ಎರಡು ತಿಂಗಳ ಹಿಂದೆಯಷ್ಟೆ ವಿವಾಹವಾಗಿದ್ದ ನವ ವಿವಾಹಿತೆಯೋರ್ವರು ತವರು ಮನೆಯಲ್ಲಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
ಹಾಸ್ಟೆಲ್ನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ – ಪಂಜ – ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
-
ನವೀನ್ ಫೇಸ್ಬುಕ್ನಲ್ಲಿ ಪರಿಚಯವಾದಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಎ.16ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿದ್ದ.
-
Karnataka State Politics Updatesದಕ್ಷಿಣ ಕನ್ನಡ
Puttur: ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣೆ : ಅಭ್ಯರ್ಥಿಗಳಾಗಿ ಸುಳ್ಯ ಕ್ಷೇತ್ರದವರೇ ಸಿಂಹಪಾಲು
ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ (Puttur constituency) ಸುಳ್ಯ ವಿಧಾನಸಭಾ ಕ್ಷೇತ್ರದ ಐವರು ಸ್ಪರ್ಧಾ ಕಣದಲ್ಲಿದ್ದಾರೆ
-
Karnataka State Politics Updates
Shivamogga: ಶಿವಮೊಗ್ಗ ಚುನಾವಣೆ ಪ್ರಚಾರಕ್ಕೆ ರಾಹುಲ್ ಗಾಂಧಿ ಆಹ್ವಾನಿಸಿದ ಈಶ್ವರಪ್ಪ : ಹೆಲಿಕಾಪ್ಟರ್ ಖರ್ಚು ನಾನೇ ಭರಿಸುತ್ತೇನೆ ಎಂದ ಬಿಜೆಪಿ ನಾಯಕ
ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಬರುವುದಾದರೆ ಹೆಲಿಕಾಪ್ಟರ್ ಖರ್ಚನ್ನು ನಾನೇ ಭರಿಸುತ್ತೇನೆ ಎಂದು ಈಶ್ವರಪ್ಪ ಹೇಳಿದರು
-
DK Shiva Kumar : ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ನಾನು ಅಭ್ಯರ್ಥಿಯೇ ಅಲ್ಲ ಎಂದು ಡಿ.ಕೆ.ಶಿವ ಕುಮಾರ್ (DK Shiva Kumar) ಹೇಳಿದ್ದಾರೆ.
-
ಗೋಮಾಂಸ ಸಾಗಾಟ ಮಾಡಿದ ವ್ಯಕ್ತಿಯಿಂದ ಗೋಮಾಂಸವನ್ನು ಪುತ್ತೂರು ಕೊಟಾಚಾ ಹಾಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
-
Karnataka State Politics Updates
DK Suresh: ಕೊನೆಯ ಕ್ಷಣದ ತಂತ್ರಗಾರಿಕೆ : ಕನಕಪುರದಿಂದ ಡಿ.ಕೆ.ಸುರೇಶ್ ನಾಮಪತ್ರ ,ಡಿಕೆಶಿ ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ
ಡಿ.ಕೆ.ಶಿ ಅವರು ಎ.17ರಂದು ನಾಮಪತ್ರ ಸಲ್ಲಿಸಿದ್ದರು.ಇದೀಗ ಕಡೇಗಳಿಗೆಯಲ್ಲಿ ಡಿ.ಕೆ ಸುರೇಶ್ ( DK Suresh) ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
-
ಗ್ರಾಮಕರಣಿಕರೊಬ್ಬರು ಕಂಠ ಪೂರ್ತಿ ಕುಡಿದು ಬಾರ್ ಮುಂದೆಯೇ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ.
