9
Mangalore: ಬೆಂಗಳೂರು ಆರ್‌ಟಿಒನೋಂದಣಿಯ ಕಾರ್‌ನಲ್ಲಿ ಮಂಗಳೂರು ನಗರದ ನಂತೂರ್ ಸಮೀಪ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.ಚಲಿಸುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಹೊಗೆ ಆವರಿಸಿ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಡ್ರೈನೇಜ್ ಸಕ್ಕಿಂಗ್ ವಾಹನದಲ್ಲಿದ್ದ ನೀರನ್ನು ಬಳಸಿ ಕಾರಿನ ಬೆಂಕಿ ನಂದಿಸುವ ಪ್ರಯತ್ನ ಮಾಡಲಾಗಿದೆ.
