ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ ಎಸ್-ಕೋಡಿ ಮಾರ್ಗವಾಗಿ ಮೂಲ್ಕಿ ಸಾಗಬಹುದು.
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
ಕಾರು ಮತ್ತು ಗೇರುಕಟ್ಟೆಗೆ ತೆರಳುತ್ತಿದ್ದ ರಿಕ್ಷಾ ನಡುವೆ ಡಿಕ್ಕಿಯಾಗಿ ಐವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಪೆರಿಂಜೆ ಬಳಿ ಇಂದು(ಮೇ.01) ಸಂಜೆ ನಡೆದಿದೆ.
-
ಉಪ್ಪಿನಂಗಡಿಯ (Uppinangadi) ಬ್ಯಾಂಕ್ ರಸ್ತೆಯಲ್ಲಿನ 7 ಅಂಗಡಿಗಳಿಗೆ ಶನಿವಾರ ರಾತ್ರಿ ವೇಳೆ ನುಗ್ಗಿ ಹಲವಾರು ವಸ್ತುಗಳನ್ನು ಕಳ್ಳತನಗೈದ ಘಟನೆ ನಡೆದಿದೆ.
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಬೈಕ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಪತ್ತೆ ರೌಡಿಶೀಟರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು
ಪ್ರಕರಣದ ಪತ್ತೆಗೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದ ಸಿಬ್ಬಂದಿಗಳಾದ ಇಬ್ರಾಹಿಂ , ವಿಜಯ ಕುಮಾರ್ ರೈ, ಚೌಡಪ್ಪ, ವೇಣೂರು ಪೊಲೀಸ್ ಠಾಣೆಯ ಸಿಬ್ಬಂದಿ
-
ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಅವರು ಕೊಡಿಯಾಲ ಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ, ದಿ. ಪ್ರವೀಣ್ ನೆಟ್ಟಾರು (Mr.Praveen Nettar)ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪ್ರವೀಣ್ ನೆಟ್ಟಾರು …
-
Karnataka State Politics Updates
Jagadish Shettar: ಜಗದೀಶ್ ಶೆಟ್ಟರ್ ಬೆಂಬಲಿಸಿದ 27 ಮುಖಂಡರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಬಿಜೆಪಿ
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರನ್ನು (Jagadish Shettar supporters Suspended) ಬಿಜೆಪಿ ಉಚ್ಚಾಟಿಸಿದೆ.
-
ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಪಾಲ್ತಾಡಿ ಗ್ರಾಮದಿಂದ (Savanuru) ವರದಿಯಾಗಿದೆ.
-
Karnataka State Politics Updatesದಕ್ಷಿಣ ಕನ್ನಡ
Kadaba: ಕಡಬದಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ; ಸುಳ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಅಂತರಗಳಿಂದ ಬಿಜೆಪಿಯನ್ನು ಗೆಲ್ಲಿಸೋಣ : ಎ ವಿ ತೀರ್ಥರಾಮ
ಭಾರತೀಯ ಜನತಾ ಪಕ್ಷದ ಚುನಾವಣಾ ಕಚೇರಿ (BJP election office) ಉದ್ಘಾಟನಾ ಸಮಾರಂಭ ಕಡಬದ ಯೋಗ ಕ್ಷೇಮ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು.
-
ಸಚಿವ ಎಸ್.ಅಂಗಾರ (Minister S.Angara) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
-
ಪ್ರವೀಣ್ ನೆಟ್ಟಾರು(Praveen Nettaru) ಅವರ ಕನಸಿನ ಮನೆ ಗೃಹ ಪ್ರವೇಶ ಎ.27ರಂದು ನಡೆಯಲಿದೆ. ಕಾರ್ಯಕ್ರಮಕ್ಕೆ ನಾಯಕರು, ಗಣ್ಯರು, ಸ್ವಾಮೀಜಿಗಳು ಆಗಮಿಸುವ ನಿರೀಕ್ಷೆಯಿದೆ.
