Bigg Boss-12 : ಬಿಗ್ ಬಾಸ್ ಕನ್ನಡ ಸೀಸನ್ 12 ಇದೀಗ ಮುಕ್ತಾಯದ ಹಂತದಲ್ಲಿದೆ. ಈಗಾಗಲೇ ಮನೆಯಿಂದ ಸ್ಪರ್ಧಿಗಳು ಒಬ್ಬೊಬ್ಬರಾಗಿ ಎಲಿಮಿನೇಟ್ ಆಗುತ್ತಿದ್ದು ಇದೀಗ ಮಿಟ್ ವೀಕ್ ಎಲಿಮಿನೇಷನ್ ಗಳು ಕೂಡ ಆರಂಭವಾಗಿವೆ. ಇದೀಗ ಎಲಿಮಿನೇಟ್ ಆಗಿ ಹೊರಬಂದಿರುವ ಸೂರಜ್ ಮತ್ತು …
ಹೊಸಕನ್ನಡ ನ್ಯೂಸ್
-
latest
Current Bill : ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಕರೆಂಟ್ ಶಾಕ್ – ಪ್ರತಿ ಯೂನಿಟ್ಗೆ 10 ಪೈಸೆವರೆಗೆ ಹೆಚ್ಚಳ!!
Current Bill : ಇನ್ನೇನು ಕೆಲವೇ ದಿನಗಳಲ್ಲಿ 2025 ಮುಕ್ತಾಯವಾಗಿ 2026 ರನ್ನು ನಾವೆಲ್ಲರೂ ಸ್ವಾಗತಿಸಲಿದ್ದೇವೆ. ಹೊಸ ವರ್ಷಕ್ಕಾಗಿ ನಾಡಿನ ಜನರು ಹೊಸ ಹುರುಪಿನಿಂದ ಕಾಯುತ್ತಿದ್ದಾರೆ. ಆದರೆ ಈ ನಡುವೆ ರಾಜ್ಯ ಸರ್ಕಾರವು ಹೊಸ ವರ್ಷದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕರೆಂಟ್ …
-
ಮಲಯಾಳಂ ಸೂಪರ್ ಸ್ಟಾರ್ ಮೋಹನ್ಲಾಲ್ ಅವರ ತಾಯಿ ಶಾಂತಕುಮಾರಿ ಅವರು ಕೊಚ್ಚಿಯ ಎಲಮಕ್ಕರದಲ್ಲಿರುವ ತಮ್ಮ ಕುಟುಂಬದ ನಿವಾಸದಲ್ಲಿ ಇಂದು (ಮಂಗಳವಾರ) ನಿಧನರಾದರು. ಶಾಂತಕುಮಾರಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಪಾರ್ಶ್ವಾಯುವಿಗೆ ಒಳಗಾಗಿದ್ದ ನಂತರ ಮೋಹನ್ಲಾಲ್ ಅವರು ತಮ್ಮ ತಾಯಿಯನ್ನು ಕೊಚ್ಚಿಗೆ ಕರೆತಂದಿದ್ದರು. …
-
ಹೊಸ ವರ್ಷ ಜನವರಿಯಲ್ಲಿ 16 ದಿನಗಳ ರಜೆಯಿದ್ದು, ಆರು ಶನಿವಾರ ಮತ್ತು ಭಾನುವಾರದ ರಜೆಗಳೂ ಸೇರಿಕೊಂಡಿದೆ. ಜನವರಿ 26ರಂದು ಗಣರಾಜ್ಯೋತ್ಸವ ಅಂಗವಾಗಿ ಸಾರ್ವತ್ರಿಕ ರಜೆ ಇರುತ್ತದೆ. ಉಳಿದ ರಜೆಗಳು ಕೆಲ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುತ್ತವೆ. 2026ರ ಜನವರಿ ತಿಂಗಳಲ್ಲಿ ಬ್ಯಾಂಕ್ ರಜಾದಿನಗಳಿವುಜನವರಿ …
-
ನವದೆಹಲಿ: ದೆಹಲಿಯಿಂದ ಬ್ಯಾಂಕಾಕ್ಗೆ ಹೊರಟಿದ್ದ ಏರ್ಇಂಡಿಯಾ ವಿಮಾನದಲ್ಲಿ ಪಾನಮತ್ತ ಪ್ರಯಾಣಿಕನೋರ್ವ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿರುವ ಘಟನೆ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕುಡುಕ ಪ್ರಯಾಣಿಕನೊಬ್ಬ ವಿಮಾನ ಕ್ಯಾಬಿನ್ ಒಳಗೆ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುತ್ತದೆ. …
-
Karnataka State Politics Updates
Zameer Ahmed: ಕರ್ನಾಟಕದವರಿದ್ರೆ ಮಾತ್ರ ಮನೆ ಕೊಡ್ತೀವಿ, ಹೊರಗಿನವರಿಗೆ ಮನೆ ಕೊಡಲ್ಲ: ಜಮೀರ್ ಸ್ಪಷ್ಟನೆ
Zameer Ahmed: ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡಲ್ಲ ಎಂದು ಕೋಗಿಲು ಲೇಔಟ್ನಲ್ಲಿ ಅಕ್ರಮ ಮನೆ ತೆರವು ವಿವಾದಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed) ಸ್ಪಷ್ಟನೆ ನೀಡಿದರು. ಕೋಗಿಲು ಲೇಔಟ್ (Kogilu Layout) …
-
Temple
Sabarimala Temple: ಶಬರಿಮಲೆ ಚಿನ್ನ ಕಳ್ಳತನ ಕೇಸ್: SITಗೆ ಇಬ್ಬರು ಅಧಿಕಾರಿಗಳ ಸೇರ್ಪಡೆಗೆ ಕೇರಳ ಹೈಕೋರ್ಟ್ ಅನುಮತಿ
Sabarimala Temple: ಶಬರಿಮಲೆ ದೇವಸ್ಥಾನದ ಚಿನ್ನ (Sabarimala Theft Case) ಕಳ್ಳತನ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡಕ್ಕೆ ಇಬ್ಬರು ಅಧಿಕಾರಿಗಳನ್ನು ಸೇರಿಸಿಕೊಳ್ಳಲು ಕೇರಳ ಹೈಕೋರ್ಟ್ (Kerala HighCourt) ಅನುಮತಿ ನೀಡಿದೆ. ತನಿಖಾ ತಂಡಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಶ್ರೇಣಿಯ ಇಬ್ಬರು …
-
Shirdi sai baba: ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ, ರಿಲಯನ್ಸ್ ಇಂಡಸ್ಟ್ರಿ ಗ್ರೂಪ್ನ ಕಾರ್ಯಕಾರಿ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ಶಿರ್ಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ನಡೆಯುವ ಧೂಪಾರತಿಯಲ್ಲಿ ಅವರು …
-
ಲಂಡನ್: ‘ನಾನು ಹಾಗೂ ಉದ್ಯಮಿ ವಿಜಯ್ ಮಲ್ಯ ಇಬ್ಬರೂ ಭಾರತದಿಂದ ಪರಾರಿಯಾದ ಅತಿದೊಡ್ಡ ದೇಶಭ್ರಷ್ಟರು’ ಎಂದು ವ್ಯಂಗ್ಯಭರಿತ ಶೈಲಿಯಲ್ಲಿ ವಿಡಿಯೊ ಮಾಡಿದ್ದ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಸೋಮವಾರ ಕೇಂದ್ರ ಸರಕಾರದ ಕ್ಷಮೆ ಕೋರಿದ್ದಾರೆ. ಲಂಡನ್ನಲ್ಲಿ ಇತ್ತೀಚೆಗೆ ನಡೆದ ವಿಜಯ್ …
-
ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನಿತ್ಯ ದಿನಪತ್ರಿಕೆ ಓದುವ ಆದೇಶವನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಲ್ಲಿ ಮನವಿ ಮಾಡಿದೆ. ಈ ಬಗ್ಗೆ ಮುಖ್ಯ ಪತ್ರ ಬರೆದಿರುವ ಮಕ್ಕಳ ಹಕ್ಕುಗಳ ರಕ್ಷಣಾ …
