ಬೆಂಗಳೂರು: ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವ ರಹಸ್ಯ ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ. ನಾಗರಬಾವಿ ಖಾಸಗಿ ಆಸ್ಪತ್ರೆಯ ನಿರ್ದೇಶಕ ಡಾ.ಚೇತನ್ ನೀಡಿದ …
ಹೊಸಕನ್ನಡ ನ್ಯೂಸ್
-
ನವದೆಹಲಿ: ದೇಶಾದ್ಯಂತ ಇಂದಿನಿಂದ ಅನ್ವಯವಾಗುವ ರೀತಿಯಲ್ಲಿ ರೈಲ್ವೆ ಇಲಾಖೆ ಪ್ರಯಾಣ ದರ ಏರಿಕೆ ಮಾಡಲಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲ ಆದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ರೂ. ಹೆಚ್ಚಳ ಮಾಡಲಾಗಿದೆ. ಡಿ.21 …
-
ಮೈಸೂರು: ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಫೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಬಹಿರಂಗವಾಗಿದೆ. ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬಿಸುತ್ತಿದ್ದ ಸಲೀಂ, ಮಾತ್ರವಲ್ಲದೇ ಸಿಲಿಂಡರ್ ಅನ್ನು ವೇಗವಾಗಿ ಆನ್-ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ …
-
ಮೈಸೂರು: ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡು ಓರ್ವ ಸಾವಿಗೀಡಾಗಿರುವ ಘಟನೆ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ. ಇಂದು ರಾತ್ರಿ (ಡಿ.25) ಪ್ಯಾಲೆಸ್ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಸಿಲಿಂಡರ್ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಕೆ ಆರ್ ಪೊಲೀಸರು ಭೇಟಿ ನೀಡಿ …
-
Accident
Chitradurga: ಮದುವೆ ಫಿಕ್ಸ್ ಆಗಿದ್ದ ಯುವತಿ ಚಿತ್ರದುರ್ಗ ದುರಂತದಲ್ಲಿ ಸಾವು- ಬಿಕ್ಕುತ್ತ ಸುಟ್ಟು ಕರಕಲಾದ ಮಗಳ ದೇಹವನ್ನು ಹುಡುಕುತ್ತಿರುವ ತಂದೆ !!
Chitradurga : ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಐವರು ಮಹಿಳೆಯರು ಸಜೀವ ದಹನವಾಗಿದ್ದಾರೆ. ದುರಂತದ ವಿಚಾರವೆಂದರೆ ಮದುವೆ ಫಿಕ್ಸ್ ಆಗಿದ್ದ ಯುವತಿ ಒಬ್ಬಳು ಸಾವಿಗೀಡಾಗಿದ್ದಾಳೆ. ಮಗಳ ಮದುವೆಯ ಆಸೆ ಕಂಡಿದ್ದ ತಂದೆ, ಇದೀಗ ಸುಟ್ಟು ಕರಕಲಾಗಿದ್ದ ಮಗಳ ದೇಹವನ್ನು …
-
ಧಾರವಾಡ: ಮೂಲದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕುಟುಂಬದ ಸದಸ್ಯರ ಜೊತೆ ತಮ್ಮ ಸ್ವಂತ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದರು. ತಮ್ಮ ಖಾಸಗಿ ಕಾರಿನ ಮೇಲೆ ʼಪೊಲೀಸ್ʼ ಎಂಬ ನಾಮಫಲಕವನ್ನು ಅಳವಡಿಸಿಕೊಂಡಿದ್ದರು. ಈ ಕಾರು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ತಲುಪಿದಾಗ …
-
ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್, ಹೊಸಬರಿಗೆ ಆರಂಭಿಕ ಹಂತದ ವೇತನವನ್ನು ಹೆಚ್ಚಿಸಿದೆ. ವಾರ್ಷಿಕ 21 ಲಕ್ಷ ರೂ.ಗಳವರೆಗೆ ಪರಿಹಾರ ಪ್ಯಾಕೇಜ್ಗಳನ್ನು ನೀಡುತ್ತಿದೆ. ಏಕೆಂದರೆ ಇದು AI-ಮೊದಲ ಸಾಮರ್ಥ್ಯಗಳನ್ನು ಬಲಪಡಿಸಲು ಮತ್ತು ಡಿಜಿಟಲ್ ಸ್ಥಳೀಯ ಪ್ರತಿಭೆಗಳನ್ನು ಆಕರ್ಷಿಸಲು ನೇಮಕಾತಿಯನ್ನು ಹೆಚ್ಚಿಸುತ್ತಿದೆ. ಇದು ಭಾರತೀಯ ಐಟಿ …
-
National
Social media: ಭಾರತೀಯ ಸೈನಿಕರು ಇನ್ಮುಂದೆ ‘ಇನ್ಸ್ಟಾಗ್ರಾಮ್, ಫೇಸ್ಬುಕ್’ನಲ್ಲಿ ಪೋಸ್ಟ್ ಹಾಕುವಂತಿಲ್ಲ, ಲೈಕ್, ಕಾಮೆಂಟ್ ಮಾಡುವಂತಿಲ್ಲ
Social media: ಭಾರತೀಯ ಸೇನೆಯು ಸಾಮಾಜಿಕ ಮಾಧ್ಯಮದ ಬಳಕೆಗೆ ಸಂಬಂಧಿಸಿದಂತೆ ತನ್ನ ನೀತಿಯಲ್ಲಿ ಗಮನಾರ್ಹ ಬದಲಾವಣೆಯನ್ನ ಮಾಡಿದೆ. ಸೇನೆಯೊಳಗಿನ ಮೂಲಗಳ ಪ್ರಕಾರ, ಸೈನಿಕರು ಮತ್ತು ಅಧಿಕಾರಿಗಳು ಈಗ ಇನ್ಟಾಗ್ರಾಂ ವೀಕ್ಷಣೆ ಮತ್ತು ಮೇಲ್ವಿಚಾರಣೆಗಾಗಿ ಮಾತ್ರ ಬಳಸಲು ಅನುಮತಿಸಲಾಗಿದೆ, ಆದರೂ ಅವರಿಗೆ ಪೋಸ್ಟ್ …
-
New rule: ಹೊಸ ವರ್ಷ ಆರಂಭವಾಗುತ್ತಿದ್ದಂತೆ ವಿವಿಧ ಕ್ಷೇತ್ರಗಳಲ್ಲಿ ಒಂದಷ್ಟು ಬದಲಾವಣೆಯಾಗುತ್ತವೆ. ಅದು ನಮ್ಮ ದೈನಂದಿನ ಜೀವನ ಮತ್ತು ಕೆಲಸಗಳ ಮೇಲೆಯೂ ನೇರವಾಗಿ ಪರಿಣಾಮ ಬೀರುತ್ತವೆ. ಅಂತಹವುಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರವೂ ಒಂದು. ಸಾಲ, ಹಣಕಾಸಿನ ವ್ಯವಹಾರದ ಮೂಲವಾಗಿರುವ ಬ್ಯಾಂಕಿಂಗ್ ಕ್ಷೇತ್ರದಲ್ಲಿ 2026 …
-
Cleaning Tips: ಬಾತ್ರೂಮ್ ಕೆಲವೊಮ್ಮೆ ವಿಚಿತ್ರವಾದ ವಾಸನೆಯನ್ನು ಹೊಂದಿರುತ್ತದೆ. ನಾವು ಎಷ್ಟೇ ದುಬಾರಿ ರೂಮ್ ಸ್ಪ್ರೇಗಳನ್ನು ಬಳಸಿದರೂ, ಅವು ಸ್ವಲ್ಪ ಸಮಯದವರೆಗೆ ಮಾತ್ರ ವಾಸನೆಯನ್ನು ನೀಡುತ್ತವೆ ಮತ್ತು ಸಮಸ್ಯೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಸಾಧ್ಯವಿಲ್ಲ. ಆದ್ರೆ ಯಾವುದೇ ರಾಸಾಯನಿಕಗಳಿಲ್ಲದೆ ಮತ್ತು ಕಡಿಮೆ ವೆಚ್ಚದಲ್ಲಿ …
