Home » ದತ್ತಪೀಠಕ್ಕೆ ಕೂಡಲೇ ಅರ್ಚಕರ ನೇಮಿಸಿ ತ್ರಿಕಾಲ ಪೂಜೆಗೆ ಅವಕಾಶ ಕಲ್ಪಿಸುವಂತೆ ವಿ.ಹಿಂ.ಪ.ಒತ್ತಾಯ

ದತ್ತಪೀಠಕ್ಕೆ ಕೂಡಲೇ ಅರ್ಚಕರ ನೇಮಿಸಿ ತ್ರಿಕಾಲ ಪೂಜೆಗೆ ಅವಕಾಶ ಕಲ್ಪಿಸುವಂತೆ ವಿ.ಹಿಂ.ಪ.ಒತ್ತಾಯ

by Praveen Chennavara
0 comments

2018ರಲ್ಲಿ ಕಾಂಗ್ರೆಸ್ ಸರಕಾರ ದತ್ತಪೀಠದಲ್ಲಿ ಮುಜಾವರ್ ನೇಮಕಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದ ಹೈಕೋರ್ಟ್ ತೀರ್ಪನ್ನು ಸ್ವಾಗತ ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ ಎಂದು ಮುಖಂಡ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ‌.

ಜತೆಗೆ ಕೋರ್ಟ್ ಆದೇಶದಂತೆ ರಾಜ್ಯ ಸರಕಾರ ತಕ್ಷಣ ದತ್ತಪೀಠಕ್ಕೆ ಹಿಂದು ಆರ್ಚಕರನ್ನು ನೇಮಕ ಮಾಡಿ, ತ್ರಿಕಾಲ ಪೂಜೆ ನಡೆಸಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಬೇಕೆಂದೂ ಆಗ್ರಹಿಸಿದೆ.

You may also like

Leave a Comment