Bangalore Stampede: ಆರ್ಸಿಬಿ ತಂಡವು ಐಪಿಎಲ್ ಟ್ರೋಫಿ ಸಂಭ್ರಮಾಚರಣೆಗೆ ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲಕ್ಷಾಂತರ ಜನರ ನೂಕುನುಗ್ಗಲಿನ ಕಾರಣ 11 ಜನರು ಸಾವಿಗೀಡಾಗಿದ್ದರು.
Mallika
-
-
News
Bangalore Stampede: ಒಂದು ಕಡೆ ಜನರು ಸಾಯುತ್ತಿದ್ದರು ಮತ್ತು ಇನ್ನೊಂದು ಕಡೆಸಂಭ್ರಮಾಚರಣೆ ನಡೆಯುತ್ತಿದ್ದವು: ಬೆಂಗಳೂರಿನ ಕಾಲ್ತುಳಿತದ ಬಗ್ಗೆ ಬಿಜೆಪಿ ವಾಗ್ದಾಳಿ
by Mallikaby MallikaBangalore Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ ವಿಜಯೋತ್ಸವ ಮೆರವಣಿಗೆಗೂ ಮುನ್ನ ನಡೆದ ಕಾಲ್ತುಳಿತ ಘಟನೆಯಿಂದ ರಾಜಕೀಯ ಪ್ರಕ್ಷುಬ್ಧತೆ ತೀವ್ರಗೊಂಡಿದೆ.
-
News
G Parameshwara: ಕಾಲ್ತುಳಿತ ಪ್ರಕರಣ: ಬೃಹತ್ ಕಾರ್ಯಕ್ರಮ, ಸಮಾರಂಭಗಳಿಗೆ ಎಸ್ಒಪಿ: ಗೃಹ ಸಚಿವ ಪರಮೇಶ್ವರ್ ಘೋಷಣೆ
by Mallikaby MallikaG Parameshwara: ಆರ್ಸಿಬಿ ಐಪಿಎಲ್ ವಿಯೋತ್ಸವ ಕಾರ್ಯಕ್ರಮದ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟ ನಂತರ ಕರ್ನಾಟಕ ಸರಕಾರ ಇದೀಗ ಎಚ್ಚೆತ್ತುಕೊಂಡಿದ್ದು, ಇಂಥ ಬೃಹತ್ ಕಾರ್ಯಕ್ರಮಗಳಿಗೆ ಸ್ಟಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ರೂಪಿಸಲು ಮುಂದಾಗಿದೆ.
-
News
Kolkata: ಪಶ್ಚಿಮ ಬಂಗಾಳ: ಮೊಬೈಲ್ ಕದ್ದ ಶಂಕೆ: ಬಾಲಕನನ್ನು ಉಲ್ಟಾ ನೇತು ಹಾಕಿ ಕರೆಂಟ್ ಶಾಕ್
by Mallikaby MallikaKolkata: ಮಾಲೀಕರ ಮೊಬೈಲ್ ಕಳ್ಳತನದ ಅನುಮಾನದ ಮೇರೆಗೆ 14 ವರ್ಷದ ಬಾಲಕನನ್ನು ಉಲ್ಟಾ ನೇತು ಹಾಕಿ ವಿದ್ಯುತ್ ಶಾಕ್ ನೀಡಿದ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮಹೇಶತಲಾದಲ್ಲಿ ಈ ಘಟನೆ ನಡೆದಿದೆ.
-
News
Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ “PIL” ದಾಖಲಿಸಿಕೊಂಡ ಹೈಕೋರ್ಟ್
by Mallikaby MallikaBangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಹೈಕೋರ್ಟ್ಗೆ ಸ್ವಯಂ ಪ್ರೇರಿತ ಪಿಐಎಲ್ ದಾಖಲು ಮಾಡಿಕೊಂಡಿದೆ.
-
News
Bengaluru Stampede: ಬೆಂಗಳೂರು ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ, ಕೆಎಸ್ಸಿಎ ವಿರುದ್ಧ ದೂರು ನೀಡಿದ ಸ್ನೇಹಮಯಿ ಕೃಷ್ಣ
by Mallikaby MallikaBengaluru Stampede: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
-
Breaking Entertainment News KannadaNews
CM Siddaramaiah: 10 ಜನ ಆರ್ಸಿಬಿ ಅಭಿಮಾನಿಗಳು ಸಾವು: ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ
by Mallikaby MallikaRCB Chinnaswamy Stadium: ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ಆಯೋಜನೆ ಮಾಡಲಾಗಿತ್ತು.
-
Breaking Entertainment News KannadaNews
RCB IPL Vicotry Stampede: ಆರ್ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ, ಮಗು ಸೇರಿ 10ಕ್ಕೇರಿದ ಮೃತರ ಸಂಖ್ಯೆ: ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
by Mallikaby MallikaRCB Chinnaswamy Stadium: ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ಆಯೋಜಿಸಲಾಗಿದೆ.
-
