Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಿಂದ ಕೋಮು ಸಂಘರ್ಷದ ಬಿಸಿ ವಾತಾವರಣವಿದ್ದು, ಇದರ ಜೊತೆಗೆ 15 ಜನ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Mallika
-
-
Bantwala: ಸಮಾಜದ ಸ್ವಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
-
News
New Guidelines to stop Vehicles: ವಾಹನ ತಪಾಸಣೆಗೆ ಹೊಸ ಮಾರ್ಗಸೂಚಿ ಬಿಡುಗಡೆ: ಪೊಲೀಸರು ವಾಹನಗಳ ಕೀಲಿಕೈ ತೆಗೆದುಕೊಳ್ಳಬಾರದು
by Mallikaby MallikaNew Guidelines to stop Vehicles: ರಾಜ್ಯ ಪೊಲೀಸ್ ಇಲಖೆಯು ವಾಹನ ತಪಾಸಣೆ ಮಾಡುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.
-
Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಘಟನೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದು, ಈ ಕುರಿತು ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ ಮುಸ್ಲಿಂ ನಾಯಕರಿಗೆ ಪಕ್ಷದಿಂದ ನೋಟಿಸ್ ನೀಡಲಾಗಿದೆ.
-
News
Badiyadka: ಮುಸ್ಲಿಂ ಪ್ರಿಯಕರನ ಜೊತೆ ತೆರಳಿ ನಾಪತ್ತೆಯಾಗಿದ್ದ ಪ್ರತೀಕ್ಷಾ ಪ್ರತ್ಯಕ್ಷ
by Mallikaby MallikaBadiyadka: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ 19 ವರ್ಷದ ಯುವತಿ ಪ್ರತೀಕ್ಷಾ ತನ್ನ ಪ್ರಿಯತನೊಂದಿಗೆ ಕಾಸರಗೋಡಿನ ಆಶಿಕ್ ಅಲಿ ಎಂಬಾತನೊಂದಿಗೆ ಪತ್ತೆಯಾಗಿದ್ದು, ಪೊಲೀಸರು ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆಕೆಯನ್ನು ನ್ಯಾಯಾಲಯದ ಅನುಮತಿಯ ಮೇಲೆ ಪ್ರಿಯತಮನ ಜೊತೆ ಕಳುಹಿಸಲಾಗಿದೆ.
-
News
Domestic Violence: ಪತಿಗೆ ಬೇರೆ ಮಹಿಳೆ ಜೊತೆ ಸಂಬಂಧದ ಅನುಮಾನ: ಕೋಪದಲ್ಲಿ ಗಂಡನ ಮೇಲೆ ಕುದಿಯುತ್ತಿರುವ ಎಣ್ಣೆ ಸುರಿದ ಪತ್ನಿ
by Mallikaby MallikaDomestic Violence: ಹೆಂಡತಿಯೊಬ್ಬಳು ಕೋಪದಲ್ಲಿ ಗಂಡನ ಮೇಲೆ ಕುದಿಯುತ್ತಿರುವ ಎಣ್ಣೆಯನ್ನು ಸುರಿದಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಗಂಡನನ್ನು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
-
News
Covid Guidelines: ಕರ್ನಾಟಕದಲ್ಲಿ ಕೊರೊನಾ ಆಕ್ಟೀವ್: ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ
by Mallikaby MallikaCovid Guidelines for Schools: ಕರ್ನಾಟಕದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಯಾವ ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ದರೆ ಕಡ್ಡಾಯ ರಜೆ ನೀಡಲು ಸೂಚನೆ ನೀಡಿದ್ದಾರೆ.
-
