Home » ದತ್ತಪೀಠ ವಿವಾದ ಸಂಬಂಧ ಮಹತ್ವದ ತೀರ್ಪು ನೀಡಿದ ನ್ಯಾಯಾಲಯ| ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ದತ್ತಪೀಠ ವಿವಾದ ಸಂಬಂಧ ಮಹತ್ವದ ತೀರ್ಪು ನೀಡಿದ ನ್ಯಾಯಾಲಯ| ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

by Praveen Chennavara
0 comments

ದತ್ತಪೀಠ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ, ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಹಿಂದೂ ಅರ್ಚಕರ ನೇಮಕಾತಿಗೆ ಹಸಿರು ನಿಶಾನೆ ನೀಡಿದೆ.

ಇದುವರೆಗೂ ದತ್ತಜಯಂತಿ ಸಮಯದಲ್ಲಿ ಮಾತ್ರ ಹಿಂದೂ ಅರ್ಚಕರಿಂದ ಪೂಜೆ ನೆರವೇರಿಸಲಾಗುತ್ತಿತ್ತು. ಖಾಯಂ ಹಿಂದೂ ಅರ್ಚಕರ ನೇಮಕಕ್ಕಾಗಿ ಹಿಂದೂ ಪರ ಸಂಘಟನೆಗಳು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದವು. ಇದೀಗ ಹೈಕೋರ್ಟ್ ಅರ್ಚಕರ ನೇಮಕಕ್ಕೆ ಅನುಮತಿ ನೀಡಿದ್ದು, ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ.

You may also like

Leave a Comment