ಸಹಾಯಕ ಇಂಜಿನಿಯರ್ ಮೆಸ್ಕಾಂ ಕಡಬ ಶಾಖೆ, ವಸಂತ ಕಿರಿಯ ಇಂಜಿನಿಯರ್ ಮೆಸ್ಕಾಂ ಕಡಬ (Kadaba) ಶಾಖೆ ಅವರ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
ಎಂಟು ತಿಂಗಳ ಹಿಂದೆ 15 ಲಕ್ಷ ರೂ. ನಗದು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು (Puttur) ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
-
ಕೆಎಸ್ಆರ್ಟಿಸಿ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.
-
ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
-
ಬೇಕರಿ ಮಾಲಕರಾಗಿದ್ದ ದಿನೇಶ್ ಭಂಡಾರಿ (Dinesh Bhandari) (43ವ) ಅವರು ಮೂಡಬಿದ್ರೆಯ ಮನೆಯಲ್ಲಿ ಮೇ 31ರ ತಡ ರಾತ್ರಿ ಹೃದಯಾಘಾತದಿಂದ ನಿಧನರಾದರು.
-
ಬುಧವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆವರಣ ಗೋಡೆ ಕುಸಿದು ಬಿದ್ದಿದೆ.
-
ಮದುವೆ ನಿಗದಿಯಾಗಿದ್ದಅಂಡಿಚೆಯ ಯುವತಿಯೋರ್ವಳು ಪ್ರಿಯಕರನೊಂದಿಗೆ ಪರಾರಿಯಾಗಿ ಆತನೊಂದಿಗೆ ಮದುವೆಯಾಗಿ ಹಾಗೆ ಹಾಜರಾದ ಘಟನೆ ನಡೆದಿದೆ.
-
News
Groom missing: ಇಂದು ವಿವಾಹಬೇಕಾಗಿದ್ದ ಯುವಕ ದಿಢೀರ್ ನಾಪತ್ತೆ | ಮೆಹಂದಿ ದಿನ ಪೇಟೆಗೆ ಹಣ್ಣು ತರಲು ಹೋದವ ನಾಪತ್ತೆ
ಹೆಣ್ಣು ಖರೀದಿಗೆಂದು ತೆರಳಿದ್ದ ವರನೇ (Groom missing) ನಾಪತ್ತೆಯಾಗಿದ್ದು, ವಧೂ ವರರ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ.
-
ಕಡಬ (kadaba)ದಲ್ಲಿ ಚಲಿಸುತ್ತಿದ್ದ ಕೆ.ಎಸ್ ಆರ್.ಟಿ.ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
-
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವಿಟ್ಲದಿಂದ ವರದಿಯಾಗಿದೆ.ವಿಟ್ಲ (vitla) ಅಳಕೆಮಜಲು ನಿವಾಸಿ ಧೀರಜ್ (30 ವ.) ಆತ್ಮಹತ್ಯೆ ಮಾಡಿಕೊಂಡವರು.
