Kadaba: ಎದೆಹಾಲು ಉಣಿಸುವಾಗ ಆಕಸ್ಮಿಕವಾಗಿ ಮೂರು ತಿಂಗಳ ಕಂದಮ್ಮ ಸಾವನ್ನಪ್ಪಿದ್ದ ಘಟನೆಯಿಂದ ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕಡಬ ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ನಡೆದಿದೆ.
ದಕ್ಷಿಣ ಕನ್ನಡ
-
Karnataka State Politics UpdateslatestNewsSocialದಕ್ಷಿಣ ಕನ್ನಡ
Padmaraj R: ಕರಾವಳಿಯಲ್ಲಿ ಕಲಿತವರಿಗೆ ಕರಾವಳಿಯಲ್ಲೇ ಉದ್ಯೋಗ- ಪದ್ಮರಾಜ್ ಆರ್
Padmaraj R: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ನಿಂದ ಪದ್ಮರಾಜ್ ಆರ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ.
-
Soujanya Fight Committee: ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ
-
Yoga Class: ವಿದೇಶಿಗರು ಕಲಿಯುತ್ತಾರೆ ಅಂದ್ರೆ ಅಚ್ಚರಿಯ ಸಂಗತಿಯೇ ನಿಜ. ಇಂಥದ್ದೇ ತರಬೇತಿ ಇದೀಗ ಉಜಿರೆಯಲ್ಲಿ ನಡೆಯುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
-
Crimeದಕ್ಷಿಣ ಕನ್ನಡ
Puttur: ಪ್ರೀತಿ-ಪ್ರೇಮ ವಿಚಾರ; ಹುಡುಗಿ ವಿಷಯಕ್ಕೆ ಬರಬೇಡ ಎಂದು ಯುವಕನಿಗೆ ಹಲ್ಲೆ, ಜೀವಬೆದರಿಕೆ; ಪ್ರಕರಣ ದಾಖಲು
Puttur: ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ತಂಡವೊಂದು ಯುವಕನಿಗೆ ಹಲ್ಲೆ ಮಾಡಿದ ಘಟನೆಯೊಂದು ಕುರಿಯ ಮಲಾರ್ ಎಂಬಲ್ಲಿ ನಡೆದಿದೆ
-
CrimeHealthlatestದಕ್ಷಿಣ ಕನ್ನಡ
Mangaluru Food Poisoning: ಮಂಗಳೂರಿನಲ್ಲಿ ಫೂಡ್ಪಾಯಿಸನ್ಗೆ ತುತ್ತಾದ ನೂರಾರು ಮಂದಿ
Mangaluru Food Poisoning: ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಮಕ್ಕಳು, ವಿದ್ಯಾರ್ಥಿಗಳು ಸೇರಿ 100 ಮಂದಿ ಫುಡ್ ಪಾಯಿಸನ್ ಸಮಸ್ಯೆಗೆ ತುತ್ತಾಗಿ ದಾಖಲಾಗಿದ್ದಾರೆ
-
Karnataka State Politics UpdatesSocialದಕ್ಷಿಣ ಕನ್ನಡ
Parliament Election: ಲೋಕಸಭಾ ಚುನಾವಣೆಗೆ ಮುನ್ನ ದಕ್ಷಿಣ ಕನ್ನಡದಲ್ಲಿ ಬರೋಬ್ಬರಿ 90 ಸಾವಿರ ಲೀಟರ್ ಮದ್ಯ ವಶ
Parliament Election: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಬರೋಬ್ಬರಿ 1,95,47,179 ಕೋಟಿ ಮೌಲ್ಯದ 90,443 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
-
Vitla: ಬಸ್ಸಿಗೆ ಪಿಕಪ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆಯೊಂದು ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ
-
Crimeದಕ್ಷಿಣ ಕನ್ನಡ
D.K.Bappanadu Kshetra: ಬಪ್ಪನಾಡು ಕ್ಷೇತ್ರದಲ್ಲಿ ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನ ಜಖಂಗೊಳಿಸಿದ ಭಕ್ತರು
D.K.Bappanadu Kshetra: ವಾಹನಗಳನ್ನು ಭಕ್ತರು ಜಖಂ ಗೊಳಿಸಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ
-
ದಕ್ಷಿಣ ಕನ್ನಡ
Dakshina Kannada (Nelyadi): ಮದುವೆಗೆ ತೆರಳುತ್ತಿದ್ದ ಬಸ್ಸು-ಕಂಟೈನರ್ ನಡುವೆ ಅಪಘಾತ; 20 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು
Dakshina Kannada (Nelyadi): ಖಾಸಗಿ ಬಸ್ ಮತ್ತು ಕಂಟೈನರ್ ವಾಹನದ ನಡುವೆ ಅಪಘಾತವೊಂದು ಸಂಭವಿಸಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆಯೊಂದು ಇಂದು ನಡೆದಿದೆ.
