Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆಯಿಂದ ಕೋಮುಸೂಕ್ಷ್ಮ ಉಂಟಾಗಿರುವ ವಾತಾವರಣ ಇದ್ದು, ಇದರ ಬೆನ್ನಲ್ಲೇ ರಾಜ್ಯ ಸರಕಾರ ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ.
Mallika
-
-
Chikkamagaluru: ಚಾರ್ಮಾಡಿ ಘಾಟಿಯಲ್ಲಿರುವ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಕಾರೊಂದು ಹೋಗುತ್ತಿದ್ದಂತೆ ಮರದ ಕೊಂಬೆ ಮುರಿದು ಬಿದ್ದಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
-
Mangalore: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ 27 ರಂದು ಅಬ್ದುಲ್ ರಹಿಮಾನ್ ಅವರನ್ನು ಹತ್ಯೆ ಮಾಡಿದ ಹಾಗೂ ಜೊತೆಗಿದ್ದ ಕಲಂಧರ್ ಶಾಫಿ ಮೇಲೆ ಹಲ್ಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
-
Bantwala: ಮೇ 16 ರಂದು ಶುಕ್ರವಾರ ರಾತ್ರಿ ಹಮೀದ್ ಎಂಬಾತನ ಮೇಲೆ ನಡೆದ ತಲವಾರಿ ದಾಳಿಯಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
-
News
Mangalore: ಬಂಟ್ವಾಳ ರಹಿಮಾನ್ ಹತ್ಯೆ ಪ್ರಕರಣ: ಮುಸ್ಲಿಂ ಮುಖಂಡರ ಸಭೆಯಲ್ಲಿ ಅಲ್ಲೋಲಕಲ್ಲೋಲ: ವಿಡಿಯೋ ವೈರಲ್
by Mallikaby MallikaMangalore: ಬಂಟ್ವಾಳದ ರಹಿಮಾನ್ ಹತ್ಯೆ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿರುವ ಘಟನೆ ನಡೆದಿದೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ಕುರಿತು …
-
News
Bantwal: ಬಂಟ್ವಾಳ ಯುವಕನ ಕೊಲೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ: ಎರಡು FIR ದಾಖಲು
by Mallikaby MallikaMangalore: ಸಾಮಾಜಿಕ ಜಾಲತಾಣಗಳಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದ್ವೇಷ ಭಾಷಣ ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲು ಮಾಡಲಾಗಿದೆ.
-
News
Hubballi: ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್ ಕೇಸ್ ಹಿಂದಕ್ಕೆ ಪಡೆದ ರಾಜ್ಯ ಸರಕಾರದ ಆದೇಶ ರದ್ದು: ಕರ್ನಾಟಕ ಹೈಕೋರ್ಟ್ನಿಂದ ಮಹತ್ವದ ಆದೇಶ
by Mallikaby MallikaHubballi Riot: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ.
-
News
Siddaramaiah: ‘ಮುಡಾ’ ಕ್ಕಿಂತ ದೊಡ್ಡ ಹಗರಣದಲ್ಲಿ ಸಿದ್ದರಾಮಯ್ಯ ಭಾಗಿ? ಬಡ ಮಕ್ಕಳ ವಸತಿ ಶಾಲೆ ನಿರ್ಮಾಣದ ಭೂಮಿಯನ್ನೇ ಕಬಳಿಸಿದ್ರಾ ಸಿಎಂ? ಸ್ಫೋಟಕ ಮಾಹಿತಿ ಬಹಿರಂಗ !!
by Mallikaby MallikaSiddaramaiah: ಮುಡಾ ಹಗರಣದ ವಿಚಾರ ಸಿದ್ದರಾಮಯ್ಯಗೆ ದೊಡ್ಡ ಉರುಳಾಗಿ ಸಂಭವಿಸಿರುವ ಹೊತ್ತಲ್ಲೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ(H D Kumarswamy) ಅವರು ಸಿದ್ದರಾಮಯ್ಯ(CM Siddaramaiah) ವಿರುದ್ಧ ಮುಡಾಕ್ಕಿಂತ ದೊಡ್ಡ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.
-
Kerala MeToo: ಮಲಯಾಳಂ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವ ನಟನೋರ್ವ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ಶೋಷಣೆ ಆರೋಪ ಮಾಡಿದ್ದಾರೆ.
