Mangaluru: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನೇತ್ರಾವತಿ ನದಿ ತುಂಬಿಕೊಂಡು ಹರಿಯುತ್ತಿದೆ.
Author
Mallika
-
-
Crime
Bangalore: ಮಾಟ-ಮಂತ್ರದ ಹೆಸರಿನಲ್ಲಿ ಬೆತ್ತಲೆ ವೀಡಿಯೋ ಮಾಡಿದ ಅರ್ಚಕ: ಬ್ಲ್ಯಾಕ್ಮೇಲ್, ಕಾಮುಕ ಅರೆಸ್ಟ್
by Mallikaby MallikaBangalore: ಮಾಟ-ಮಂತ್ರ ಮಾಡಿ ಪೂಜೆಯ ಹೆಸರಲ್ಲಿ ಮಹಿಳೆಯೊಬ್ಬರ ಬೆತ್ತಲೆ ವೀಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಅರ್ಚಕನೊಬ್ಬನನ್ನು ಬೆಂಗಳೂರಿನ ಪೊಲೀಸರು ಬಂಧನ ಮಾಡಿದ್ದಾರೆ.
-
-
News
Chikkamagaluru: ಭಾರೀ ಗಾಳಿ ಮಳೆಗೆ ಧರೆಗುರುಳಿದ ಮರ: ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್
by Mallikaby MallikaChikkamagaluru: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಹೊಡೆತಕ್ಕೆ ಬೃಹತ್ ಮರವೊಂದು ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.
-
Education
School Holiday: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಪದವಿ ಪೂರ್ವ ಕಾಲೇಜಿಗೆ ಇಂದು ರಜೆ ಘೋಷಣೆ
by Mallikaby MallikaSchool Holiday: ಭಾರೀ ಮಳೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಸರಕಾರಿ ಅನುದಾನಿತ, ಖಾಸಗಿ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಇಂದು (ಸೋಮವಾರ) ರಜೆ ಘೋಷಣೆ ಮಾಡಲಾಗಿದೆ.
-
-
-
-
