ಬಿಎಂಟಿಸಿ ಬಸ್ನಲ್ಲಿ ಇಂದು ಬೆಳಗಿನ ಜಾವ 4.45ಕ್ಕೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
ಅನೈತಿಕ ಸಂಬಂಧದಿಂದ ಪತಿಯ ಕೊಲೆ ಎಂದು ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಪತ್ನಿ ನೇಣಿಗೆ ಶರಣಾಗಿದ್ದಾರೆ.
-
Karnataka State Politics Updates
ವಿಧಾನಸಭಾ ಚುನಾವಣೆ : ಬಿಜೆಪಿಯ 6 ಮಂದಿ ಹಾಲಿ ಶಾಸಕರಿಗೆ ಟಿಕೇಟ್ ಇಲ್ಲ – ಬಿ.ಎಸ್.ವೈ
ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕಾರು ಜನ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ.
-
ಕೊಲೆಯಾದ ಎರಡು ದಿನಗಳ ಹಿಂದಷ್ಟೇ ಲಿಯಾಖತ್ ಎರಡನೇ ಮದುವೆಯಾಗಿದ್ದ. ಆದರೆ, ಲಿಯಾಖತ್ ಜತೆ ಹೋಮೋ ಸೆಕ್ಸ್ನಲ್ಲಿದ್ದ ಕಾರಣದಿಂದಾಗಿ ಇಲಿಯಾಸ್ ತನ್ನ ನಿಶ್ಚಿತಾರ್ಥವನ್ನು ರದ್ದು ಮಾಡಿದ್ದ.
-
ಆಹಾರೋದ್ಯಮಿಗಳು ನೀರಿನ ಮೂಲಗಳನ್ನು ಶುಚಿಗೊಳಿಸಬೇಕು. ಸೂಕ್ತ ತಾಪಮಾನದಲ್ಲಿ ಆಹಾರವನ್ನು ಸಂಗ್ರಹಿಸಬೇಕು. ಕುಡಿಯಲು ಶುದ್ಧೀಕರಿಸಿದ ಹಾಗೂ ಬಿಸಿನೀರು ಪೂರೈಕೆ ಮಾಡಬೇಕು.
-
ತೋಟಕ್ಕೆ ಕಾಡಾನೆ ಲಗ್ಗೆ ( Elephant attack) ಇಟ್ಟು ಕೃಷಿಗೆ ಹಾನಿಗೈದಿರುವ ಘಟನೆ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.
-
ಕುಕ್ಕರ್ ಬಾಂಬ್ ಸ್ಪೋಟ (Mangalore cooker blast) ಪ್ರಕರಣದ ಹೊಣೆಯನ್ನು ಉಗ್ರ ಸಂಘಟನೆ ಐಸಿಸ್ (ISIS) ಹೊತ್ತುಕೊಂಡಿದೆ ಎಂದು ವರದಿ ತಿಳಿಸಿದೆ.
-
ಪೊಲೀಸ್ ಜೀಪಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ.5 ರಂದು ರಾತ್ರಿ ಸಂಭವಿಸಿದೆ.
-
ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ(ullala) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ.
-
ಇಬ್ಬರು ಕೆಲಸಗಾರರು ಮನೆಯೊಡತಿಯ ಕೊಲೆಗೆ ಯತ್ನಿಸಿ( Murder Attempt) ಚಿನ್ನ, ನಗದು ದರೋಡೆಗೈಯಲು ಪ್ರಯತ್ನಿಸಿರುವ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ಮಾ.2ರ ರಾತ್ರಿ ನಡೆದಿದೆ.
