Gold Smuggling: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಅವರ ಬಂಧನವಾಗಿದ್ದು, ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿಗೆ ತಾತ್ಕಾಲಿಕವಾಗಿ ಬಂಧನದಿಂದ ಸದ್ಯಕ್ಕೆ ಪಾರಾಗಿದ್ದಾರೆ.
ಹೊಸಕನ್ನಡ
-
News
Dakshina Kannada Heatwaves : ಕರಾವಳಿಯಲ್ಲಿ ಬಿಸಿ ಗಾಳಿ ಎಚ್ಚರಿಕೆ; ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಬಿಸಿಗಾಳಿ/ಹೀಟ್ ವೇವ್ ಕುರಿತು ಸಲಹೆಗಳು!
by ಹೊಸಕನ್ನಡby ಹೊಸಕನ್ನಡDakshina Kannada: ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ಯನ್ನು ನೀಡಲಾಗಿದೆ.
-
News
Ration Card: ಅರ್ಹತೆಯೇ ಇಲ್ಲದೆ BPL ಕಾರ್ಡ್ ಹೊಂದಿದ್ದೀರಾ? ಮನೆ ಮನೆಗೆ ಬರುತ್ತಾರೆ ಅಧಿಕಾರಿಗಳು.. ಹುಷಾರ್!!
by ಹೊಸಕನ್ನಡby ಹೊಸಕನ್ನಡRation Card : ರಾಜ್ಯದಲ್ಲಿ ಅನರ್ಹರಾಗಿದ್ದರು ಕೂಡ ಬಿಪಿಎಲ್ ಕಾರ್ಡ್ಗಳನ್ನು ಅಕ್ರಮವಾಗಿ ಹೊಂದಿರುವವರ ಸಂಖ್ಯೆ ಹೆಚ್ಚಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡರು ಕೂಡ ಇದನ್ನು ತಡೆಯಲು ಸಾಧ್ಯವಾಗುತ್ತಿಲ್ಲ.
-
-
Jaffar Express Train: ಪಾಕಿಸ್ತಾನದ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಬಲೂಚಿಸ್ತಾನ್ ಪ್ರಾಂತ್ಯದ ಪ್ರತ್ಯೇಕತಾವಾದಿ ಉಗ್ರರ ಗುಂಪು ಬೋಲಾನ್ ಪ್ರದೇಶದಲ್ಲಿ ಇಂದು (ಮಂಗಳವಾರ) ಹೈಜಾಕ್ ಮಾಡಿರುವ ಕುರಿತು ವರದಿಯಾಗಿದ್ದು, ಒಟ್ಟು 400 ಜನರು ಪ್ರಯಾಣಿಕರು ಇದರಲ್ಲಿ ಪ್ರಯಾಣ ಮಾಡುತ್ತಿದ್ದರು.
-
News
Ravindra Dhangekar Resigns: ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ರವೀಂದ್ರ ಧಂಗೇಕರ್!
by ಹೊಸಕನ್ನಡby ಹೊಸಕನ್ನಡRavindra Dhangekar Resigns: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ರವೀಂದ್ರ ಧಂಗೇಕರ್ ಸೋಮವಾರ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ಗೆ ಗುಡ್ಬೈ ಹೇಳಿ ಶಿವಸೇನೆ ಸೇರಬಹುದು ಎಂದು ಹೇಳಲಾಗುತ್ತಿದೆ.
-
News
Shivrajkumar: ನಮ್ಮ ಮನೆಯಲ್ಲಿ ಇವರೆಲ್ಲರಿಗೂ ಕ್ಯಾನ್ಸರ್ ಇತ್ತು – ಶಾಕಿಂಗ್ ವಿಚಾರ ಬಿಚ್ಚಿಟ್ಟ ಶಿವಣ್ಣ!!
by ಹೊಸಕನ್ನಡby ಹೊಸಕನ್ನಡShivrajkumar: ಹ್ಯಾಟ್ರಿಕ್ ಹೀರೋ ಕನ್ನಡಿಗರ ಮನೆ ಮಗ ಶಿವರಾಜ್ ಕುಮಾರ್(Shivrajkumar)ಅವರಿಗೆ ಯಶಸ್ವಿಯಾಗಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯಾಗಿದೆ. ಅಭಿಮಾನಿಗಳ ಹಾರೈಕೆಯಿಂದ, ಪ್ರೀತಿ ವಿಶ್ವಾಸದಿಂದ, ವೈದ್ಯರ ಶತ ಪ್ರಯತ್ನದಿಂದಾಗಿ ಸತ್ಯ ಗುಣಮುಖರಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.
-
-
-
News
Putturu : ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “
by ಹೊಸಕನ್ನಡby ಹೊಸಕನ್ನಡPutturu : ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “ ನಡೆಯಿತು
