ಇತ್ತೀಚಿನ ದಿನಗಳಲ್ಲಿ ವಾತಾವರಣದಲ್ಲಿ ಉಂಟಾಗುತ್ತಿರುವ ಹವಾಮಾನ ಬದಲಾವಣೆ ಅಡಕೆ ಕೃಷಿಕರಿಗೆ ಸವಲಾಗಿ ಪರಿಣಮಿಸಿದೆ. ಧಾರಾಕಾರ ಮಳೆ, ಅತಿಯಾದ ಉಷ್ಣತೆಯಿಂದ ಯಥೇಚ್ಛವಾಗಿ ಅಡಿಕೆ ನಳ್ಳಿ ಬೀಳುತ್ತಿದೆ. ವಾತಾವರಣದಲ್ಲಿ ಹವಾಮಾನ ಬದಲಾವಣೆಯಿಂದ ಅಡಕೆ ಎಳೆ ನಳ್ಳಿ ಬೀಳುವ ಸಮಸ್ಯೆಗೆ ಕಾರಣವಾಗಿರುವ ರಸ ಹೀರುವ ಕೀಟ …
ಕೃಷಿ
-
ಆಡಳಿತದಲ್ಲಿ ಸುಧಾರಣೆ ತಂದು ಸಾರ್ವಜನಿಕರಿಗೆ ಸ್ವಯಂ ಸೇವೆಯ ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಆರ್ ಅಶೋಕ್, ಆಡಳಿತದಲ್ಲಿ …
-
ಕೃಷಿ
ರೈತರಿಂದ ರೈತರಿಗಾಗಿ ಇರುವ “ಹಾಪ್ ಕಾಮ್ಸ್” ಬಗ್ಗೆ ನಿಮಗೆಷ್ಟು ಗೊತ್ತು ?? | ನಾಡಿನ ರೈತರ ಪರವಾಗಿ ಕೆಲಸ ಮಾಡುತ್ತಿರುವ ಈ ಸಂಸ್ಥೆಯ ಕುರಿತು ಇಲ್ಲಿದೆ ಮಾಹಿತಿ
ರೈತ ನಮ್ಮ ದೇಶದ ಬೆನ್ನೆಲುಬು. ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ ಎಂಬ ನಾಣ್ಣುಡಿಯಂತೆ ಇಂದು ನಾವೆಲ್ಲರೂ ಹೊಟ್ಟೆ ತುಂಬುವಷ್ಟು ಊಟ ಮಾಡಿ ಹಸಿವೆ ಇಲ್ಲದೆ ನಿಶ್ಚಿಂತೆಯಿಂದ ನಿದ್ದೆ ಮಾಡುತ್ತಿದ್ದರೆ, ಇದಕ್ಕೆ ರೈತನ ಶ್ರಮದ ಬೆವರೇ ಮುಖ್ಯ ಕಾರಣ. ಇಂತಹ …
-
ಉಡುಪಿ: ಕೃಷಿಕ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೋಟಾದ ಸಾಸ್ತಾನ ಗೋಳಿಗರಡಿ ಗ್ರಾಮದಲ್ಲಿ ನಡೆದಿದೆ. ಮೃತರು ಸಾಸ್ತಾನ ಗೋಳಿಗರಡಿ ನಿವಾಸಿ ರಾಜೇಂದ್ರ ಪೂಜಾರಿ(38). ರಾಜೇಂದ್ರ ಪೂಜಾರಿ ಕೃಷಿ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಮನೆಯ ಪಕ್ಕದಲ್ಲಿರುವ ಗದ್ದೆಗೆ ನೀರು ಬಿಡಲು …
-
ಇತ್ತೀಚಿಗೆ ಅಡಿಕೆ ಬೆಲೆ ಏರಿಕೆಯಾದ ನಂತರ ಅಡಿಕೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಅಂತೆಯೇ ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಮಂಗಳೂರಿನ ಕೊಣಾಜೆ ಗ್ರಾಮದ ನಾಟೆಕಲ್ ಸೈಟ್ ಎಂಬಲ್ಲಿ ನಡೆದಿದೆ. ನಾಟೆಕಲ್ ಸೈಟ್ ನಿವಾಸಿ …
-
InterestinglatestNewsಕೃಷಿಬೆಂಗಳೂರು
ಇ-ಶ್ರಮ್ ಕಾರ್ಡ್ ಯೋಜನೆಯಿಂದ ಕಾರ್ಮಿಕರಿಗೆ ಗುಡ್ ನ್ಯೂಸ್|ಈ ಕಾರ್ಡ್ ನಿಂದ ಸಿಗುವ ಹಲವು ಸೌಲಭ್ಯಗಳ ಕುರಿತು ಇಲ್ಲಿದೆ ಮಾಹಿತಿ
ನವದೆಹಲಿ:ಇ-ಶ್ರಮ್ ಕಾರ್ಡ್ ಯೋಜನೆ ಅಸಂಘಟಿತ ವರ್ಗದ ಜನರಿಗೆ ಹಲವು ಪ್ರಯೋಜನಗಳನ್ನು ನೀಡುತ್ತಿದ್ದು,ಇದೀಗ ಸರ್ಕಾರ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು ಮತ್ತೊಮ್ಮೆ ಕಳುಹಿಸಲಿದೆ. ಈ ಕಾರ್ಡ್ ಯೋಜನೆಯಿಂದ ಕಂತಿನ ಹೊರತಾಗಿಯೂ ಫಲಾನುಭವಿಗಳು ಹಲವು ಸವಲತ್ತುಗಳನ್ನು ಪಡೆಯಬಹುದಾಗಿದೆ.ಈ ಯೋಜನೆಯ ಪ್ರಕಾರ,ಕೆಲ ಯೋಜನೆಗಳಲ್ಲಿ …
-
InterestinglatestNewsಕೃಷಿಬೆಂಗಳೂರು
ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸುಪ್ರೀಂಕೋರ್ಟ್ ಸೂಚನೆ|ನಿಜವಾದ ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು -ಕಂದಾಯ ಸಚಿವ ಆರ್.ಅಶೋಕ್
ಬೆಂಗಳೂರು: ಬ್ರಿಟಿಷರ ಕಾಲದಿಂದಲ್ಲೂ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದ್ದು,ಗೋಮಾಳ ಭೂಮಿಯನ್ನು ಉಳಿಸಿಕೊಳ್ಳುವ ಮನಸ್ಥಿತಿ ನಮ್ಮದು ,ನಿಜವಾದ ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ …
-
ಕೃಷಿ
ರೈತರಿಗೊಂದು ಗುಡ್ ನ್ಯೂಸ್ !! | 13 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲು ಮತ್ತೊಮ್ಮೆ ಅವಕಾಶ | ಸುಳಿವು ನೀಡಿದ ಸಹಕಾರ ಸಚಿವ ಎಸ್.ಟಿ ಸೋಮಶೇಖರ್
ರೈತರಿಗೊಂದು ಸರ್ಕಾರ ಸಿಹಿಸುದ್ದಿ ನೀಡಿದೆ. ಸಹಕಾರ ಸಾಲಮನ್ನಾ ಮಾಡಲು ಸರ್ಕಾರ ಮತ್ತೊಮ್ಮೆ ಚಿಂತಿಸಿರುವ ಕುರಿತು ಸಚಿವರು ಮಾಹಿತಿ ನೀಡಿದ್ದಾರೆ. ಷರತ್ತು ಪೂರೈಸದೇ ಬಾಕಿ ಉಳಿದಿರುವ 13 ಸಾವಿರ ಕೋಟಿ ರೂ. ರೈತರ ಸಹಕಾರ ಸಾಲಮನ್ನಾ ಮಾಡಲು ಮತ್ತೊಮ್ಮೆ ಅವಕಾಶ ನೀಡಲಾಗುತ್ತದೆ ಎಂದು …
-
latestNewsಕೃಷಿ
ಪಡಿತರದಾರರಿಗೆ ಸಿಹಿಸುದ್ದಿ|ಉಚಿತ ರೇಷನ್ ಯೋಜನೆ ಆರು ತಿಂಗಳವರೆಗೆ ವಿಸ್ತರಣೆ ಮಾಡಿದ ಕೇಂದ್ರ ಸಚಿವ ಸಂಪುಟ
ದೆಹಲಿ:ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದ ಕಾರಣಕ್ಕಾಗಿ ʻಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆʼ ಯನ್ನು ದೇಶದಲ್ಲಿ ಏಪ್ರಿಲ್ 2020 ರಲ್ಲಿ ಒಂದು ತಿಂಗಳ ಮೊದಲ ಲಾಕ್ಡೌನ್ ಸಮಯದಲ್ಲಿ ಪರಿಚಯಿಸಲಾಗಿದ್ದು, ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ …
-
Interestinglatestಕೃಷಿ
ನಿಮ್ಮ ತೋಟದಲ್ಲಿ ಪಪ್ಪಾಯಿ ಬೆಳೆಸಿ 10 ಲಕ್ಷ ಗಳಿಸಿ !! | ವರ್ಷವಿಡೀ ಆದಾಯ ನೀಡುವ ಈ ಬೆಳೆಯ ಪ್ರಾಮುಖ್ಯತೆ ಇಲ್ಲಿದೆ ನೋಡಿ
ಇತ್ತೀಚಿನ ವರ್ಷಗಳಲ್ಲಿ ರೈತರ ಗಮನ ಉತ್ತಮ ಆದಾಯ ಗಳಿಸಬಲ್ಲ ಬೆಳೆಗಳ ಮೇಲಿದೆ. ತೋಟಗಾರಿಕಾ ಬೆಳೆಗಳಿಗೆ ಉತ್ತಮ ಬೇಡಿಕೆ ಇರುವುದರಿಂದ ರೈತರು ಇಂತಹ ಬೆಳೆಗಳ ಕಡೆಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಅಂತಹ ಬೆಳೆಗಳಲ್ಲಿ ಪಪ್ಪಾಯಿ ಬೆಳೆಯೂ ಒಂದು. ಗ್ರಾಮೀಣ ಭಾಗದ ರೈತರು ಪಪ್ಪಾಯಿ …
