ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಜಿ ವಜಾ ಆಗಿದೆ. ಸಿದ್ದರಾಮಯ್ಯ ಪತ್ನಿಯೇ ಫಲಾನುಭವಿಯಾಗಿರುವ ಕಾರಣ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆಯ ಅಗತ್ಯವನ್ನು ಕರ್ನಾಟಕ ಹೈಕೋರ್ಟ್ ಒತ್ತಿ ಹೇಳಿದೆ,
ಬೆಂಗಳೂರು
-
Sakalehapura: ಮಲೆನಾಡು, ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ಇದು ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ಇದೀಗ ಹಾಸನ ಜಿಲ್ಲೆಯ ಸಕಲೇಶಪುರ(Sakaleshapura) ತಾಲ್ಲೂಕಿನ, ಕಡಗರವಳ್ಳಿ-ಯಡಕುಮರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ನಂಬರ್ 63 ರಲ್ಲಿ ರೈಲ್ವೆ ಹಳಿಯ ಮೇಲೆ …
-
GT World Mall: ಮಂಗಳವಾರ ಸಂಜೆ ಜಿಟಿ ವರ್ಲ್ಡ್ ಮಾಲ್ಗೆ ಸಿನಿಮಾ ನೋಡಲೆಂದು ಪಂಚೆ ಧರಿಸಿಕೊಂಡು ಬಂದಿದ್ದ ರೈತನನ್ನು ಒಳಗಡೆ ಬಿಡದೇ ಅವಮಾನ ಮಾಡಿದ ಭದ್ರತಾ ಸಿಬ್ಬಂದಿ ಇಂದು ರೈತನಿಗೆ ಕ್ಷಮೆ ಕೇಳಿದ್ದಾನೆ.
-
ಬೆಂಗಳೂರು
Masala Panipuri: ಮಸಾಲ-ಪಾನಿಪೂರಿ ಶೀಘ್ರದಲ್ಲೇ ನಿಷೇಧ? ಕೆಮಿಕಲ್ ಸಾಸ್ ಬಳಕೆ ಮಕ್ಕಳಿಗೆ ಹಾನಿಕಾರಕ
by ಸಂಧ್ಯಾ ಸೊರಬby ಸಂಧ್ಯಾ ಸೊರಬMasala Panipuri: ಮಸಾಲಾ ತಿಂಡಿಗಳಲ್ಲಿ ಬಳಸುವ ಕೆಮಿಕಲ್ ಸಾಸ್ ಮಕ್ಕಳ ಜೀರ್ಣಾಂಗದ ಮೇಲೆ ಪರಿಣಾಮ ಬೀರಿ, ಹೈಪರ್ ಆಕ್ವಿವ್ನೆಸ್ಗೆ ಕಾರಣವಾಗುತ್ತಿದೆ ಎಂಬ ಅಂಶ ಗೊತ್ತಾಗಿದೆ.
-
Bengaluru: ಪ್ರಜ್ವಲ್ ರೇವಣ್ಣ ಎಸ್ ಐಟಿ ವಶದಲ್ಲಿದ್ದಾರೆ. ಇತ್ತ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದೊಂದಿಗೆ ವಿಹಾರಕ್ಕೆಂದು ತೆರಳಿದ್ದಾರೆ.
-
ಬೆಂಗಳೂರು
Bengaluru: ಶಿಕ್ಷಣ ಕೇತ್ರದಲ್ಲಿ ಕ್ರಾಂತಿ ತಂದಿದ್ದು ಬಿಜೆಪಿ ಜೆಡಿಎಸ್ ಸಮ್ಮಿಶ್ರ ಸರ್ಕಾರ: ಅಶ್ವತ್ ನಾರಾಯಣ್
Bengaluru: ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಮಟ್ಟಿನ ಸುಧಾರಣೆ ತಂದಿದ್ದು ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಅಶ್ವತ ನಾರಾಯಣ್ ಹೇಳಿದ್ದಾರೆ
-
BJP: ಬಿಜೆಪಿ ಹಾಲಿ ಸಂಸದ ಸಂಗಣ್ಣ ಕರಡಿ(Sanganna Karadi) ಕಾಂಗ್ರೆಸ್(Congress)ಸೇರುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗಿದೆ.
-
Bengaluru: ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ (Parappana Agrahara) ಸೇರಿದ್ದ ತಾಯಿ ಗಂಗಾದೇವಿ ಜೈಲಿನಲ್ಲಿ (Jail) ಆತ್ಮಹತ್ಯೆಗೆ (Suicide) ಮಾಡಿಕೊಂಡಿದ್ದಾಳೆ
-
Water Problem: ಮಹಾನಗರ ಪಾಲಿಕೆಯೊಂದ ನೀರನ್ನು ಉಳಿತಾಯ ಮಾಡಲು ಇನ್ಮುಂದೆ ಗಂಡ-ಹೆಂಡತಿಯರಿಬ್ಬರೂ ಒಟ್ಟಿಗೆ ಸ್ನಾನ ಮಾಡಿ ಎಂದು ಆದೇಶ ಹೊರಡಿಸಿದೆ.
-
Bengaluru: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ತಿಳಿಸಿದೆ
