Home » ಇಬ್ಬರು ಯುವಕರಿಂದ ಅಪ್ರಾಪ್ತೆಗೆ ಗರ್ಭದಾನ | ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಇಬ್ಬರು ಯುವಕರಿಂದ ಅಪ್ರಾಪ್ತೆಗೆ ಗರ್ಭದಾನ | ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

by Praveen Chennavara
0 comments

ಬೆಳ್ತಂಗಡಿ: ಶಾಲಾ ಬಾಲಕಿಯ ಮೇಲೆ ಇಬ್ಬರು ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು ಬಾಲಕಿಯ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರವಿ ಹಾಗೂ ಯೋಗೀಶ ಎಂಬವರು ತನ್ನಮೇಲೆ ಅತ್ಯಾಚಾರ ನಡೆಸಿರುವುದಾಗಿ ಹಾಗೂ ಇದನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವುದಾಗಿ ಆಕೆ ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಇದೀಗ ಬಾಲಕಿ ಗರ್ಭಿಣಿಯಾಗಿದ್ದು ಆ ಬಳಿಕವಷ್ಟೆ ಮನೆಯವರಿಗೆ ಮಾಹಿತಿ ತಿಳಿದಿದ್ದು ಪೋಲೀಸರಿಗೆ ದೂರು ನೀಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಫೋಸ್ಕೋ ಹಾಗೂ ಇತರೆ ಪ್ರಕರಣ ದಾಖಲಿಸಲಾಗಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

You may also like

Leave a Comment