ವಿಶ್ವದ ಅತಿದೊಡ್ಡ ಆನ್ಲೈನ್ ವಿಡಿಯೋ ಪ್ಲಾಟ್ಫಾರ್ಮ್ ಯೂಟ್ಯೂಬ್ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ. ಕಳೆದ 25 ವರ್ಷಗಳಿಂದ ಸುಸಾನ್ ಅವರು ಯೂಟ್ಯೂಬ್ ಸಿಇಒ ಆಗಿದ್ದರು. ಇದೀಗ ಅವರು ಸ್ಥಾನದಿಂದ ಕೆಳಗಿಳಿದಿದ್ದು, ಭಾರತ ಮೂಲದ, ಅಮೆರಿಕ ನಿವಾಸಿ …
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
latestNews
Karnataka Bugdet : ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿ ಸಾಲ ಘೋಷಣೆ ,ಅಂಗನವಾಡಿ ಕಾರ್ಯಕರ್ತೆಯರಿಗೆ ಬಂಪರ್,ಪದವೀಧರರಿಗೂ ಪ್ರೋತ್ಸಾಹ ಧನ
ಕರ್ನಾಟಕ ಚುನಾವಣೆಯ ಹಣಾಹಣಿಗೆ ಕೇವಲ ಎರಡೇ ತಿಂಗಳು ಬಾಕಿ ಇರುವ ಹಿನ್ನೆಲೆ ಬಜೆಟ್ ಬಗ್ಗೆ ಜನರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಇದು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕೊನೆಯ ಬಜೆಟ್ ಆಗಿದ್ದು ಹೀಗಾಗಿ, ಈ ಬಾರಿ ಜನಪರ …
-
ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನೆಲ್ಯಾಡಿ ಬಳಿ ಗುರುವಾರ ನುಸುಕಿನ ಜಾವ ನಡೆದಿರುವುದಾಗಿ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಮೂಲಕವಾಗಿ ಕುಮಟಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ …
-
latestNationalNews
Salary : ತನ್ನ ಪತ್ನಿಗೆ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದ ವ್ಯಕ್ತಿಯ ಸೊಂಟ ಮುರಿಯುವೆ ಎಂದ ಸಚಿವ !
ಮಧ್ಯಪ್ರದೇಶ : ತನ್ನ ಪತ್ನಿಗೆ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದ ವ್ಯಕ್ತಿಯ ಸೊಂಟ ಮುರಿಯುವೆ ಎಂದು ಮಧ್ಯ ಪ್ರದೇಶದ ಅರಣ್ಯ ಸಚಿವ ಸಾರ್ವಜನಿಕ ಕಾರ್ಯಕ್ರಮದಲ್ಲೇ ಬೆದರಿಸಿದ ಘಟನೆ ನಡೆದಿದೆ. ಮಧ್ಯ ಪ್ರದೇಶದ ಅರಣ್ಯ ಸಚಿವ ವಿಜಯ್ ಶಾ ಅವರು ಸಾರ್ವಜನಿಕ …
-
Karnataka State Politics UpdateslatestNews
Pramod Muthalik : ದುಡ್ಡಿಗೋಸ್ಕರ ನಾನು ಕಾರ್ಕಳಕ್ಕೆ ಬಂದಿಲ್ಲ , ಡೋಂಗಿ ಹಿಂದೂವಾದ, ಭ್ರಷ್ಟಾಚಾರ ವಿರುದ್ಧ ಹೋರಾಡಲು ಸ್ಪರ್ಧೆ – ಪ್ರಮೋದ್ ಮುತಾಲಿಕ್
ಉಡುಪಿ: ಸಚಿವ ಸುನಿಲ್ ಕುಮಾರ್ ಆತಂಕಕ್ಕೆ ಒಳಗಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ. ದುಡ್ಡು ಗಳಿಸಬೇಕಾಗಿದ್ದರೆ ನನಗೆ 45 ವರ್ಷ ಬೇಕಾಗಿರಲಿಲ್ಲ. ನಾನು ದುಡ್ಡಿಗೋಸ್ಕರ ಕಾರ್ಕಳಕ್ಕೆ ಬಂದಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಚಿವ …
-
ರಾಯಚೂರು ಜಿಲ್ಲಾ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಒಟ್ಟು 33 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ …
-
ನವದೆಹಲಿ : ಆಮದು ಅಡಕೆಯ ಸುಂಕ ದರವನ್ನು ಪ್ರತಿ ಕೆಜಿಗೆ 351 ರೂ. ಪರಿಷ್ಕರಿಸಿ ಕೇಂದ್ರೀಯ ಕಸ್ಟಮ್ಸ್ ಮತ್ತು ಎಕ್ಸೈಸ್ ಮಂಡಳಿ (ಸಿಬಿಇಸಿ) ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಅಡಿಕೆಗೆ ಆಮದು ಸುಂಕ 251 ಇತ್ತು.ಇದೀಗ 351ರೂ.ಏರಿಸಿದ್ದು, ಆಮದು ಅಡಕೆಯ ದರವು …
-
Puttur ಸಂಟ್ಯಾರ್ನಲ್ಲಿ ಕಾರೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ.
-
ಉಡುಪಿ : ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬ್ಯಾರಿಕೇಡ್, ಸ್ಕೂಟರ್ ಮತ್ತು ಮಹೀಂದ್ರ ಪಿಕ್ ಅಪ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪಡುಬಿದ್ರಿಯ ಅಪಘಾತವಲಯವಾಗಿ …
-
latestNewsಉಡುಪಿ
ವೀಳ್ಯದೆಲೆಗೆ ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ತಿಂದ ಮಹಿಳೆ | ಅಸ್ವಸ್ಥಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಸಾವು
ಉಡುಪಿ : ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ತಿಂದು ಅಸ್ವಸ್ಥಗೊಂಡ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಈ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
