Puttur : ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಇದರ ನೇತೃತ್ವದಲ್ಲಿ ಯುವ ಸಮಾವೇಶ ಪುತ್ತೂರು ಬನ್ನೂರಿನ ಹವ್ಯಕ ಭವನದಲ್ಲಿ ಫೆ.17ರಂದು ಸಂಜೆ 3 ಗಂಟೆಗೆ ನಡೆಯಲಿದೆ.
ಹೊಸಕನ್ನಡ
-
-
News
ಪುತ್ತೂರು ತಾ.ಪಂ.ನಲ್ಲಿ ವಿಶ್ವ ಸುರಕ್ಷತಾ ಅಂತರ್ಜಾಲ ದಿನ ಇಂಟರ್ನೆಟ್ ಬಳಕೆದಾರರು ಎಚ್ಚರದಿಂದಿರಿ: ನವೀನ್ ಭಂಡಾರಿ
by ಹೊಸಕನ್ನಡby ಹೊಸಕನ್ನಡPutturu : ಜಗತ್ತು ಇಂಟರ್ನೆಟ್ ಎಂಬ ಜಾಲದಲ್ಲಿ ಮುಳುಗಿದ್ದು ಪ್ರಸ್ತುತ ವಿವಿಧ ರೀತಿಯಲ್ಲಿ ವಂಚಿಸುವ ಜಾಲವೇ ಸಮಾಜವನ್ನು ಕಾಡುತ್ತಿದೆ. ಆದ್ದರಿಂದ ಇಂಟರ್ನೆಟ್ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ಪುತ್ತೂರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅಭಿಪ್ರಾಯಪಟ್ಟರು.
-
News
Mangalore : ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ-ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ
by ಹೊಸಕನ್ನಡby ಹೊಸಕನ್ನಡMangalore: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
-
Aranthodu: ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.
-
-
ದಕ್ಷಿಣ ಕನ್ನಡ
*ಕೃಷ್ಣ ಪೈಗಳು ಸಾಹಿತ್ಯದ ಮರೆಯಲಾಗದ ಮಹಾನುಭಾವ- ಡಾ. ಬೇ. ಸೀ. ಗೋಪಾಲಕೃಷ್ಣ ಭಟ್*
by ಹೊಸಕನ್ನಡby ಹೊಸಕನ್ನಡBadiyadka : ‘ಕಾಸರಗೋಡು ಜಿಲ್ಲೆಯ ಬದಿಯಡ್ಕವನ್ನು ಸಾಂಸ್ಕೃತಿಕ ನಗರಿಯಾಗಿ ರೂಪಿಸಿದವರಲ್ಲಿ ಬಿ. ಕೃಷ್ಣ ಪೃಗಳೂ ಪ್ರಮುಖರು. ಅವರು ವಿನೂತನ ಶೈಲಿಯಲ್ಲಿ ಕಾರ್ಯಕ್ರಮ ಸಂಯೋಜಿಸುವಲ್ಲಿ ನಿಸ್ಸೀಮರು.
-
Puttur: ದೃಗ್ಗಣಿತರೀತ್ಯಾ ಪಂಚಾಂಗದ ಕರ್ತೃ, 108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕ ಯರ್ಮುಂಜ ಶಂಕರ ಜೋಯಿಸ (72 ವ.) ಅವರು ಕೆದಿಲದ ಅಂಗರಜೆಯ ಸ್ವಗೃಹದಲ್ಲಿ ಫೆ. 8ರಂದು ನಿಧನ ಹೊಂದಿದರು.
-
Putturu: ಯಾದವ ಸಭಾ ಕೇಂದ್ರ ಸಮಿತಿ ಮಂಗಳೂರು ಹಾಗೂ ಸುಳ್ಯ ಮಂಗಳೂರು ಬಂಟ್ವಾಳ ಯಾದವ ಸಭಾ ತಾಲೂಕು ಸಮಿತಿ ಸಹಯೋಗದೊಂದಿಗೆ ಪುತ್ತೂರು ಯಾದವ ಸಭಾ ತಾಲೂಕು ಸಮಿತಿ ಆಶ್ರಯದಲ್ಲಿ ಏಪ್ರಿಲ್ 20ರಂದು ಪಾಣಾಜೆ ರಣಮಂಗಲ ಸಭಾಭವನದಲ್ಲಿ ನಡೆಯುವ “ಜಿಲ್ಲಾ ಯಾದವ ಸಮಾವೇಶ …
-
News
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ನಿರ್ಗಮನ ಆಡಳಿತಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ ಸರ್ವರ ಸಹಕಾರದೊಂದಿಗಿನ ಒಗ್ಗಟ್ಟಿನ ಕಾರ್ಯವೈಖರಿ ಪ್ರಗತಿಗೆ ಬುನಾದಿ- ಜುಬಿನ್ ಮೊಹಾಪಾತ್ರ
by ಹೊಸಕನ್ನಡby ಹೊಸಕನ್ನಡKadaba : ಅಧಿಕಾರಿಗಳ, ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಸಮ್ಮಿಲನವು ಉತ್ತಮ ಅಭಿವೃದ್ದಿ ಕಾರ್ಯಗಳನ್ನು ನಡೆಸಲು ಬುನಾದಿಯಾಗುತ್ತದೆ.ಸರ್ವರ ಸಹಕಾರ ಮತ್ತು ಒಗ್ಗಟ್ಟಿನ ಕಾರ್ಯವೈಖರಿ ಪ್ರಗತಿಗೆ ಮುನ್ನುಡಿಯಾಗುತ್ತದೆ.ಅಧಿಕಾರಿಯೋರ್ವರ ಶ್ರಮವು ಮಾತ್ರ ಅಭಿವೃದ್ಧಿಗೆ ಕಾರಣವಲ್ಲ ಬದಲಾಗಿ ಅಧಿಕಾರಿಗಳಿಗೆ ಸಹಕಾರ ನೀಡುವ ತಂಡ ಔನತ್ಯಕ್ಕೆ ಅಡಿಗಲ್ಲಾಗುತ್ತದೆ.
