Mangaluru: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿದೆ. ಆದರೆ ಯುದ್ಧ ಯಾವುದಕ್ಕೂ ಪರಿಹಾರವಲ್ಲ. ಯುದ್ದದಿಂದಾಗಿ ಸಹಸ್ರಾರು ಅಮಾಯಕರು ಬಲಿಯಾಗುತ್ತಾರೆ.
ದಕ್ಷಿಣ ಕನ್ನಡ
-
Puttur: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿ, ಗರ್ಭಿಣಿಯಾದಾಗ ನಂತರ ವಿವಾಹವಾಗಲು ನಿರಾಕರಣೆ ಮಾಡಿದ ಆರೋಪದ ಮೇರೆಗೆ ಸಹಪಾಠಿಯ ವಿರುದ್ಧ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.
-
Belthangady: ಉಜಿರೆ ಪೇಟೆಯಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
-
ದಕ್ಷಿಣ ಕನ್ನಡ
Mangaluru: ಮಂಗಳೂರು: ವಿಜಯ ಕೋಟ್ಯಾನ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ
by ಕಾವ್ಯ ವಾಣಿby ಕಾವ್ಯ ವಾಣಿMangaluru: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು (Mangaluru) ” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಆಯ್ಕೆಯಾಗಿದ್ದಾರೆ.
-
Baindoor: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಜಾಗ ಒತ್ತುವರಿಯಾಗಿದ್ದು, ಇವುಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
-
Ujire: ಲಾಯಿಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಎಂಬವರ ಪುತ್ರ ಸಂದೀಪ್ ಕುಲಾಲ್ (28) ಎಂಬವರು ಕಳೆದ ಕೆಲವು ದಿನಗಳ ಹಿಂದೆ ಜಾಂಡೀಸ್ ಬಂದಿದ್ದು,
-
ದಕ್ಷಿಣ ಕನ್ನಡ
Manjeshwara: ಉಪ್ಪಳ: ವಿವಾಹ ವಂಚನೆ, ಲೈಂಗಿಕ ಕಿರುಕುಳ: ಯುವಕನ ವಿರುದ್ಧ ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿManjeshwara: ಮದುವೆಯಾಗುವುದಾಗಿ ಭರವಸೆ ನೀಡಿ 32ರ ಹರೆಯದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧಿಸಿ ಯುವಕನೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.
-
ದಕ್ಷಿಣ ಕನ್ನಡ
Puttur: ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು (Puttur) ಬೈಪಾಸ್ ರಸ್ತೆಯಲ್ಲಿ ನಡೆದಿದೆ.
-
Puttur: ದಿ ಪುತ್ತೂರು (Puttur) ಕ್ಲಬ್ವತಿಯಿಂದ ಬಾಬ್ ಕಾರ್ಡ್ ಸಹಕಾರದೊಂದಿಗೆ ಆಯೋಜಿಸುವ ಮಿನಿ ಮ್ಯಾರಥಾನ್ ಓಟ ‘ಬಲೆ ಬಲಿಪುಗ’ ಜುಲೈ 6 ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ದಿ ಪುತ್ತೂರು ಕ್ಲಬ್ ಅಧ್ಯಕ್ಷ ಡಾ.ದೀಪಕ್ ರೈ ತಿಳಿಸಿದ್ದಾರೆ.
-
ದಕ್ಷಿಣ ಕನ್ನಡ
Mangaluru: ಮಂಗಳೂರು: ಪಾನ್ ಶಾಪ್ ನಲ್ಲಿ ಚಾಕಲೇಟ್ ಮಾದರಿಯ ಮಾದಕ ಚಾಕಲೇಟ್ ಮಾರಾಟ : ಆರೋಪಿ ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಪಾನ್ ಶಾಪ್ ನಲ್ಲಿ ವ್ಯಕ್ತಿಯೊಬ್ಬ ಚಾಕಲೇಟ್ ಮಾದರಿಯ ಮಾದಕ ದ್ರವ್ಯದ ಸುವಾಸನೆಯುಳ್ಳ ಚಾಕಲೇಟ್ ಮಾರಾಟ ನಡೆಸುತ್ತಿದ್ದ ವೇಳೆ ಮಂಗಳೂರು (Mangaluru) ಉಪವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
