Koppala: ಬೇಕರಿಗೆ ನುಗ್ಗಿ ಮನಬಂದಂತೆ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ಕುಷ್ಟಗಿ ತಾಲೂಕಿ ತಾವರಗೇರಾದಲ್ಲಿ ನಡೆದಿದೆ.
Author
Mallika
-
News
BY Vijayendra: ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಮುಂದೆ ಆಗುವ ಅನಾಹುತಕ್ಕೆ ರಾಜ್ಯಸರಕಾರವೇ ಹೊಣೆ: ವಿಜಯೇಂದ್ರ ಕಿಡಿ
by Mallikaby MallikaBY Vijayendra: ಕರಾವಳಿಯಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಟಾರ್ಗೆಟ್ ವಿಷಯಕ್ಕೆ ಸಂಬಂಧಪಟ್ಟಂತೆ ಇದರಿಂದ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಪ್ಪಳದ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
-
-
-
News
Arun Kumar Puttila: ಅರುಣ್ ಕುಮಾರ್ ಪುತ್ತಿಲರಿಗೆ ಕಲ್ಬುರ್ಗಿಗೆ ಗಡಿಪಾರು: ವಿಚಾರಣೆಗೆ ಹಾಜರಾಗಲು ನೋಟಿಸ್
by Mallikaby MallikaPuttur: ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ.
-
-
-
-
-
Dakshina Kannada: ಬಸ್ಸಿಗೆ ಕೈ ಸನ್ನೆ ಮಾಡಿ ವ್ಯಕ್ತಿಯೊಬ್ಬ ಬಸ್ಸು ನಿಲ್ಲಿಸಿ ಗಾಜಿಗೆ ಕ್ಲಲೆಸೆದು ಪರಾರಿಯಾಗಿರುವ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಗ್ರಾಮದ ಬಂಗೇರಕಟ್ಟೆ-ಕಲ್ಲಗುಡ್ಡೆ ಎಂಬಲ್ಲಿ ಮೇ 30 ರಂದು ನಡೆದಿರುವ ಕುರಿತು ವರದಿಯಾಗಿದೆ.
