Women: ಸಬ್ ಲೆಫ್ಟಿನೆಂಟ್ ಆಸ್ಥಾ ಪೂನಿಯಾ ಫೈಟರ್ ಪೈಲಟ್ ತರಬೇತಿ ಪಡೆದ ನೇವಿಯ ಮೊದಲ ಮಹಿಳೆಯಾಗಿ (Women) ಹೊರಹೊಮ್ಮಿದ್ದಾರೆ.
ಕಾವ್ಯ ವಾಣಿ
-
News
Facebook: ಫೇಸ್ ಬುಕ್ ನಲ್ಲಿ ವಿದೇಶಿ ಉದ್ಯೋಗದ ಜಾಹೀರಾತು: 12 ಲಕ್ಷ ಹಣ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
by ಕಾವ್ಯ ವಾಣಿby ಕಾವ್ಯ ವಾಣಿFacebook: ಫೇಸ್ ಬುಕ್ ನಲ್ಲಿ (Facebook) ಬಂದ ವಿದೇಶಿ ಉದ್ಯೋಗದ ಜಾಹೀರಾತು ನಂಬಿ ಕಾರ್ಕಳದ ವ್ಯಕ್ತಿಯೊಬ್ಬರು ರೂ.12,43,426/- ಕಳೆದುಕೊಂಡ ಘಟನೆ ನಡೆದಿದೆ.
-
News
Puttur: ಪುತ್ತೂರು:ಮದುವೆ ನೆಪದಲ್ಲಿ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ ಆರೋಪಿ ಶ್ರೀ ಕೃಷ್ಣ ಜೆ ರಾವ್ ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿ ಇದೀಗ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎಂಬವರ ಪುತ್ರ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದ.
-
News
Puttur: ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಕಲಿಕೆಗೆ ಆದೇಶ!
by ಕಾವ್ಯ ವಾಣಿby ಕಾವ್ಯ ವಾಣಿPuttur: 2025-26ನೇ ಶೈಕ್ಷಣಿಕ ವರ್ಷದಿಂದ, ಪುತ್ತೂರಿನ 18 ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರುವಾಗಲಿದೆ.
-
Crime: ಹುಬ್ಬಳ್ಳಿ ಹೊಸೂರಿನ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಶುಕ್ರವಾರ ಪೊಲೀಸರು ಮೈಸೂರಿನ ಒಡನಾಡಿ ಸಂಸ್ಥೆ ಸಹಯೋಗದಲ್ಲಿ ದಾಳಿ ನಡೆಸಿ, ಐವರು ವಿದೇಶಿ ಮಹಿಳೆಯರನ್ನು ರಕ್ಷಿಸಿದ್ದಾರೆ.
-
ದಕ್ಷಿಣ ಕನ್ನಡ
Crime: ಬಿ.ಸಿ.ರೋಡ್: ಮೇಯಲು ಬಿಟ್ಟ ದನಗಳನ್ನು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ಕಟುಕರು: ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿCrime: ಮೇಯಲು ಬಿಟ್ಟಿದ್ದ ದನಗಳನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮುಂಜೆ ಗ್ರಾಮದ ಕಲಾಯಿ ಹೌಸ್ ಎಂಬಲ್ಲಿ ನಡೆದಿದೆ.
-
News
Kerala: ಕೇರಳದಲ್ಲಿ ಮತ್ತೆ ನಿಫಾ ಸೋಂಕು ಹವಾ!! 3 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಣೆ!
by ಕಾವ್ಯ ವಾಣಿby ಕಾವ್ಯ ವಾಣಿKerala: ಕೇರಳದಲ್ಲಿ (Kerala) ಮತ್ತೆ ನಿಫಾ ಸೋಂಕು ಹವಾ ಜೋರಾಗಿದ್ದು, ಪಾಲಕ್ಕಾಡ್ನ 38 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ.
-
News
Puttur: ಮದುವೆ ನೆಪದಲ್ಲಿ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ: ಎರಡು ದಿನದೊಳಗೆ ಆರೋಪಿಗಳ ಬಂಧಿಸಿ; ಜಿಲ್ಲಾ ಎಸ್ಪಿಗೆ ಶಾಸಕ ಅಶೋಕ್ ರೈ ಸೂಚನೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಮದುವೆ ನೆಪದಲ್ಲಿ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣದ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಎಸ್ಪಿ ಯವರಿಗೆ ಸೂಚನೆಯನ್ನು ನೀಡಿದ್ದಾರೆ.
-
Death: ಯುವಕನೋರ್ವ ವಿದ್ಯುತ್ ಪ್ರವಹಿಸಿ ದಾರುಣವಾಗಿ ಅಂತ್ಯ ಕಂಡಿರುವ ಘಟನೆ ಶುಕ್ರವಾರ ಸಂಜೆ ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ನಡೆದಿದೆ.
-
News
Kerala: ಕೇರಳದ ಕೊಟ್ಟಾಯಂ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕುಸಿತ: ಮಹಿಳೆ ಸಾವು : ಹಲವರು ಗಂಭೀರ
by ಕಾವ್ಯ ವಾಣಿby ಕಾವ್ಯ ವಾಣಿKerala: ಕೇರಳದ (Kerala) ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.
