Accident: ಅಮೇರಿಕದಲ್ಲಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಿನಿ ಬೆಂಕಿ ಹೊತ್ತಿಕೊಂಡು, ಭಾರತೀಯ ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ.
V R
-
Yash dayal : ಐಪಿಎಲ್ 2025 ರಲ್ಲಿ ಆರ್‌ಸಿಬಿ ತಂಡದ ಸ್ಟಾರ್ ಬೌಲರ್ ಆಗಿದ್ದ ಯಶ್ ದಯಾಳ್ (Yash dayal) ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಇದೀಗ ಯಶ್ ದಯಾಳ್ ಕ್ರಿಕೆಟರ್ ವಿರುದ್ಧ FIR ದಾಖಲಾಗಿದೆ.
-
News
Puttur: ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಆರೋಪಿಗೆ ನಿರೀಕ್ಷಣಾ ಜಾಮೀನು
by V Rby V RPuttur: ಪುತ್ತೂರು: ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಲೈಂಗಿಕ ದೌರ್ಜನ್ಯ ಎಸಗಿ ನಂತರ ಬೆದರಿಕೆಯೊಡ್ಡಿರುವ ಆರೋಪಿಗೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ಕುರಿತು ವರದಿಯಾಗಿದೆ.
-
News
Viral Video: ನದಿಯೊಳಗೆ ಬಿತ್ತು 4 ದಿನದ ಹಿಂದೆ ಖರೀದಿಸಿದ ಐಫೋನ್ – ಕೆಲವು ಗಂಟೆಯ ನಂತ್ರ ಮತ್ತೆ ಸಿಕ್ಕಾಗ ಕಾದಿತ್ತು ಅಚ್ಚರಿ!!
by V Rby V RViral Video : ವ್ಯಕ್ತಿಯೊಬ್ಬರು ಕೇವಲ ನಾಲ್ಕು ದಿನಗಳ ಹಿಂದೆ ಖರೀದಿಸಿದಂತಹ ಐಫೋನ್ ಒಂದು ನೀರಿನಲ್ಲಿ ಬಿದ್ದು ಹೋಗಿದೆ. 4 ಗಂಟೆಯ ಬಳಿಕ ಆ ಮೊಬೈಲ್ ಅನ್ನು ನೀರಿನಿಂದ ಪತ್ತೆ ಮಾಡಿ ತೆಗೆಯಲಾಗಿದ್ದು, ಬಳಿಕ ಅಚ್ಚರಿಯೊಂದು ಎದುರಾಗಿದೆ.
-
-
Shivamogga : ರಾಜ್ಯದಲ್ಲಿ ಮತ್ತೊಂದು ಆಘಾತಕಾರಿ ಘಟನೆಯೊಂದು ನಡೆದಿದ್ದು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ಭಾನುವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ.
-
News
Nobel Peace Prize: ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್
by V Rby V RNobel Peace Prize: ಇಸ್ರೇಲ್ (Israel) ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ನೊಬೆಲ್ ಶಾಂತಿ (Nobel Peace Prize) ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ.
-
-
-
Kodagu: ರಸ್ತೆ ದಾಟುತ್ತಿದ್ದ ಕಾಡಾನೆಗಳ ಪೈಕಿ ಒಂದರ ಮೇಲೆ ವಿದ್ಯುತ್ ತಂತಿ ಬಿದ್ದು ವಿದ್ಯುತ್ ಸ್ಪರ್ಶಗೊಂಡು ನೆಲಕ್ಕೆ ಬಿದ್ದರೂ ಅದನ್ನು ಅಲ್ಲಿಯೇ ಬಿಟ್ಟುಹೋಗಲು ಬಯಸದ ಇತರೆ ಆನೆಗಳು ಸೊಂಡಿಲಿನಿಂದ ಮೇಲಕ್ಕೆತ್ತಿ ತಮ್ಮೊಂದಿಗೆ ಕರೆದುಕೊಂಡು ಹೋದ ಅಪರೂಪದ ಘಟನೆ ನಡೆದಿದೆ.
