Bengaluru : ಕ್ಷುಲ್ಲಕ ಕಾರಣವೊಂದಕ್ಕೆ ಪತಿ-ಪತ್ನಿಯ ನಡುವೆ ನಡೆದ ವಾಗ್ವಾದ ಪತ್ನಿಯ ಕೊಲೆಯೊಂದಿಗೆ ದುರಂತ ಅಂತ್ಯಕಂಡಿದೆ.
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ : ಕಾಡಾನೆ ಸ್ಥಳಾಂತರ , ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದ, ಇಲಾಖಾ ವಾಹನಕ್ಕೆ ಹಾನಿ ಪ್ರಕರಣ, 7 ಆರೋಪಿಗಳ ಬಂಧನ
Kadaba elephant matter : ಆರೋಪಿತರು ಏಕಾಏಕಿ ಸುಮಾರು 09.30 ಗಂಟೆಗೆ ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಮತ್ತು ಅರಣ್ಯ ಸಿಬ್ಬಂದಿಯವರಿಗೂ ಕಲ್ಲು ತೂರಾಟ ಮಾಡಿರುತ್ತಾರೆ.
-
Udupi: ಪತಿಯ ಕಿರುಕುಳದಿಂದಲೇ ಮಮತಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
-
latestNewsದಕ್ಷಿಣ ಕನ್ನಡ
ದ.ಕ : ನರ ಹಂತಕ ಕಾಡಾನೆ ಸೆರೆ ಹಿಡಿಯಲಾಗಿದೆ, ಜನರು ನಿರ್ಭೀತಿಯಿಂದ ಇರಬಹುದು- ಜಿಲ್ಲಾಧಿಕಾರಿ
ಸಾರ್ವಜನಿಕ ಉಪಳಟ ನೀಡುತ್ತಿದ್ದ ಹಾಗೂ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಜನರಿನ್ನು ನಿರ್ಭೀತಿಯಿಂದ ಇರಬಹುದು. ಇನ್ನೂ ಕಾಡಾನೆಗಳು ಇರುವ ಬಗ್ಗೆ ಸ್ಥಳೀಯರು ತಿಳಿಸಿದ್ದು ಅವುಗಳನ್ನು ಸೆರೆ ಹಿಡಿಯುವ ಕಾರ್ಯ ನಡೆಸಲಾಗುತ್ತದೆ …
-
ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ
-
ದಕ್ಷಿಣ ಕನ್ನಡ
ಫೆ.23, 24 : ಆದಿ ಸುಬ್ರಹ್ಮಣ್ಯನಂತೆ ಹುತ್ತಕ್ಕೆ ಪೂಜೆ ಸಲ್ಲುವ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರಾ ಸಂಭ್ರಮ
Nalilu Sri Subrahmanya Temple: ಪುತ್ತೂರು : ಆದಿ ಸುಬ್ರಹ್ಮಣ್ಯದಲ್ಲಿ ಹುತ್ತಕ್ಕೆ ಪೂಜೆ ಸಲ್ಲುವುದು ಎಲ್ಲರಿಗೂ ತಿಳಿದ ಸಂಗತಿ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ದೇವಳವೊಂದಿದೆ.
-
Dakshina Kannada: ರೆಂಜಿಲಾಡಿಯಲ್ಲಿದ್ದ ಸಾಕಾನೆ ಶಿಬಿರದ ಐದು ಆನೆಗಳನ್ನು ಬುಧವಾರ ಬೆಳಗ್ಗೆ ಐತ್ತೂರಿಗೆ ಕೊಂಡೊಯ್ಯಲಾಯಿತು.
-
ದಕ್ಷಿಣ ಕನ್ನಡ
ಉಪ್ಪಿನಂಗಡಿ : ಆಶ್ರಮದ ನಕಲಿ ಐಡಿ ತೋರಿಸಿ ಭಿಕ್ಷಾಟನೆ, ಬಟ್ಟೆ ,ಹಣ ಸಂಗ್ರಹ : ಸಾಮಾಜಿಕ ಕಾರ್ಯಕರ್ತನಿಂದ ನಿಜ ಬಣ್ಣ ಬಯಲು
ತಾವು ಆಶ್ರಮಕ್ಕೆ ಹಣ, ಹಳೆಯ ಬಟ್ಟೆ-ಬರೆಗಳನ್ನು ಸಂಗ್ರಹಿಸುತ್ತಿದ್ದೇವೆಂದು ನಕಲಿ ಐಡಿ ಕಾರ್ಡ್ ತೋರಿಸಿ ಭಿಕ್ಷಾಟನೆ ನಡೆಸುತ್ತಿರುವ ತಂಡವೊಂದು ಉಪ್ಪಿನಂಗಡಿ ( Uppinangady )ಯಲ್ಲಿದ್ದು, ಕೊಯಿಲದ ಮನೆಯೊಂದಕ್ಕೆ ಈ ತಂಡದ ಸದಸ್ಯರು ಹೋದಾಗ ಅಲ್ಲಿ ಅವರ ನಿಜ ಬಣ್ಣ ಬಯಲಾಗಿದೆ.
-
latestದಕ್ಷಿಣ ಕನ್ನಡ
ದಕ್ಷಿಣ ಕನ್ನಡ : ಸಾಲ ಮರುಪಾವತಿ ಮಾಡಲಾಗದ ಹಿನ್ನೆಲೆ ,ಬ್ಯಾಂಕಿನಲ್ಲೇ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ
ಸುಳ್ಯ ( Sullia) ದ ಕ್ರೆಡಿಟ್ ಸೌಹಾರ್ದ ಸಂಘದಿಂದ ಪಡೆದ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದ ಗ್ರಾಹಕರೊಬ್ಬರು ಬ್ಯಾಂಕ್ಗೆ ಬಂದು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
-
Parents role: ಮಕ್ಕಳಿಗೆ ಯಾವ ರೀತಿ ಓದಬೇಕು, ಒತ್ತಡ ನಿವಾರಣೆ ಹೇಗೆ ಮಾಡಬೇಕು ಎನ್ನುವುದನ್ನು ಪೋಷಕರು ತಿಳಿ ಹೇಳಬೇಕು.
