Crime: ಬೆಂಗಳೂರಿನ ಉದ್ಯಮಿಯೊಬ್ಬರ( Bangalore industrialist) ಮನೆಗೆ ಕಳ್ಳರು ನುಗ್ಗಿದ್ದನ್ನು ಸೂಕ್ಷ್ಮವಾಗಿ ಅರಿತು ತಮ್ಮ ಜಾಣ್ಮೆಯಿಂದ ಕಳ್ಳರಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಉದ್ಯಮಿ ಮತ್ತು ಕುಟುಂಬದವರು ವಾರಣಾಸಿ ಪ್ರವಾಸ ಮುಗಿಸಿಕೊಂಡು ತಡರಾತ್ರಿ 1.30 ರ ಸುಮಾರಿಗೆ ಮನೆಗೆ ಬೆಂಗಳೂರಿನ ಸದಾಶಿವನಗರದ ತಮ್ಮ …
ಬೆಂಗಳೂರು
-
Actress Leelavathi: ಸ್ಯಾಂಡಲ್ವುಡ್ನ ಹಿರಿಯ ನಟಿ ಲೀಲಾವತಿ(Actress Leelavathi) ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಇಂದು (ಡಿಸೆಂಬರ್ 8) ರಂದು ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, …
-
Karnataka State Politics Updatesಬೆಂಗಳೂರು
7th pay commission: 7ನೇ ವೇತನ ಆಯೋಗ ಜಾರಿ – ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ!!
7th pay commission: ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗದ(7th pay commission)ಜಾರಿಯ ನಿರೀಕ್ಷೆಯಲ್ಲಿ ಕಾದು ಕಾದು ಸೋತು ಸುಣ್ಣವಾಗಿದ್ದಾರೆ. ಬದಲಾಗುವ ಸರ್ಕಾರಗಳು ಈ ಕುರಿತು ಕೊಳ್ಳು ಭರವಸೆಗಳನ್ನು ನೀಡಿ ಅವರನ್ನು ನಿರಾಶದಾಯಕರನ್ನಾಗಿ ಮಾಡಿಬಿಟ್ಟಿದೆ. ಆದರೀಗ ಸಿಎಂ ಸಿದ್ದರಾಮಯ್ಯನವರು(CM …
-
InterestingTravelಬೆಂಗಳೂರು
Nandibetta: ಇನ್ಮುಂದೆ ನಂದಿಬೆಟ್ಟ ಬೆಟ್ಟಕ್ಕೆ ಹೋಗುವುದು ಬಹಳ ಸುಲಭ- ಪ್ರವಾಸಿಗರಿಗೆ ಹೊಸ ಸೌಲಭ್ಯ ಘೋಷಿಸಿದ ಸರ್ಕಾರ!!
by ಕಾವ್ಯ ವಾಣಿby ಕಾವ್ಯ ವಾಣಿNandibetta: ಇನ್ನೇನು ಹೊಸವರ್ಷಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರತಿವರ್ಷ ಹೊಸ ವರ್ಷಾಚಾರಣೆಗೆ ನಂದಿಬೆಟ್ಟಕ್ಕೆ (Nandibetta) ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ. ಈ ಹಿನ್ನೆಲೆ ಇದೀಗ ನಂದಿಬೆಟ್ಟಕ್ಕೆ ಪ್ರವಾಸ ಕೈಗೊಂಡವರಿಗೆ ರೈಲ್ವೇ ಕಡೆಯಿಂದ ಸಿಹಿಸುದ್ದಿ ನೀಡಲಾಗಿದೆ. ಹೌದು, ನೆಚ್ಚಿನ ಪ್ರವಾಸಿ ತಾಣವಾಗಿರುವ …
-
Karnataka State Politics Updateslatestಬೆಂಗಳೂರು
Gruha Lakshmi Scheme: ಗೃಹಲಕ್ಷ್ಮೀ ಹಣ ವರ್ಗಾವಣೆಯಲ್ಲಿ ಹೊಸ ಟ್ವಿಸ್ಟ್- ಬೇಗ ಹಣ ಪಡೆಯಲು ಮಹಿಳೆಯರೇ ಹೀಗೆ ಮಾಡಿ
Gruha Lakshmi Scheme: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಇನ್ನೂ ಕೆಲವರ ಅಕೌಂಟ್ಗೆ ಜಮೆ ಆಗಿಲ್ಲ. ಈ ಹಿನ್ನಲೆ ರಾಜ್ಯಾದ್ಯಂತ ಮಹಿಳೆಯರು …
-
Karnataka State Politics Updatesಬೆಂಗಳೂರು
Assembly Session : ಗಾಂಧಿ ಮೇಲೋ, ಬಸವಣ್ಣ ಮೇಲೋ ?! ಅಧಿವೇಶನದಲ್ಲಿ ಹುಟ್ಟಿಕೊಂಡಿತು ಹೊಸ ವಿವಾದ
Assembly Session : ಇತ್ತೀಚೆಗಷ್ಟೇ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ (Belagavi suvarna soudha) ವೀರ ಸಾವರ್ಕರ್ ಅವರ ಫೋಟೊ (Veer savarkar Photo) ಅಳವಡಿಸಲು ಬಿಜೆಪಿ ಸರ್ಕಾರ ಮುಂದಾದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು …
-
latestNationalNewsಬೆಂಗಳೂರು
Michaung Cyclone: ‘ಮಿಚುವಾಂಗ್’ ಎಫೆಕ್ಟ್ – ಸಂಪೂರ್ಣ ಮುಳುಗಿದ ಚೆನ್ನೈ ! ರಾಜ್ಯದ ಈ ಭಾಗಗಳಲ್ಲೂ ಭಾರೀ ಮಳೆ
Michaung Cyclone : ಮಿಚುವಾಂಗ್ ಚಂಡಮಾರುತದ (Michaung Cyclone)ಪರಿಣಾಮ ಚೆನ್ನೈ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು (Heavy Rain), ನಗರದ ಬಹುತೇಕ ಕಡೆ ಜಲಾವೃತಗೊಂಡಿದೆ. ಕಾರುಗಳು ನೀರಿನಲ್ಲಿ ತೇಲಿಕೊಂಡು ಹೋಗುತ್ತಿದ್ದು, ಇದೀಗ ಅಲ್ಲಿನ ಜನರು ಆಶ್ರಯಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಿಚಾಂಗ್ ಚಂಡ …
-
Foodlatestಬೆಂಗಳೂರು
Consumer Court: ಚಿಕನ್ ಹಾಕದೆ ಚಿಕನ್ ಬಿರಿಯಾನಿ ಕೊಟ್ಟ ಹೊಟೇಲ್ ಮಾಲೀಕ – ಕೋರ್ಟ್ ಮೆಟ್ಟಿಲೇರಿ, ಲಾಯರ್ ಇಲ್ಲದೆ ಭಾರೀ ದಂಡ ಕಕ್ಕಿಸಿದ ಗ್ರಾಹಕ !!
Bengaluru News: ಬೆಂಗಳೂರಿನಲ್ಲಿ(Bengaluru News) ಚಿಕನ್ ಇಲ್ಲದೆ ಚಿಕನ್ ಬಿರಿಯಾನಿ ನೀಡಿದ ರೆಸ್ಟೋರೆಂಟ್ಗೆ ಗ್ರಾಹಕ ನ್ಯಾಯಾಲಯ (Consumer Court) ಭಾರೀ ದಂಡ ವಿಧಿಸಿದ ಘಟನೆ ನಡೆದಿದೆ. ಯಾವುದೇ ವಕೀಲರಿಲ್ಲದೇ ವಾದ ಮಾಡಿದ ಗ್ರಾಹಕರಿಗೆ 150 ರೂ. ಮರು ಪಾವತಿ ಮಾಡಿ 1 …
-
Robbery Case: ಕಳ್ಳರು (Robber)ತಮ್ಮ ಬತ್ತಳಿಕೆಯಿಂದ ನಾನಾ ತಂತ್ರಗಳನ್ನು ಬಳಸಿ ಕಳ್ಳತನ ಮಾಡುವುದು(Robbery Case) ಮಾಮೂಲಿ. ಆದರೆ, ಇಲ್ಲೊಂದು ಕಡೆ ಕಳ್ಳರು ಕಳ್ಳತನಕ್ಕೆ ಬಂದು ಚಿನ್ನಾಭರಣವನ್ನು (gold Theft)ದೋಚಿದ್ದಲ್ಲದೇ ಊಟ ಮಾಡಿ ಹೋದ ಅಚ್ಚರಿಯ ಘಟನೆ ವರದಿಯಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು …
-
ಬೆಂಗಳೂರು
Cyclone ಎಫೆಕ್ಟ್, ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ, ಕೆಲವೆಡೆ ಬಿರುಗಾಳಿ ಕೂಡಾ ಸಾಧ್ಯತೆ !
by ಹೊಸಕನ್ನಡby ಹೊಸಕನ್ನಡಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ (Rain alert) ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಿಚೌಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ …
