Kukke: ರಾಜ್ಯ ಮುಜರಾಯಿ ಇಲಾಖೆಯು ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಅಗ್ರಸ್ಥಾನ ಪಡೆದಿದೆ. ರಾಜ್ಯದ ಎ ಗ್ರೇಡ್ ದೇವಾಲಯಗಳ ಪೈಕಿ ಕರಾವಳಿ ದೇವಾಲಯಗಳೇ ಮುಂದಿದೆ. ರಾಜ್ಯದ ದೇವಳಗಳ ಆದಾಯದಲ್ಲಿ ಟಾಪ್ 10ರಲ್ಲಿ …
ಹೊಸಕನ್ನಡ ನ್ಯೂಸ್
-
Entertainment
Suraj Singh : ನನಗೆ ಮೊದಲು ಮೂರು ರಿಲೇಷನ್ಶಿಪ್ ಇತ್ತು – ಮುಚ್ಚುಮರೆ ಇಲ್ಲದೇ ಸತ್ಯ ಬಾಯ್ಬಿಟ್ಟ ಸೂರಜ್ ಸಿಂಗ್
Suraj Singh : ಬಿಗ್ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಆಗಮಿಸಿದ್ದ ಸೂರಜ್ ಸಿಂಗ್ ಅವರು ಶನಿವಾರದ ಸಂಚಿಕೆಯಲ್ಲಿ ಎಲಿಮಿನೇಟ್ ಆಗಿದ್ದಾರೆ. ಇದರ ಬೆನ್ನಲ್ಲೇ ಅವರನ್ನು ಹಲವು ಮಾಧ್ಯಮಗಳು ಸಂದರ್ಶನ ನಡೆಸುತ್ತಿವೆ. ಈ ವೇಳೆ ಅವರು ಅಚ್ಚರಿ ಸತ್ಯವನ್ನು ಬಹಿರಂಗಪಡಿಸಿದ್ದಾರೆ.ಹೌದು, ಸೂರಜ್ …
-
latest
Railway: ಬೆಂಗಳೂರು- ಮಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಪೂರ್ಣ!! ವಂದೇ ಭಾರತ್ ರೈಲು ಸಂಚಾರಕ್ಕೆ ಇದ್ದ ಅಡ್ಡಿ ನಿವಾರಣೆ
Railway : ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಿಸಲು ಇದ್ದ ಅಡ್ಡಿ ನಿವಾರಣೆಯಾಗಿದೆ. ಅಂದರೆ ಈ ರೈಲ್ವೇಯಲ್ಲಿ ಘಾಟಿ ವಿಭಾಗದ ವಿದ್ಯುದೀಕರಣ ಪೂರ್ಣಗೊಂಡಿದೆ. ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಇದು …
-
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕೃಷ್ಣ ಜೆ ರಾವ್ ತಂದೆ ಹಾಗೂ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ …
-
ಇಸ್ಲಾಮಾಬಾದ್: ಪಹಲ್ಗಾಂ ನರಮೇಧ ನಂತರ ಪಾಕಿಸ್ತಾನ ಕ್ರಿಕೆಟ್ ತಂಡದ ಜೊತೆ ಹಸ್ತಲಾಘವ ಮಾಡದಿರುವ ಬಿಸಿಸಿಐ ನಿರ್ಧಾರ ಮಾಡಿರುವುದರ ಕುರಿತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಹಾಗೂ ಪಾಕಿಸ್ತಾನದ ಗೃಹ ಸಚಿವ ಮೊಹ್ಸಿನ್ ನಖ್ವಿ ಪ್ರತಿಕ್ರಿಯೆ ನೀಡಿದ್ದು, ನಾವೇನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು …
-
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ನ್ಯಾಯಲಕ್ಕೆ ಮುಂದಿನ ಕ್ರಮಕ್ಕಾಗಿ ಎಸ್ಐಟಿ ಸಲ್ಲಿಕೆ ಮಾಡಿರುವ ವರದಿ ಮೇಲಿನ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಜ.3 ಕ್ಕೆ ಮುಂದೂಡಿದೆ. ಎಸ್ಐಟಿ ನ.20 ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಿ, ಚಿನ್ನಯ್ಯ ಸಹಿತ 6 …
-
Bengaluru: ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು (Cylinder Explosion) ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ನಡೆದಿದೆ. ಸೆವೆನ್ ಹಿಲ್ಸ್ ಕೋಲಿವಿಂಗ್ ಪಿಜಿಯಲ್ಲಿ (Boys PG) ಘಟನೆ ನಡೆದಿದ್ದು, ಬಳ್ಳಾರಿ ಮೂಲದ ಅರವಿಂದ್ ಎಂಬುವವರು ಸಾವನ್ನಪ್ಪಿದ್ದಾರೆ. ವೆಂಕಟೇಶ್ (28), ವಿಶಾಲ್ …
-
ಸೋಮವಾರ ರಾತ್ರಿ ಮುಂಬೈನ ಭಾಂಡಪ್ ರೈಲ್ವೆ ನಿಲ್ದಾಣದ ಬಳಿ ಬೆಸ್ಟ್ ಬಸ್ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದ್ದಾರೆ, ಆದರೆ ಒಬ್ಬ ಮಹಿಳೆ ಮತ್ತು …
-
Begum Khaleda Zia: ಬಾಂಗ್ಲಾದೇಶದ (Bangladesh) ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ (Begum Khaleda Zia) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೇಗಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, …
-
ಬೆಂಗಳೂರು: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಡಿ.31 ರಂದು ತಡರಾತ್ರಿಯವರೆಗೆ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಬಸ್ ಸೇವೆ ನೀಡಲು ಬಿಎಂಟಿಸಿ ಕ್ರಮ ಕೈಗೊಂಡಿದೆ. ಬ್ರಿಗೇಡ್ ರಸ್ತೆ, ಎಂಜಿ ರಸ್ತೆ, ಸರ್ವಜ್ಞ ನಗರದ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಮೆಜೆಸ್ಟಿಕ್ನ ಕೆಂಪೇಗೌಡ ಬಸ್ ನಿಲ್ದಾಣದಿಂದ …
