Kadaba: ಇಲ್ಲಿನ ಕೌಕ್ರಡಿ ಗ್ರಾಮದ ಆಲಂಪಾಡಿ ಎಂಬಲ್ಲಿ ಕಾರನ್ನು ಅಡ್ಡಗಟ್ಟಿ ದಂಪತಿಗಳನ್ನು ನಿಂದನೆ ಮಾಡಿ, ಸ್ಕ್ರೂಡ್ರೈವರ್ನಿಂದ ಹಲ್ಲೆ ಮಾಡಲು ಯತ್ನಿಸಿರುವ ಘಟನೆಯೊಂದು ನಡೆದಿದೆ.
ದಕ್ಷಿಣ ಕನ್ನಡ
-
School Holiday: ಕರಾವಳಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.31) ದ.ಕ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಮಳೆ ಅಬ್ಬರ …
-
ದಕ್ಷಿಣ ಕನ್ನಡ
Vitla: ವಿಟ್ಲ ಕಾಡಿನಲ್ಲಿ ಜೋಡಿಗಳ ರೊಮ್ಯಾನ್ಸ್, ಸ್ಥಳೀಯರು ಬರುತ್ತಿದ್ದಂತೆ ಎಲ್ಲಾ ಬಿಟ್ಟು ಎಸ್ಕೇಪ್ !!
Vitla: ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಜು.24 ಒಂದೇ ಸಮುದಾಯಕ್ಕೆ ಸೇರಿದ ಜೋಡಿಯೊಂದು ಕಾಡಿನಲ್ಲಿ ರೊಮ್ಯಾನ್ಸ್ ಮಾಡಲು ಬಂದಿದ್ದು, ವಿಷಯ ತಿಳಿದ ಸ್ಥಳೀಯರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಎಲ್ಲಾ ವಸ್ತುಗಳನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆದ ಘಟನೆ ಬೆಳಕಿಗೆ ಬಂದಿದೆ. ಹೌದೈ, ಕಳೆಂಜಿಮಲೆ …
-
Sakalehapura: ಮಲೆನಾಡು, ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ಇದು ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ಇದೀಗ ಹಾಸನ ಜಿಲ್ಲೆಯ ಸಕಲೇಶಪುರ(Sakaleshapura) ತಾಲ್ಲೂಕಿನ, ಕಡಗರವಳ್ಳಿ-ಯಡಕುಮರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ನಂಬರ್ 63 ರಲ್ಲಿ ರೈಲ್ವೆ ಹಳಿಯ ಮೇಲೆ …
-
Newsದಕ್ಷಿಣ ಕನ್ನಡ
Kambala: ಕಂಬಳ ಅನುದಾನ ವಿಸ್ತರಣೆ! 10 ಕಂಬಳಕ್ಕೆ ಮಾತ್ರ 5 ಲಕ್ಷ ರೂ.: ಶಾಸಕ ಅಶೋಕ ಕುಮಾರ್ ರೈ
by ಕಾವ್ಯ ವಾಣಿby ಕಾವ್ಯ ವಾಣಿKambala: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ 25 ಕಂಬಳಗಳಿಗೆ ಈ ಹಿಂದೆ ತಲಾ 5 ಲಕ್ಷ ರೂ. ನೀಡಲಾಗುತ್ತಿತ್ತು. ಈ ಬಾರಿ 10ಕ್ಕೆ ತಲಾ 5 ಲಕ್ಷ ರೂ. ಅನುದಾನ ನೀಡಲಾಗುವುದು.
-
Puttur: ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ.
-
Bantwala: ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಸಿ.ಎನ್.ಜಿ ಗ್ಯಾಸ್ ಸೋರಿಕೆ ಉಂಟಾದ ಘಟನೆಯೊಂದು ಬಂಟ್ವಾಳದಲ್ಲಿ ನಡೆದಿದೆ.
-
Mangaluru: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ಸಂದರ್ಭದಲ್ಲಿ ಆಕೆಯ ಮನೆಯ ಹಿಂಭಾಗದಿಂದ ಯುವಕನೋರ್ವ ವೀಡಿಯೋ ಮಾಡುತ್ತಿದ್ದ ಘಟನೆಯೊಂದು ನಡೆದಿದೆ.
-
ದಕ್ಷಿಣ ಕನ್ನಡ
School Holiday: ನಿಲ್ಲದ ಮಳೆ; ನಾಳೆ ( ಜುಲೈ 20) ಪಿಯುಸಿವರೆಗೆ ದ.ಕ, ಉಡುಪಿ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ
School Holiday: ವರುಣರಾಯ ಅಬ್ಬರಿಸಿ ಬೋರ್ಗೆರಯುತ್ತಿದ್ದು, ಈ ಕಾರಣದಿಂದ ಶನಿವಾರ (ಜುಲೈ 20) ರಂದು ದ.ಕ, ಉಡುಪಿ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
ದಕ್ಷಿಣ ಕನ್ನಡ
Mangaluru: ವಿದ್ಯುತ್ ಸ್ಪರ್ಶಿಸಿ ಒದ್ದಾಡುತ್ತಿದ್ದ ನಾಯಿಯನ್ನು ರಕ್ಷಿಸಲು ಹೋದ ಸಿಎ ವಿದ್ಯಾರ್ಥಿನಿ ಸಾವು
Mangaluru: ಕಡಿದು ಬಿದ್ದಿರುವ ವಿದ್ಯುತ್ ತಂತಿ ತಗುಲಿ ಯುವತಿಯೊಬ್ಬಳು ಸಾವಿಗೀಡಾದ ಘಟನೆಯೊಂದು ಮಂಗಳೂರಿನ ಬಜ್ಪೆ ಸಮೀಪದ ಗುರುಪುರದಲ್ಲಿ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ.
