Nyaya setu: ಕೇಂದ್ರ ಸರ್ಕಾರ ಜನರಿಗೆ ವಾಟ್ಸಾಪ್ನಲ್ಲಿ ಉಚಿತ ಕಾನೂನು ನೆರವು ಸೇವೆಯನ್ನು ‘ನ್ಯಾಯ ಸೇತು’ ಮೂಲಕ ನೀಡಲಿದೆ. ಬೆರಳ ತುದಿಯಲ್ಲಿಯೇ ನೀವು ಎಲ್ಲಿಂದ ಬೇಕಾದರೂ ಕಾನೂನು ನೆರವು ಪಡೆಯಬಹುದಾಗಿದೆ. ಇದನ್ನು ಬಳಕೆ ಮಾಡುವುದು ಹೇಗೆ?, ಸೇವೆ ಕಾರ್ಯ ನಿರ್ವವಹಣೆ ಹೇಗೆ?ಮುಂತಾದ …
ಹೊಸಕನ್ನಡ ನ್ಯೂಸ್
-
Ujire: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಮೂತ್ರರೋಗ ತಪಾಸಣಾ ಶಿಬಿರ ನಡೆಯಲಿದೆ.ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ಅವರು ರೋಗ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ …
-
Parashurama park: ಕಳೆದ ಎರಡ್ಮೂರು ವರ್ಷದಿಂದ ಸಾಕಷ್ಟು ವಿವಾದ ಸೃಷ್ಟಿಸಿದ್ದ ಕಾರ್ಕಳದ (Karkala) ಪರಶುರಾಮ ಥೀಂ ಪಾರ್ಕ್ನಲ್ಲಿ (Parashurama Park) ಇದೀಗ ಕಳ್ಳತನ ನಡೆದಿದ್ದು, ಮೇಲ್ಮಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ (Theft) ಮಾಡಿದ್ದಾರೆ ಎಂದು ಶಾಸಕ ಸುನೀಲ್ ಕುಮಾರ್ …
-
Women: ಬೆಂಗಳೂರಿನ ಮಡಿವಾಳದಲ್ಲಿರುವ ಸಂಧ್ಯಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಕೃತಕಾಮಿಯೊಬ್ಬ ಗುಪ್ತ ಕ್ಯಾಮರಾ ಇಟ್ಟಿದ್ದ ಘಟನೆ ನಡೆದಿದೆ. ‘ನುವ್ವು ನಾಕು ನಚ್ಚಾವ್’ ಸಿನಿಮಾ ನೋಡಲು ಬಂದಿದ್ದ ಮಹಿಳೆಯರು ಇದನ್ನು ಪತ್ತೆಹಚ್ಚಿ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೌದು, ಲೇಡೀಸ್ ಟಾಯ್ಲೆಟ್ ರೂಮ್ನಲ್ಲಿ …
-
ಹೊಸದಿಲ್ಲಿ: ವೇದಿಕೆ ಮೈಕ್ರೋಬ್ಲಾಗಿಂಗ್ ‘ಎಕ್ಸ್’ನಲ್ಲಿ ಅಶ್ಲೀಲ ಹಾಗೂ ಕಾನೂನುಬಾಹಿರ ವಿಷಯಗಳನ್ನು ತೆಗೆದುಹಾಕಲು ಕೇಂದ್ರ ಸರಕಾರವು ನೋಟಿಸ್ ನೀಡಿದ ಬೆನ್ನಿಗೇ ಅಂತಹ ವಿಷಯಗಳನ್ನು ಪೋಸ್ಟ್ ಮಾಡುವ ಖಾತೆಗಳನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗುವುದು ಎಂದು ಉದ್ಯಮಿ ಎಲಾನ್ ಮಸ್ಕ್ ಒಡೆತನದ ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ. ಕೃತಕ …
-
Breaking Entertainment News Kannada
Love Mocktail: ಲವ್ ಮಾಕ್ಟೇಲ್ ಸಿನಿಮಾ ಪಾರ್ಟ್ 3 ರಿಲೀಸ್ ದಿನಾಂಕ ಘೋಷಿಸಿದ ಡಾರ್ಲಿಂಗ್ ಕೃಷ್ಣ
Love Mocktail 3: ನಟನಾಗಿದ್ದ ಡಾರ್ಲಿಂಗ್ ಕೃಷ್ಣ ‘ಲವ್ ಮಾಕ್ಟೇಲ್ʼ ಸಿನಿಮಾ ನಿರ್ದೇಶನ ಮಾಡುವ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು. ಅದಾದ ನಂತರ ಬಂದಿದ್ದ ಸೀಕ್ವೆಲ್ ಕೂಡ ಬಂದಿತ್ತು. ಸೀಕ್ವೆಲ್ ಗೆದ್ದ ನಂತರದಲ್ಲಿ ‘ಲವ್ ಮಾಕ್ಟೇಲ್ 3’ ಸಿನಿಮಾಕ್ಕೆ …
-
ನೊಯ್ದಾ: ಮೊಬೈಲ್ ನೆಟ್ವರ್ಕ್ ಸಿಗ್ತಿಲ್ಲ ಎಂದು ಬಹುಮಹಡಿ ಕಟ್ಟಡದ ಮೇಲೆ ಹೋಗಿದ್ದ ವ್ಯಕ್ತಿ 17ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ನೊಯ್ದಾದ ನಗರದ ಸೆಕ್ಟರ್ 104ರಲ್ಲಿ ಜರುಗಿದೆ. ದಿಲ್ಲಿಯ ಇಂಡಿಯನ್ ಆಯಿಲ್ ಕಾರ್ಪೊ ರೇಷನ್ (ಐಒಸಿ) ನಲ್ಲಿಕಾರ್ಯನಿರ್ವಾಹಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ …
-
ಹೊಸದಿಲ್ಲಿ: ವಿಮಾನ ಪ್ರಯಾಣದ ವೇಳೆ ಪವರ್ಬ್ಯಾಂಕ್ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಹ್ಯಾಂಡ್ ಬ್ಯಾಗ್ಗಳಲ್ಲೂ ಪವರ್ಬ್ಯಾಂಕ್ ಅಥವಾ ಹೆಚ್ಚುವರಿ ಬ್ಯಾಟರಿಗಳನ್ನು ಕೊಂಡೊಯ್ಯುವಂತಿಲ್ಲ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಭಾನುವಾರ ಸ್ಪಷ್ಟಪಡಿಸಿದೆ. ಪವರ್ ಬ್ಯಾಂಕ್ಗಳಲ್ಲಿರುವ ಲೀಥಿಯಂ ಬ್ಯಾಟರಿಗಳಿಂದ ಅಗ್ನಿ ಅವಘಡಗಳು ಸಂಭವಿಸುವ ಬಗ್ಗೆ ಕಳವಳ …
-
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 27 ರಿಂದ ಪ್ರಾರಂಭವಾಗಿ ಫ್ರೆಬವರಿ 2 ರವರೆಗೆ ನಡೆಯುವ ನಿರೀಕ್ಷೆಯಿದೆ. 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳು …
-
ತಿಥಿ ಸಿನಿಮಾದಲ್ಲಿ ಸೆಂಚುರಿ ಗೌಡ ಪಾತ್ರ ಮಾಡಿದ್ದ ಸಿಂಗ್ರಿಗೌಡ ನಿಧನ ಹೊಂದಿದ್ದಾರೆ. ಅವರಿಗೆ ನೂರು ವರ್ಷಕ್ಕೂ ಹೆಚ್ಚು ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಜ.4 ರ ರಾತ್ರಿ ಕೊನೆಯುಸಿರೆಳೆದರು. ಸೆಂಚುರಿ ಗೌಡ ಅವರು ಪಾಂಡವಪುರ ತಾಲೂಕಿನ ಸಿಂಗ್ರೀಗೌಡನಕೊಪ್ಪಲಿನವರು. ತಿಥಿ …
