Sullia: ಪಾದಾಚಾರಿ ವ್ಯಕ್ತಿಗಳಿಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಹೊಸಕನ್ನಡ
-
Puttur: ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಅದನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
ಉಜಿರೆಯ ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ
by ಹೊಸಕನ್ನಡby ಹೊಸಕನ್ನಡBeltangady : ಉಜಿರೆಯ ಎಸ್.ಡಿ.ಯಂ.ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ.
-
-
ದಕ್ಷಿಣ ಕನ್ನಡ
ಫೆ.9 : ಬಾಂಧವ್ಯ ಟ್ರೋಫಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ
by ಹೊಸಕನ್ನಡby ಹೊಸಕನ್ನಡPuttur: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ.
-
-
-
-
News
ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ‘ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಸಾಂಘಿಕ ಪ್ರಶಸ್ತಿ’ ಪ್ರದಾನ
by ಹೊಸಕನ್ನಡby ಹೊಸಕನ್ನಡPutturu: ಪುತ್ತೂರು ನಗರದ ಏಳ್ಮುಡಿಯಲ್ಲಿ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ಕೊಡಮಾಡುವ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದೆ.
-
Sullia : ರಾಜ್ಯ ಯುವ ಕಾಂಗ್ರೆಸ್ಗೆ ನಡೆದ ಚುನಾವಣೆಯಲ್ಲಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚೇತನ್ ಕಜೆಗದ್ದೆ ಅವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
