Shirdi sai baba: ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ, ರಿಲಯನ್ಸ್ ಇಂಡಸ್ಟ್ರಿ ಗ್ರೂಪ್ನ ಕಾರ್ಯಕಾರಿ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ಶಿರ್ಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ನಡೆಯುವ ಧೂಪಾರತಿಯಲ್ಲಿ ಅವರು …
ಹೊಸಕನ್ನಡ ನ್ಯೂಸ್
-
ಲಂಡನ್: ‘ನಾನು ಹಾಗೂ ಉದ್ಯಮಿ ವಿಜಯ್ ಮಲ್ಯ ಇಬ್ಬರೂ ಭಾರತದಿಂದ ಪರಾರಿಯಾದ ಅತಿದೊಡ್ಡ ದೇಶಭ್ರಷ್ಟರು’ ಎಂದು ವ್ಯಂಗ್ಯಭರಿತ ಶೈಲಿಯಲ್ಲಿ ವಿಡಿಯೊ ಮಾಡಿದ್ದ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಸೋಮವಾರ ಕೇಂದ್ರ ಸರಕಾರದ ಕ್ಷಮೆ ಕೋರಿದ್ದಾರೆ. ಲಂಡನ್ನಲ್ಲಿ ಇತ್ತೀಚೆಗೆ ನಡೆದ ವಿಜಯ್ …
-
ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನಿತ್ಯ ದಿನಪತ್ರಿಕೆ ಓದುವ ಆದೇಶವನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಲ್ಲಿ ಮನವಿ ಮಾಡಿದೆ. ಈ ಬಗ್ಗೆ ಮುಖ್ಯ ಪತ್ರ ಬರೆದಿರುವ ಮಕ್ಕಳ ಹಕ್ಕುಗಳ ರಕ್ಷಣಾ …
-
ಮಂಗಳೂರು: ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ದಿಢೀರ್ ತಪಾಸಣೆ ಮಾಡಿದ್ದಾರೆ. ತಪಾಸಣೆ ಸಂದರ್ಭದಲ್ಲಿ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವ 2 ಮೊಬೈಲ್ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್ …
-
Priyanka Gandhis Son: ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ಹುಡುಗಿ ಯಾರು ಅನ್ನೋ ಕುತೂಹಲಕೆ ಇಲ್ಲಿದೆ ಉತ್ತರ.ಹೌದು, ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. 25 …
-
ಓದು ಎಂದು ಪೋಷಕರು ಬದ್ಧಿಮಾತು ಹೇಳಿದ್ದಕ್ಕೆ ಮನನೊಂದು, ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟುವಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಾಲ್ಕಟ್ಟು ನಿವಾಸಿ ಸಮನ್ವಿ ಎಂದು ಗುರುತಿಸಲಾಗಿದೆ. ಈಕೆ ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿದ್ದರು. ಡಿ.26 ರ ಸಂಜೆ …
-
Viral photo: ಮದುವೆಗೂ ಮುನ್ನ ಪ್ರೇಯಸಿಯ ಫೋಟೋವನ್ನು ತೋಳಿನ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದ ಯುವಕ, ವಿಚ್ಛೇದನದ ನಂತರ ಅದೇ ಟ್ಯಾಟೂವನ್ನು ಗೊರಿಲ್ಲಾದ ಚಿತ್ರವಾಗಿ ಪರಿವರ್ತಿಸಿದ್ದಾನೆ. ಈ ಮೊದಲು ಮತ್ತು ನಂತರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೀತಿಯಲ್ಲಿ ಇದ್ದಾಗ ಪ್ರೇಮಿಗಳಿಗೆ …
-
Puttur: ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಲವ್-ಸೆಕ್ಸ್-ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹಾಗೂ ಮಗುವಿಗೆ ಇನ್ನೂ ನ್ಯಾಯಸಿಕ್ಕಿಲ್ಲ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿಯನ್ನಾಗಿಸಿ ಮಗುವಿಗೆ ಯುವತಿ ಜನ್ಮ ನೀಡಿದರೂ ಆರೋಪಿ ಇನ್ನೂ ತನ್ನ ಮಗು ಎಂಬುದನ್ನು ಒಪ್ಪಿಕೊಳ್ಳುತ್ತಿಲ್ಲ. ಯುವತಿಯನ್ನು ಮದುವೆಯಾಗಲೂ …
-
Death
Suicide: ಸರ್ಕಾರಿ ಕೆಲಸ ಬಿಟ್ಟು ಆಕ್ಟರ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಳಾ ನಂದಿನಿ? ಡೈರಿಯಲ್ಲಿತ್ತು ಕಾರಣ
Suicide: ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರಾವಾಹಿ ಖ್ಯಾತಿಯ ಕನ್ನಡದ ಕಿರುತೆರೆ ನಟಿ ನಂದಿನಿ nin ನಿನ್ನೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Crime) ಮಾಡಿಕೊಂಡಿದ್ದಾರೆ. ಬೆಂಗಳೂರಿನ (Bengaluru) ಆರ್ ಆರ್ ನಗರದಲ್ಲಿ ಈ ಘಟನೆ ನಡೆದಿದೆ. ಇದೀಗ ಈ ಪ್ರಕರಣಕ್ಕೆ …
-
ಬೆಂಗಳೂರು: ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಇನ್ನೂ 76,430 ಮೆಟ್ರಿಕ್ ಟನ್ ಮೆಕ್ಕಜೋಳ ಖರೀದಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, …
