Kadaba News: ನೇತ್ರಾವತಿ ನದಿಯಲ್ಲಿ ತಾಯಿ ಮತ್ತು ಒಂದು ವರ್ಷದ ಮಗುವಿನ ಮೃತದೇಹವೊಂದು ಪತ್ತೆಯಾಗಿದೆ. ತಾಯಿ ಮಗುವಿನ ಜೊತೆ ನದಿಗೆ ಹಾರಿ ಆತ್ಮಹತ್ಯೆ ಎಂದು ಶಂಕಿಸಲಾಗಿದೆ.
ದಕ್ಷಿಣ ಕನ್ನಡ
-
Crimeದಕ್ಷಿಣ ಕನ್ನಡ
Cyber Crime: ಪುತ್ತೂರು; ಅಪರಿಚಿತ ವ್ಯಕ್ತಿಯ ಬೆದರಿಕೆ ಕರೆ; ಪುತ್ತೂರಿನ ವೈದ್ಯರು ಕಳೆದುಕೊಂಡಿದ್ದು 16 ಲಕ್ಷಕ್ಕಿಂತಲೂ ಹೆಚ್ಚಿನ ಹಣ
Cyber Crime: ಪುತ್ತೂರಿನ ಖ್ಯಾತ ವೈದ್ಯರೊಬ್ಬರಿಗೆ ಲಕ್ಷಾಂತರ ಹಣ ಪೀಕಿಸಿದ ಕುರಿತು ಇದೀಗ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
-
Karnataka State Politics Updatesದಕ್ಷಿಣ ಕನ್ನಡ
Bantwala: ಬಂಟ್ವಾಳ; ಚುನಾವಣಾ ಕರ್ತವ್ಯದಲ್ಲಿದ್ದ ಪಂಚಾಯತ್ ಕಾರ್ಯದರ್ಶಿ ನಾಪತ್ತೆ
Bantwala: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೊಬ್ಬರು ಕಾಣೆಯಾಗಿರುವ ಕುರಿತು ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
-
CrimeKarnataka State Politics Updatesದಕ್ಷಿಣ ಕನ್ನಡ
NOTA movement in Mangalore: ಮಂಗಳೂರು ಕ್ಷೇತ್ರದಲ್ಲಿ ‘ಸೌಜನ್ಯಗಳಿಗಾಗಿ ನೋಟಾ’ ಚಳವಳಿ ಶುರು – ಈ ಸಲ ಎಲ್ಲಾ ಮತ ಲೆಕ್ಕಾಚಾರ ಅಡಿ ಮೇಲು !
NOTA movement in Mangalore: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೋಟಾ (NOTA) ಅಭಿಯಾನ ಶುರುವಾಗಿದೆ
-
Belthangady: ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರ ಮೃತ ದೇಹವನ್ನು ಇಂದು ಶುಕ್ರವಾರ ಅವರ ಮನೆಗೆ ತಲುಪಿಸಲಾಗಿದೆ.
-
Karnataka State Politics Updatesದಕ್ಷಿಣ ಕನ್ನಡಬೆಂಗಳೂರು
Dk Suresh: ಡಿಕೆ ಸುರೇಶ್ ಅವರ ಆಸ್ತಿ ಕಳೆದ ಐದು ವರ್ಷದಲ್ಲಿ 75ರಷ್ಟು ಏರಿಕೆ ಕಂಡಿದೆ : ಅಸಲಿಗೆ ಡಿಕೆಸು ಅವರ ಒಟ್ಟು ಆಸ್ತಿ ಮೌಲ್ಯವೆಷ್ಟು ?
DK Suresh: ಡಿಕೆ ಸುರೇಶ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡೆಬಿಟ್ ನಲ್ಲಿ ಒಟ್ಟಾರೆ ಅವರ ಆಸ್ತಿಯ ಮೌಲ್ಯ 5 ವರ್ಷಗಳಲ್ಲಿ 75 ರಷ್ಟು ಏರಿಕೆ ಕಂಡು ಬಂದಿದೆ
-
Karnataka State Politics Updatesದಕ್ಷಿಣ ಕನ್ನಡ
Dakshina Kannada : ನಾಮಪತ್ರ ಸಲ್ಲಿಸಿ 70 ಲಕ್ಷ ಆಸ್ತಿ ಘೋಷಿಸಿಕೊಂಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ !!
Dakshina Kannada: ಬ್ರಿಜೇಶ್ ಚೌಟ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಚೌಟರು ಒಟ್ಟು 70 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ.
-
Puttur: ಸ್ಕೂಟಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ( Accident) ಸವಾರೆಯರು ಗಾಯಗೊಂಡ ಘಟನೆಯೊಂದು ದರ್ಬೆಯಲ್ಲಿ ನಡೆದಿದೆ.
-
Karnataka State Politics Updatesದಕ್ಷಿಣ ಕನ್ನಡಬೆಂಗಳೂರು
Priyank Kharge: ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್; ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
Priyank Kharge: ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ
-
Karnataka State Politics Updatesದಕ್ಷಿಣ ಕನ್ನಡ
Dakshina Kannada Election in charge: ದ.ಕ.ಲೋಕಸಭಾ ಚುನಾವಣಾ ಪ್ರಭಾರಿಗಳ ನೇಮಕ
Dakshina Kannada Elction in charge:ಭಾರತೀಯ ಜನತಾ ಪಾರ್ಟಿಯು ವಿಧಾನಸಭಾ ಕ್ಷೇತ್ರಗಳಿಗೆ ಈ ಕೆಳಗಿನಂತೆ ಚುನಾವಣಾ ಪ್ರಭಾರಿಗಳನ್ನು ನೇಮಿಸಿದೆ.
