3
ಮಂಗಳೂರು-ಬೆಂಗಳೂರು ಹೆದ್ದಾರಿಯ ಮಾಣಿ ಸಮೀಪ ತಿಲಕ್‌ನಗರ ಸಮೀಪದಲ್ಲಿ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಕಮರಿಗೆ ಬಿದ್ದಿದೆ.
ಮಾಣಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಕಮರಿಗೆ ಬಿದ್ದಿದೆ.ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ.
