Delhi: ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ದೆಹಲಿಗೆ ತೆರಳಿದ್ದ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಮತ್ತು ಸೌಜನ್ಯ ತಾಯಿ, ತಮ್ಮಣ್ಣ ಶೆಟ್ಟಿ ಸಹಿತ ಹೋರಾಟಗಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ಸಂಸದ, ಆಗಿನ …
ಕೆ. ಎಸ್. ರೂಪಾ
-
Mangaluru: ಕ್ರೈಸ್ತರ ಚರ್ಚ್ ಧರ್ಮಗುರುವೊಬ್ಬರು ಹಾಡಹಗಲೇ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿರುವ ಘಟನೆಯ ವೀಡಿಯೋವೊಂದು ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಬಂಟ್ವಾಳ ತಾಲೂಕಿನ ಪುಣಚದ ಎರ್ಮೆತ್ತಡ್ಕ ಎಂಬಲ್ಲಿ. ಗುರುವಾರ ಫೆ.29ರಂದು ಈ ಘಟನೆ ನಡೆದಿದೆ. ಮನೆಲ ಚರ್ಚ್ನ …
-
Amarnath Ghosh murder: ಭಾರತೀಯ ಖ್ಯಾತ ನೃತ್ಯಪಟು ಅಮರನಾಥ್ ಘೋಷ್ ಅವರನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಮಂಗಳವಾರ ಅಮೆರಿಕದ ಮಿಸೌರಿಯಲ್ಲಿ ಸಂಜೆಯ ವಾಕ್ನಲ್ಲಿ ಮಾತನಾಡುತ್ತಿದ್ದಾಗ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಘೋಷ್ ಅವರ ಸ್ನೇಹಿತೆ ಈ ಕುರಿತು ಮಾಹಿತಿ …
-
ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸ್ಪೇನ್ ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಂಸ್ದಿಹಾ ಪೊಲೀಸ್ ಠಾಣಾ ಪ್ರದೇಶದ ಕುರುಮಹತ್ ನಲ್ಲಿ ಈ ಘಟನೆ ಸಂಭವಿಸಿದೆ, ಅಲ್ಲಿ ಪ್ರವಾಸಿ ದಂಪತಿಗಳು ತಾತ್ಕಾಲಿಕ ಟೆಂಟ್ …
-
CrimeKarnataka State Politics Updates
Soujanya Protest: ಎರಡನೇ ದಿನದ ಪ್ರತಿಭಟನೆ; ಒಂದು ಗಂಟೆಯಂದು ತೀವ್ರ ಹೋರಾಟ-ಮಹೇಶ್ ಶೆಟ್ಟಿ ತಿಮರೋಡಿ
ಸೌಜನ್ಯ ಹೋರಾಟದ ಸ್ವರೂಪ ಇದೀಗ ರಾಷ್ಟ್ರ ರಾಜಧಾನಿಗೆ ಮುಟ್ಟಿದೆ. ಇನ್ನು ನಿನ್ನೆಯ ಹೋರಾಟ ಯಶಸ್ವಿಯಾಗಿದ್ದು, ಇಂದು ಎರಡನೇ ದಿನದ ಹೋರಾಟದ ತಯಾರಿ ನಡೆದಿದೆ. ಮಹೇಶ್ ಶೆಟ್ಟಿ ತಿಮರೋಡಿ, ಪ್ರಸನ್ನ ರವಿ, ರವಿ ಮಟ್ಟಣ್ಣನವರ್ ಹಾಗೂ ಸೌಜನ್ಯ ಕುಟುಂಬದವರು ಸೇರಿ ಅನೇಕ ಹೋರಾಟಗಾರರು …
-
Karnataka State Politics UpdateslatestNewsSocial
Political News: ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸಿ : ಬಿಜೆಪಿ ಮುಖ್ಯಸ್ಥರಿಗೆ ಗೌತಮ್ ಗಂಭೀರ್ ಮನವಿ
ಭಾರತೀಯ ಜನತಾ ಪಕ್ಷದ ಸಂಸದ ಗೌತಮ್ ಗಂಭೀರ್ ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುವ ನಿರ್ಧಾರವನ್ನು ಘೋಷಿಸಿದ್ದಾರೆ. ಪೂರ್ವ ದೆಹಲಿಯನ್ನು ಪ್ರತಿನಿಧಿಸಿದ್ದ ಗಂಭೀರ್ ಅವರು, ಈ ಸುದ್ದಿಯನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ರಾಜಕೀಯಕ್ಕೆ ಪ್ರವೇಶಿಸುವ ಮೊದಲು ತಮ್ಮ ಆತ್ಮದಂತಿದ್ದ ಕ್ರಿಕೇಟ್ ನತ್ತ ಮತ್ತೆ ಮರಳಬೇಕು …
-
Karnataka State Politics Updatesಬೆಂಗಳೂರು
Bengaluru Bomb Blast: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಮೈ ಬ್ರದರ್ ಅಂದ್ರಿ, ಇವರು ಅಂಕಲ್ಗಳಾ??- ಆರ್. ಅಶೋಕ್ ವಾಗ್ದಾಳಿ
Bengaluru Bomb Blast: ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಮೇಶ್ವರಂ ಕೆಫೆ ಬಾಂಬ್ ದಾಳಿ ಕುರಿತು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Blast in Bengaluru: ಮಂಗಳೂರು ಕುಕ್ಕರ್ ಬ್ಲಾಸ್ಟ್ಗೂ ರಾಮೇಶ್ವರಂ ಕೆಫೆ ಬ್ಲಾಸ್ಟ್ಗೂ ಸಂಬಂಧವಿಲ್ಲ-ಸಿಎಂ …
-
InterestingKarnataka State Politics UpdateslatestNewsಬೆಂಗಳೂರು
Blast in Bengaluru: ಮಂಗಳೂರು ಕುಕ್ಕರ್ ಬ್ಲಾಸ್ಟ್ಗೂ ರಾಮೇಶ್ವರಂ ಕೆಫೆ ಬ್ಲಾಸ್ಟ್ಗೂ ಸಂಬಂಧವಿಲ್ಲ-ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೂ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬ್ಲಾಸ್ಟ್ಗೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಹಾಗೂ ಈ ಸಂದರ್ಭದಲ್ಲಿ ಬಿಜೆಪಿಯವರ ಅವಧಿಯಲ್ಲಾದ ಬಾಂಬ್ ಬ್ಲಾಸ್ಟ್ಗಳು ಅಲ್ಪಸಂಖ್ಯಾತರ ಒಲೈಕೆಗೆ ನಡೆದಿದ್ದೇ ಎಂಬ …
-
ದಕ್ಷಿಣ ಕನ್ನಡ: ಸೌಜನ್ಯ ಹೋರಾಟ ಚಳುವಳಿ ಇದೀಗ ದೆಹಲಿ ತಲುಪಿದೆ. ಸುಮಾರು 150 ಜನ ದೆಹಲಿ ಚಲೋಗೆ ಸೌಜನ್ಯ ಹೋರಾಟಗಾರು ಟ್ರೈನ್ ಮೂಲಕ ಮಂಗಳೂರಿನಿಂದ ಹೊರಟಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರು ತಮ್ಮ ಹೋರಾಟದ ಅನಿಸಿಕೆಯನ್ನು ಈ …
-
Karnataka State Politics UpdateslatestNationalNews
New Delhi: ತಿರುಚಿದ ವೀಡಿಯೋ ಹಂಚಿಕೊಂಡಿದ್ದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ಜೈರಾಮ್ ರಮೇಶ್ ಅವರಿಗೆ ನಿತಿನ್ ಗಡ್ಕರಿ ಕಾನೂನು ನೋಟಿಸ್
ನವದೆಹಲಿ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಬಗ್ಗೆ ತಪ್ಪುದಾರಿಗೆಳೆಯುವ ಮತ್ತು ಮಾನಹಾನಿಕರ ವಿಡಿಯೋ ತುಣುಕನ್ನು ಹರಡಿಸಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರಿಗೆ ಶುಕ್ರವಾರ ಕಾನೂನು ನೋಟಿಸ್ ನೀಡಿದ್ದಾರೆ. ಇದನ್ನೂ …
