Bengaluru: ಬಹುತೇಕ ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣದ ಕಲ್ಪನೆ ಸಾಕಾರವಾಗುತ್ತಿದ್ದು, ಮುಂದಿನ 2.5 ವರ್ಷಗಳಲ್ಲಿ ನಗರದಲ್ಲಿ ಬೃಹತ್ ಜೈವಿಕ ಉದ್ಯಾನ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.
ಕಾವ್ಯ ವಾಣಿ
-
Bengaluru: ಬೆಂಗಳೂರಿನಲ್ಲಿ (Bengaluru) ಪರಿಸರ ಜಾಗೃತಿಗೆ ನಾಂದಿ ಹಾಡುವಂತೆ, ಮಕ್ಕಳಲ್ಲಿ ಹಸಿರು ಇಂಧನ ನೀರಿನ ಸಂರಕ್ಷಣೆ ಸ್ವಚ್ಛತೆ ಮತ್ತು ವಾಯು ಗುಣಮಟ್ಟದ ಬಗ್ಗೆ ಅರಿವು ಮೂಡಿಸಲು ‘ಹವಾಮಾನ ಕಾರ್ಯಯೋಜನೆ ಕ್ಲಬ್’ಗಳನ್ನು ರಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ.
-
Karkala: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕು ಮಿಯ್ಯಾರು ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಆಂಗ್ಲಭಾಷೆ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ …
-
Bomb Threat: ದೇರಳಕಟ್ಟೆಯ ನಾಟೆಕಲ್ಲಿನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜನ್ನು ಇಂದು ಬೆಳಗ್ಗೆ 11 ಗಂಟೆಗೆ ಬಾಂಬು ಇಟ್ಟು ಸ್ಪೋಟಿಸುವುದಾಗಿ( Bomb Threat) ಅಪರಿಚಿತರಿಂದ ಫೋನ್ ಕರೆ ಬಂದಿದ್ದು, ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳ ಮಾಹಿತಿಯಂತೆ ಪೊಲೀಸರು , ಬಾಂಬು …
-
Kapu: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಳೂರು ರಾಹೆ 66ರಲ್ಲಿ ನಡೆದಿದೆ.
-
Newsದಕ್ಷಿಣ ಕನ್ನಡ
Mangaluru: ಮಂಗಳೂರಿನಲ್ಲಿ ಇದೇ ತಿಂಗಳು ಯುಬಿ ಬಿಯರ್ ಫ್ಯಾಕ್ಟರಿ ಕ್ಲೋಸ್: ದಿಢೀರ್ ನಿಲ್ಲಿಸಲು ಕಾರಣವೇನು?
by ಕಾವ್ಯ ವಾಣಿby ಕಾವ್ಯ ವಾಣಿMangaluru: ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ (Mangaluru) ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
-
Breaking Entertainment News KannadalatestNews
IPL: ಐಪಿಎಲ್ ನಲ್ಲಿ ಗೆದ್ದ ಆರ್ ಸಿಬಿ ಗೆ ಸಿಕ್ಕಿದ್ದೆಷ್ಟು? ಯಾವ ಆಟಗಾರರು ಎಷ್ಟು ಸಂಭಾವನೆ ಪಡೆದರು ಗೊತ್ತಾ?
by ಕಾವ್ಯ ವಾಣಿby ಕಾವ್ಯ ವಾಣಿIPL: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡವು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್ಗಳಿಂದ ಸೋಲಿಸುವ ಮೂಲಕ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅನ್ನು ಗೆದ್ದುಕೊಂಡಿತು.
-
Robbery: ಹೆಬ್ರಿ ತಾಲೂಕಿನ ಮುದ್ರಾಡಿ ಅಭಯ ಹಸ್ತೆ ಆದಿಶಕ್ತಿ ದೇವಸ್ಥಾನದ ಹುಂಡಿಯ ಹಣವನ್ನು (Robbery) ಘಟನೆ ಜೂ.3 ಮಂಗಳವಾರ ಮುಂಜಾನೆ ನಡೆದಿದೆ.
-
News
RCB: ಶಿವಮೊಗ್ಗದಲ್ಲಿ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತ: ಅಭಿಮಾನಿ ಸ್ಥಳದಲ್ಲೇ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿRCB: ಆರ್ಸಿಬಿ ತಂಡ ಐಪಿಎಲ್ನಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಮಂಗಳವಾರ ರಾತ್ರಿ (ಜೂ.3) ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
-
Death: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ನಿಗೂಢ ಪ್ರಾಣಿಯೊಂದು 6 ಮಂದಿಯನ್ನು ಕಚ್ಚಿ ಸಾಯಿಸಿದೆ. ಪ್ರಾಣಿಯಿಂದ ದಾಳಿಗೊಳಗಾದ ಎಲ್ಲರಿಗೂ ರೇಬಿಸ್ ಚುಚ್ಚುಮದ್ದನ್ನು ನೀಡಲಾಗಿತ್ತು.
