Home » ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ

by Praveen Chennavara
0 comments

ಕರಾವಳಿಯ ಪ್ರಮುಖ ದೇಗುಲಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಗಳಲ್ಲಿ ಸೇವೆಗಳಿಗೆ ಹಾಗೂ ವಾರಾಂತ್ಯ ದರ್ಶನಕ್ಕೆ ವಿಧಿಸಿದ್ದ ನಿರ್ಬಂಧಗಳು ತೆರವುಗೊಂಡಿದ್ದು, ಇದೀಗ ವಿವಿಧ ಸೇವೆಗಳು ಹಾಗೂ ಅನ್ನದಾನವೂ ಆರಂಭಗೊಂಡಿವೆ.

ಹಾಗಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು, ಕೊಲ್ಲೂರು, ಉಡುಪಿ ಕೃಷ್ಣಮಠ ಸಹಿತ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಭಕ್ತರ ಭೇಟಿ ಚುರುಕಾಗಿದೆ.

ಶನಿವಾರ,ಭಾನುವಾರಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಳಗೊಂಡಿದೆ.

You may also like

Leave a Comment