ಮಂಗಳೂರಿನಲ್ಲಿ ನಡೆದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಲಷ್ಕರ್–ಎ–ತಯಬಾ’ ನಂಟು ಇರುವುದು ಬಹಿರಂಗವಾಗಿದೆ
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
ಗುಜರಾತ್ನಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೇ ಸಂರಕ್ಷಣಾ ಪಡೆ ಯೋಧನೊಬ್ಬ ಗುಂಡು ಹಾರಿಸಿ ನಾಲ್ವರನ್ನು ಹತ್ತೆ ಮಾಡಿದ್ದಾನೆ.
-
ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೊರಮೇರು ಭಾಗದಲ್ಲಿ ಶನಿವಾರ ರಾತ್ರಿ ಕಾಡಾನೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ನಾಶಗೊಳಿಸಿವೆ.
-
ಸುಬ್ರಹ್ಮಣ್ಯದ(Subrahmanya) ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನವನ್ನು ಕಳವು ಗೈದ ಘಟನೆ ನಡೆದಿರುವುದಾಗಿ ವರದಿಯಾಗಿದೆ.
-
latestNewsದಕ್ಷಿಣ ಕನ್ನಡ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್ಷಾ ಭೇಟಿ- ಅಮಿತ್ ಶಾ ಹೆಸರಿನಲ್ಲಿ ಅನ್ನದಾನಕ್ಕೆ ದೇಣಿಗೆ
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್ಷಾ ಜು.30ರಂದು ಭೇಟಿ ನೀಡಿ ದೇವಳಕ್ಕೆ ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಅವರ ಪತ್ನಿ ರಿಷಿತಾ ಷಾ …
-
latestNews
ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ನೌಕರರು,ವರ್ತಕರಿಂದ ವಿಶೇಷ ಪ್ರಾರ್ಥನೆ
Dharmastala Sowjanya murder case: ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಕ್ಷೇತ್ರದ ಅಣ್ಣಪ್ಪಸ್ವಾಮಿ ಹಾಗೂ ಹರ್ಪಾಡಿಯ ಕನ್ಯಾಕುಮಾರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
-
Udupi :ಅರಶಿನಗುಂಡಿ ಫಾಲ್ಸ್ನಲ್ಲಿ ರೀಲ್ಸ್ ಮಾಡುತ್ತಿದ್ದ ವೇಳೆಯಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಭದ್ರಾವತಿಯ ಶರತ್ ಮೃತದೇಹ ಕೊನೆಗೂ ಪತ್ತೆಯಾಗಿದೆ
-
latestNationalNews
ಸೌಜನ್ಯ ಹತ್ಯೆ ಘಟನೆಯನ್ನು ಸಹಿಸುವುದಿಲ್ಲ : ಕೃತ್ಯದ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ ಕಾನೂನಾತ್ಮಕ ಶಿಕ್ಷೆಯಾಗಲಿ – ತಾಲೂಕು ಭಜನಾ ಪರಿಷತ್ ಆಗ್ರಹ
ಸುಳ್ಯ ತಾಲೂಕು ಭಜನಾ ಪರಿಷತ್ ಈ ವಿಚಾರದಲ್ಲಿ ಧರ್ಮಸ್ಥಳ ಕ್ಷೇತ್ರದ ಹೆಸರನ್ನುಹಾಗೂ ಖಾವಂದರ ಹೆಸರನ್ನು ಎಳೆದು ಅಪಪ್ರಚಾರ ಮಾಡುವುದನ್ನು ನಾವು ಸಹಿಸುವುದಿಲ್ಲ.
-
News
ಆ.1ರಂದು ಸುಳ್ಯದಲ್ಲಿ ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ವಾಹನ ಜಾಥಾ ಮೂಲಕ ಸರ್ಕಾರಕ್ಕೆ ಮನವಿ – ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು
ಆ.1ರಂದು ಸುಳ್ಯ ಪ್ರಮುಖ ರಸ್ತೆಯ ಮೂಲಕ ವಾಹನ ಜಾಥಾ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ಸರಕಾರವನ್ನು ಒತ್ತಾಯಿಸಲು ನಿರ್ಧರಿಸಿದೆ
-
ಬೆಂಗಳೂರು ಸೇರಿ ರಾಜ್ಯದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರು ಶಸ್ತ್ರಾಸ್ತ್ರ ಸ್ವೀಕರಿಸುವಾಗ ಆಣೆ ಪ್ರಮಾಣ ಮಾಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
