ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಬೊಳ್ಳಾಜೆಯಲ್ಲಿ ನಡೆದಿದೆ (Dakshina Kannada news).
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
latestNews
Puttur: ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ಶವ , ಮೃತದೇಹಕ್ಕೆ ಹೆಗಲುಕೊಟ್ಟ ಪಿಎಸೈ ಪುತ್ತೂರಿನ ಪ್ರದೀಪ್ ಪೂಜಾರಿ
ಪುತ್ತೂರು : ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದ ಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹಕ್ಕೆ ಹೆಗಲು ಕೊಟ್ಟು ಬೆಟ್ಟದಲ್ಲಿ ಇಳಿಸುವ ಮೂಲಕ ಪಿಎಸೈ ಪ್ರದೀಪ್ …
-
ದಕ್ಷಿಣ ಕನ್ನಡ
Sowjanya case: ಶ್ರವಣರ ಊರು ಸವಣೂರಿನಲ್ಲಿ ಸೌಜನ್ಯಳ ಕೊಲೆಯ ನೈಜ ಆರೋಪಿಗಳ ಶಿಕ್ಷೆಗೆ ಆಗ್ರಹ; ಬೀದಿಗೆ ಇಳಿದ ಮಹಿಳೆಯರು, ಸಮಾನ ಮನಸ್ಕರು !
ಸವಣೂರು ಬಸದಿ ಬಳಿಯಿಂದ ಬೆಳಿಗ್ಗೆ10 ರಿಂದ ಮೌನ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ಸವಣೂರು ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಯಿತು
-
ಆನ್ ಲೈನ್ (https://indiapostgdsonline.gov.in) ಮೂಲಕ ಅರ್ಜಿ ಸಲ್ಲಿಸಲು ಆ. 23 ಕೊನೆಯ ದಿನ. ಮಂಗಳೂರು ವಿಭಾಗದಲ್ಲಿ 52 ಹುದ್ದೆಗಳಿವೆ
-
ದಕ್ಷಿಣ ಕನ್ನಡ
ಸವಣೂರು : ಜಮೀನನ್ನು ಲೀಸಿಗೆ ಕೊಡುವಂತೆ ಕೊಲೆ ಬೆದರಿಕೆಯೊಡ್ಡಿ ಹಿರಿಯ ನಾಗರಿಕೆಗೆ ಹಲ್ಲೆ ಆರೋಪ – ಪ್ರಕರಣ ದಾಖಲಿಸುವಂತೆ ಪೊಲೀಸ್ ಠಾಣೆಗೆ ನ್ಯಾಯಾಲಯ ಆದೇಶ
ಸವಣೂರು ಗ್ರಾಮದ ಸೋಂಪಾಡಿ ನಿವಾಸಿ ನಾಗರತ್ನಮ್ಮ (81ವ)ವರ ಪುಣ್ಚಪ್ಪಾಡಿ ಯಲ್ಲಿರುವ ಕೃಷಿ ಜಮೀನಿಗೆ ಮೇ .30ರಂದು ಕುರಿಯ ಗ್ರಾಮದ ದೇರ್ಕಜೆ
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರುತನಿಖೆಗೆ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಒತ್ತಾಯ
ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ನಡೆದ ವಿದ್ಯಾರ್ಥಿನಿ ಕು.ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸಬೇಕು
-
ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ(Crop insurance) ಯೋಜನೆಯನ್ನು ಜಾರಿಗೊಳಿಸಿದೆ.
-
ಸುಳ್ಯ : ಇದೊಂದು ವಿಚಿತ್ರ ಕಳ್ಳತನ.ವಸ್ತು, ನಗ,ನಗದು ಕಳ್ಳತನ ಮಾಡುವ ಬಗ್ಗೆ ಕೇಳಿದ್ದೇವೆ.ಆದರೆ ಇಲ್ಲೊಂದು ವಿಚಿತ್ರ ಕಳ್ಳತನ ಪ್ರಕರಣ ನಡೆದಿದೆ. ಅದುವೇ ದನದ ಕೆಚ್ಚಲಿನಿಂದ ಹಾಲು ಕಳ್ಳತನ. ಹೌದು ಸುಳ್ಯ ತಾಲೂಕಿನ ಪಂಜ ಸಮೀಪದ ಕರಿಕ್ಕಳ ಮನೆಯೊಂದರ ಹಟ್ಟಿಯಲ್ಲಿದ್ದ ದನದ …
-
News
Miss Venezuela: ಕಿರಿಯ ವಯಸ್ಸಿಗೆ ಸಾವಿನ ಕದ ತಟ್ಟಿದ ಖ್ಯಾತ ರೂಪದರ್ಶಿ 2023ರ ‘ಮಿಸ್ ವೆನೆಜುವೆಲಾ’ ಅರಿಯಾನಾ ವಿಯೆರಾ
ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೆನೆಜುವೆಲಾ(Miss Venezuela) ರೂಪದರ್ಶಿ ಮೃತಪಟ್ಟಿದ್ದಾರೆ.
-
ಬೆಂಗಳೂರು
Karnataka lokayuktha raid: ಬೆಂಗಳೂರಿನ 45 ಕಂದಾಯ ಅಧಿಕಾರಿಗಳ ಕಛೇರಿ ಮೇಲೆ ಲೋಕಾಯುಕ್ತ ದಾಳಿ : ಖುದ್ದು ಫೀಲ್ಡ್ಗೆ ಇಳಿದ ಲೋಕಾಯುಕ್ತ ನ್ಯಾ| ಬಿ.ಎಸ್.ಪಾಟೀಲ್
45 ಕಂದಾಯ ಅಧಿಕಾರಿಗಳ ಕಚೇರಿ ಮೇಲೆ ಏಕಕಾಲದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ದಾಳಿ(Karnataka lokayuktha raid) ನಡೆಸಿದ್ದಾರೆ.
