Nota For Soujanya: ನಾವು ಈ ಸಲ ಯಾವ ಅಭ್ಯರ್ಥಿಗೂ ಮತ ನೀಡುವುದಿಲ್ಲ. ನೋಟವೇ ಈ ಸಲದ ನಮ್ಮ ಅಭ್ಯರ್ಥಿ ಎಂದಿದ್ದಾರೆ ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ.
ದಕ್ಷಿಣ ಕನ್ನಡ
-
Karnataka State Politics UpdatesNewsಉಡುಪಿದಕ್ಷಿಣ ಕನ್ನಡಬೆಂಗಳೂರು
Udupi: ದ.ಕ ದಲ್ಲಿ ಬ್ರಿಜೇಶ್ ಚೌಟಾ, ಉಡುಪಿ ಶ್ರೀನಿವಾಸ್ ಕೋಟಾ, ಕಾಂಗ್ರೆಸ್ಗೆ ಗೂಟ- ಬಸವನಗೌಡ ಪಾಟೀಲ್ ಯತ್ನಾಳ್
Udupi: ವಿಜಯಪುರ ಶಾಸಕ ಬಸವನಗೌಡ ಅವರು ಮಾತನಾಡುತ್ತಾ, “ಕರಾವಳಿ ಹಿಂದುತ್ವ ನೋಡಲು ಬಂದಿದ್ದೇನೆ- ಉತ್ತರ ಕರ್ನಾಟಕದಲ್ಲಿ ಈಗ ಹಿಂದುತ್ವ ಉಗಮ ಆಗುತ್ತಿದೆ.
-
Kasaragod Student Death: ಕೇರಳ ಕೇಂದ್ರ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಒಡಿಶಾ ಮೂಲದ ವಿದ್ಯಾರ್ಥಿನಿ ರೂಬಿ ಪಟೇಲ್ (24) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
-
Chikkamagaluru: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ನಿರತರಾಗಿದ್ದ ಇಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
Mangaluru Crime News: ವೈಯಕ್ತಿಕ ಕಾರಣಗಳಿಂದ ಚುನಾವಣಾ ಕರ್ತವ್ಯ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ಎ.2 ರ ಮಂಗಳವಾರ ಆತ್ಮಹತ್ಯಗೆ ಯತ್ನಿಸಿದ ಘಟನೆಯೊಂದು ನಡೆದಿದೆ.
-
Sullia: ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯೊಂದು ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಆರೋಪಿ ಪರಾರಿಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Puttur: ಪುತ್ತೂರಿನ ಆಸ್ಪತ್ರೆಯ ವೈದ್ಯರಿಂದ ಲಕ್ಷಾಂತರ ರೂಪಾಯಿ ಹಣ ದೋಚಿದ ಪ್ರಕರಣದಲ್ಲಿ ವಂಚಕರು ಸಿಬಿಐ ಕೋರ್ಟ್ ದೃಶ್ಯವನ್ನು ಸೃಷ್ಟಿಸಿ ನಂಬಿಸಿ ಕೃತ್ಯ ಎಸಗಿದ್ದಾರೆ ಎಂದು ವಂಚನೆಗೆ ಒಳಗಾಗಿರುವ ದೂರು ನೀಡಿದ್ದಾರೆ.
-
Puttur Fire Incident: ಪುತ್ತೂರು ಹರ್ಷ ಶೋ ರೂಮ್ನ ಗೋದಾಮ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿದೆ.
-
Karnataka State Politics Updatesದಕ್ಷಿಣ ಕನ್ನಡ
Iftar Party Mangalore: ಮಂಗಳೂರು; ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ; ನೋಟಿಸ್ ಜಾರಿ
Iftar Party Mangalore: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಡಾ ಆಯೋಜನೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಇದೀಗ ಚುನಾವಣಾ ಆಯೋಗ ನೋಟಿಸ್ ನೀಡಿದೆ
-
Crimeದಕ್ಷಿಣ ಕನ್ನಡ
Bantwala Crime: ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಪಟ್ರಮೆ ಹೊಳೆಯಲ್ಲಿ ಶವವಾಗಿ ಪತ್ತೆ
Bantwala Crime: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ಎಂಬುವವರ ಶವವು ಧರ್ಮಸ್ಥಳ ಪಟ್ರಮೆ ಬಳಿಯ ನದಿಯಲ್ಲಿ ಪತ್ತೆಯಾಗಿದೆ.
