ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಜೈಲಿನಲ್ಲಿರುವ ಮಗನ ಭೇಟಿಗೆಂದು ಬಂದ ತಾಯಿ ತಮ್ಮ ಖಾಸಗಿ ಭಾಗದಲ್ಲಿ ಮೊಬೈಲ್ ಕೊಂಡೊಯ್ದು ಸಿಕ್ಕಿಬಿದ್ದಿದ್ದಾರೆ. ಇದೀಗ ತಾಯಿ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಲಕ್ಷ್ಮೀ ನರಸಮ್ಮ (38) …
ಹೊಸಕನ್ನಡ ನ್ಯೂಸ್
-
ಮಂಗಳೂರು: ಡ್ರಗ್ಸ್ ಪೆಡ್ಲರ್ಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಉಗಾಂಡ ದೇಶದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧನ ಮಾಡಿರುವ ಘಟನೆ ನಡೆದಿದೆ. ಝಾಲಿಯಾ ಝಲ್ವಾಂಗೋ ಬಂಧಿತ ಮಹಿಳೆ. ಪೊಲೀಸರು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ದಾಳಿ ಮಾಡಿದ್ದು, ಈ ಸಂದರ್ಭ ಮಹಿಳೆಯ …
-
ಹನುಮಕೊಂಡ: ಬೀದಿನಾಯಿಗಳನ್ನು ಇಂಜೆಕ್ಷನ್ ನೀಡಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಶಯಂಪೇಟೆ ಮತ್ತು ಅರೆಪಲ್ಲಿ ಗ್ರಾಮದಲ್ಲಿ ನಡೆದಿದೆ. ಒಟ್ಟು 300 ಬೀದಿನಾಯಿಗಳ ಹತ್ಯೆ ಮಾಡಲಾಗಿದೆ. ಈ ಕುರಿತು ಗ್ರಾಮದ ಸರಪಂಚರು ಸೇರಿ 9 ಜನರ ವಿರುದ್ಧ ಪೊಲೀಸರು …
-
ಬೆಂಗಳೂರು: ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರ ಇದೀಗ ಕಾನೂನು ಮೆಟ್ಟಿಲೇರುವ ಲಕ್ಷಣ ಕಾಣಿಸುತ್ತಿದೆ. ಮಹಿಳೆಯರ ಘನತೆಗೆ ಕುಂದು ತರುವ ರೀತಿಯಲ್ಲಿ ಟೀಸರ್ನಲ್ಲಿ ದೃಶ್ಯಗಳು ಕಂಡು ಬಂದಿದ್ದು, ಈ ಕುರಿತು ದೂರು ದಾಖಲಾಗಿದ್ದು, ಮಹಿಳಾ ಆಯೋಗವು …
-
Magha Mela: ಕಳೆದ ವರ್ಷ ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಮೇಳಕ್ಕೆ ಆಗಮಿಸಿರುವ ಕೋಟ್ಯಂತರ ಮಂದಿಯ ನಡುವೆ, ರುದ್ರಾಕ್ಷಿ ಸರ ಮಾರಾಟ ಮಾಡುತ್ತಿದ್ದ 16 ವರ್ಷದ ಹುಡುಗಿ ಮೊನಾಲಿಸಾ ಎಲ್ಲರನ್ನು ತನ್ನತ್ತ ಸೆಳೆಯುವ ಮೂಲಕ ರಾತ್ರೋ ರಾತ್ರಿ ಇಡೀ ದೇಶದ ಗಮನ ಸೆಳೆದಿದ್ದಳು. …
-
Beauty tips: ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಅವರೆಲ್ಲರಿಗೂ ಕೂಡ ತಾವು ಚಂದವಾಗಿ ಕಾಣಬೇಕು, ಸ್ಮಾರ್ಟ್ ಆಗಿ ಕಾಣಬೇಕು ಎಂಬ ಆಸೆ. ಆದರೆ ಏನು ಮಾಡೋದು, ಅವರಿರುವ ಎತ್ತರ, ವಿಪರೀತವಾಗಿ ಬೆಳೆದ ಬೊಜ್ಜು, ದಡೂತಿ ದೇಹ ಇದೆಲ್ಲದಕ್ಕೂ ಅಡ್ಡಿ ಬರುತ್ತದೆ. ಹಾಗಿದ್ರೆ ಇನ್ನು …
-
Kogilu Layout : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಸುಮಾರು 21ಕ್ಕೂ ಹೆಚ್ಚು ಕುಟುಂಬಗಳನ್ನು ತೆರವುಗೊಳಿಸಿರುವ ಪ್ರಕರಣ ದೇಶಾದ್ಯಂತ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಕೇರಳ ಸರ್ಕಾರವು ಕೂಡ ಈ ವಿಚಾರವಾಗಿ ತೂರಿಸಿ ಈ ವಿವಾದವನ್ನು ಇನ್ನಷ್ಟು ದೊಡ್ಡದು ಮಾಡಿತ್ತು. ಇಲ್ಲಿ …
-
ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ …
-
ಉಜಿರೆ (ಜ.11): ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ.), ಕನ್ಯಾಡಿ ॥, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎಸ್.ಡಿ.ಎಂ ಕಾಲೇಜು( ಸ್ವಾಯತ್ತ), ಉಜಿರೆ, ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು …
-
ಬೆಂಗಳೂರು: ಖಾಸಗಿ ಕಂಪನಿಯೊಂದು non Kannadiga HR ಕೆಲಸಕ್ಕೆ ಬೇಕು ಎಂದು ಪ್ರಕಟಣೆಯನ್ನು ಹೊರಡಿಸಿದ್ದು, ಇದು ಕನ್ನಡಿಗರನ್ನು ಕೆರಳಿಸಿದ್ದು, ಇದೀಗ ಆ ಖಾಸಗಿ ಕಂಪನಿ ಕ್ಷಮೆಯಾಚನೆ ಮಾಡಿದೆ. ಸ್ಕಿಲ್ ಸೋನಿಕ್ಸ್ ಎಂಬ ಕಂಪನಿ ನಾನ್ ಕನ್ನಡಿಗ ಹೆಚ್ ಆರ್ ಕೆಲಸಕ್ಕೆ ಬೇಕು …
