Shakti Yojana: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆಯ ಮುಖಾಂತರ ಇದೀಗ 500 ಕೋಟಿ ಮಹಿಳೆಯರು ಫ್ರೀ ಬಸ್ ಪ್ರಯಾಣ ಮಾಡಿದ್ದಾರೆ
V R
-
News
Tumkur: ‘ಕಾಂಗ್ರೆಸ್ ಏನ್ ದಬ್ಬಾಕಿರೋದು?..’ – ಬೆಳಗ್ಗೆಯಷ್ಟೇ ಸಿದ್ದು ಸರ್ಕಾರ ಟೀಕಿಸಿದ್ದ ಮಹಿಳಾ ಅಧಿಕಾರಿ ಸಂಜೆ ಹೊತ್ತಿಗೆ ಎತ್ತಂಗಡಿ!
by V Rby V RTumkur : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಿಳಾ ಅಧಿಕಾರಿಯೊಬ್ಬರ ವಿರುದ್ಧ ತಕ್ಷಣದ ಕ್ರಮ ಕೈಗೊಳ್ಳಲಾಗಿದೆ.
-
News
Mangalore: MRPL ವಿಷಾನಿಲ ಸೋರಿಕೆ ಪ್ರಕರಣ: ದಿಗ್ಬಂಧನದಲ್ಲಿದ್ದ ಎಂಆರ್‌ಪಿಎಲ್ ಐವರು ಸಿಬ್ಬಂದಿ ರಕ್ಷಣೆ, ಮಂಗಳೂರು ಕಡೆ ಪಯಣ
by V Rby V RMangaluru: ಮಂಗಳೂರಿನ ಹೊರವಲಯದ ಎಂಆರ್‌ಪಿಎಲ್‌ನಲ್ಲಿ ವಿಷಾನಿಲ ಸೋರಿಕೆಯಿಂದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದು, ಸಿಬ್ಬಂದಿಗಳ ವಿಚಾರವಾಗ ಸ್ಪಂದನೆ ನೀಡದ ಆರೋಪದಲ್ಲಿ ಕಾರ್ಮಿಕರದಿಂದ ಎಂಆರ್‌ಪಿಎಲ್ ಗೇಟ್ ಬಳಿ ಪ್ರತಿಭಟನೆ ಮಾಡಲಾಗಿದೆ.
-
-
-
News
KSRTC ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ನು ಬಸ್ ನಲ್ಲಿ ಕೊಂಡೊಯ್ಯಬಹುದು ಫ್ರಿಡ್ಜ್, ವಾಷಿಂಗ್ ಮಿಷಿನ್, ನಾಯಿ, ಬೆಕ್ಕು, ಮೊಲ !!
by V Rby V RKSRTC: ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಲಾಗಿದೆ. ತಮಗೆ ಮಾತ್ರ ಫ್ರೀ ಇರುವುದು ಅಲ್ಲದೆ ತಮ್ಮ ಲಗೇಜ್ ಗಳಿಗೂ ಕೂಡ ಫ್ರೀ ಕೊಡಬೇಕೆಂದು ಅನೇಕ ಮಹಿಳೆಯರು ಕಂಡಕ್ಟರ್ ಜೊತೆ ವಾಗ್ವಾದಕ್ಕಿಳಿಯುತ್ತಾರೆ.
-
-
National
Mangalore: ಮಂಗಳೂರು ; ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್ ಬಸ್‌ಗಳ ಮಂಜೂರು: ಬ್ರಿಜೇಶ್ ಚೌಟ!
by V Rby V RMangalore: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ (Mangalore) ಒಟ್ಟು 100 ಹೊಸ ಇಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಇಂದು ತಿಳಿಸಿದ್ದಾರೆ.
-
Railway: ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ರೈಲ್ವೆಯ (Railway) ಎಲ್ಲ 74,000 ಬೋಗಿಗಳು ಮತ್ತು ಎಂಜಿನ್‌ನಲ್ಲಿ ಲೋಕೋಪೈಲಟ್‌ಗಳು ಇರುವಂತಹ 15,000 ಸ್ಥಳಗಳಲ್ಲಿ (ಲೋಕೋಮೋಟಿವ್) ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆದೇಶಿಸಿದ್ದಾರೆ.
-
Bhatkala: ಭಟ್ಕಳ ನಗರವನ್ನು 24ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಮೂಲದ ಕಣ್ಣನ್& ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
