3



ಪುತ್ತೂರು ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ
ಮಾರ್ಕೆಟಿಂಗ್ ಮ್ಯಾನೇಜರ್ ಲಾರಿ ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಇಂದು ಸಾವನ್ನಪ್ಪಿದ್ದಾರೆ.



ಮೃತರನ್ನು ವಿದ್ಯಾ ಕಣ್ವತೀರ್ಥ ಎಂದು ಗುರುತಿಸಲಾಗಿದೆ.
ಮಂಗಳೂರಿನ ಪಡೀಲ್ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ತೀವ್ರಗಾಯಗೊಂಡು ಅವರು ಮೃತಪಟ್ಟಿದ್ದಾರೆ.
