Kadri Shree Manjunatha Temple: ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಯುವಕನೋರ್ವ ಹುಚ್ಚಾಟ ಮೆರೆದಿರುವ ಘಟನೆಯೊಂದು ನಡೆದಿದೆ.
ದಕ್ಷಿಣ ಕನ್ನಡ
-
ದಕ್ಷಿಣ ಕನ್ನಡ
Mangaluru: ಆತ ಒಬ್ಬ ನಾಲಾಯಕ್ ರಾಜಕಾರಣಿ, ತಾಕತ್ತಿದ್ದರೆ ಓರ್ವ ಕಾರ್ಯಕರ್ತನನ್ನು ಮುಟ್ಟಿ ನೋಡಲಿ- ಡಾ.ಭರತ್ ಶೆಟ್ಟಿಗೆ ರಮನಾಥ ರೈ ಸವಾಲು
Mangaluru: ರಾಹುಲ್ ಗಾಂಧಿ ಕುರಿತು ಕೆನ್ನೆಗೆ ಬಾರಿಸಬೇಕು ಎಂಬ ಹೇಳಿಕೆ ನೀಡಿರುವ ಡಾ.ಭರತ್ ಶೆಟ್ಟಿ ಅವರ ಮಾತಿಗೆ ಕಾಂಗ್ರೆಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ.
-
Mangaluru: ಚಾಂದಿನಿ ಸರಕಾರಕ್ಕೆ ಬರೆದಿರುವ ಪತ್ರ ಕುರಿತು ವಿಕ ಜುಲೈ 8ರಂದು ‘ಆಸ್ಪತ್ರೆಯಿಂದ ಬಿಡಿಸಿ, ಇಲ್ಲ ದಯಾ ಮರಣ ನೀಡಿ’ ಎನ್ನುವ ವರದಿ ಮಾಡಿದ್ದ ಪ್ರಕಟಿಸಿತ್ತು.
-
Belthangady: ಸಂತೆಕಟ್ಟೆ ಬಳಿ ಸರಕಾರಿ ಬಸ್ಸು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಎರಡೂ ಬಸ್ನ ಡ್ರೈವರ್ ಸೀಟ್ ಡೋರ್ ಮುರಿದು, ಮುಂಭಾಗ ಜಖಂಗೊಂಡಿರುವ ಘಟನೆಯೊಂದು ನಡೆದಿದೆ.
-
ದಕ್ಷಿಣ ಕನ್ನಡ
Putturu: ಪುತ್ತೂರಿನಲ್ಲಿ ಫ್ರಿಡ್ಜ್ ಸ್ಫೋಟ; ಸುಟ್ಟುಕರಕಲಾದ ಮನೆ, ಕಲ್ಲುರ್ಟಿ ದೈವದ ಪೀಠಕ್ಕೆ ತಗಲದ ಅಗ್ನಿ
Putturu: ಮನೆ ಸುಟ್ಟು ಕರಕಲಾದರೂ ಕಲ್ಲುರ್ಟಿ ದೈವದ ಪೀಠಕ್ಕೆ ಮಾತ್ರ ಏನೂ ಆಗದೇ ಇರುವುದು ಅಗೋಚರ ಶಕ್ತಿಯ ಇರುವಿಕೆಯನ್ನು ತೋರಿಸಿಕೊಟ್ಟಿದೆ.
-
Uppinangady: ಪತಿಯ ಜೊತೆ ಗಲಾಟೆ ಆಗಿದ್ದರಿಂದ ಮುನಿಸಿಕೊಂಡ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲೆಂದು ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ ಮಹಿಳೆಯ ಜೀವವನ್ನು ಆಕೆಯ ಸಾಕು ನಾಯಿ ಉಳಿಸಿರುವ ಘಟನೆಯೊಂದು ನಡೆದಿದೆ.
-
Ujire: ಕಾಲೇಜು ರಸ್ತೆಯ ಬೆಳಾಲು ಕ್ರಾಸ್ ಹತ್ತಿರ ಬೆಂಝ್ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು, ಕಾರು ನಜ್ಜುಗುಜ್ಜಾಗಿರುವ ಘಟನೆಯೊಂದು ಇಂದು ಮುಂಜಾನೆ ನಡೆದಿದೆ.
-
Belthangady: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆಯೊಂದು ಲಾಯಿಲದಲ್ಲಿ ಜೂ.28 ರಂದು ಬೆಳಗ್ಗೆ ಸಂಭವಿಸಿದೆ.
-
Belthangady: ಶಾಸಕ ಹರೀಶ್ ಪೂಂಜ (Harish Poonja) ಹಾಗೂ 65 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಿರುವ ಕುರಿತು ವರದಿಯಾಗಿದೆ.
-
ದಕ್ಷಿಣ ಕನ್ನಡ
Belthangady: ವಿದ್ಯುತ್ ಸ್ಪರ್ಶಿಸಿ ಮೃತ ಪಟ್ಟ ಯುವತಿ ಪ್ರಕರಣ; ಪ್ರತೀಕ್ಷಾ ಕುಟುಂಬಕ್ಕೆ ಐದು ಲಕ್ಷ ನೀಡಲು ಮೆಸ್ಕಾಂಗೆ ಸೂಚನೆ
Belthangady: ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಪ್ರತೀಕ್ಷಾ ಶೆಟ್ಟಿ ಅವರ ಮನೆಯವರಿಗೆ ಐದು ಲಕ್ಷ ರೂ ಪರಿಹಾರ ನೀಡಲು ಮೆಸ್ಕಾಂಗೆ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಸೂಚನೆ ನೀಡಿದ್ದಾರೆ.
