ಬಸವೇಶ್ವರ ವೃತ್ತದಿಂದ ಸಿಐಡಿ ಜಂಕ್ಷನ್ವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುವುದರಿಂದ ಪ್ರಯಾಣಿಕರು ದೇವರಾಜ ಅರಸು ರಸ್ತೆಯನ್ನು ಬಳಸಲು ಕೋರಲಾಗಿದೆ.
ಬೆಂಗಳೂರು
-
-
ಯಾವುದೇ ವಯಸ್ಸಿನ ದನ, ಆಕಳು, ಎತ್ತು ಹೋರಿ, ಕರುಗಳನ್ನು ಬಲಿ ಅಥವಾ ಕುರ್ಬಾನಿ ಅಥವಾ ವಧೆ ಮಾಡುವುದನ್ನುಕರ್ನಾಟಕ
-
ಬೆಂಗಳೂರು
Speed Dating: ಸ್ಪೀಡ್ ಡೇಟಿಂಗ್ ಹವಾ ಬೆಂಗಳೂರಲ್ಲಿ ಜೋರಾಗಿದೆ , ಯುವಕರ ಯುವತಿಯರು ಯಾಮಾರಿದ್ರೆ ಬ್ರೇಕ್ ಸಿಗಲ್ಲ!
by ಕಾವ್ಯ ವಾಣಿby ಕಾವ್ಯ ವಾಣಿಬಹುತೇಕರು ತಮ್ಮ ಸಂಗಾತಿಯನ್ನು ಹುಡುಕಲು ಡೇಟಿಂಗ್ ಆ್ಯಪ್ (Dating App) ಮೊರೆ ಹೋದರೆ, ಅದರ ಒಂದು ಹೆಜ್ಜೆ ಮುಂದಕ್ಕೆ ಹೋಗುತ್ತಿದೆ ಈ ಸ್ಪೀಡ್ ಡೇಟಿಂಗ್.
-
-
-
School bus : ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡಹಳ್ಳಿ ಹಾಗೂ ಗಂಗಸಂದ್ರ ಗ್ರಾಮದ ಮಧ್ಯೆ ಕೆರೆ ಏರಿ ಮೇಲಿಂದ ಬಿದ್ದು ಶಾಲಾ ವಾಹನ (School bus )ಪಲ್ಟಿಯಾಗಿ ಐದು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಳಕಿಗೆ ಬಂದಿದೆ. ಪಲ್ಟಿಯಾದ ಬಸ್ ದೊಡ್ಡಬಳ್ಳಾಪುರದ ಪಾಲನಾ …
-
ಬೆಂಗಳೂರು
Bangalore: ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಮೃತ್ಯು ಪ್ರಕರಣ :1100 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!
ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗ ಮೃತಪಟ್ಟ ಪ್ರಕರಣದ ಕುರಿತಂತೆ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
-
ಬೆಂಗಳೂರು
Car accident: ಬೆಂ. ಮೈ ಎಕ್ಸ್ ಪ್ರೆಸ್’ವೇ ಮರಣ ಮುಂದುವರಿಕೆ: ಟಾಟಾ ನೆಕ್ಸಾನ್ – ಸ್ವಿಫ್ಟ್ ಡಿಸೈರ್ ಡ್ಯಾಶಿಂಗ್, 3 ಸಾವು, ಸ್ವಿಫ್ಟ್ ಪುಡಿ ಪುಡಿ
ಟಾಟಾ ನೆಕ್ಸಾನ್ ಹಾಗೂ ಸ್ವಿಫ್ಟ್ ಡಿಜೈರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ .
-
NationalNewsಬೆಂಗಳೂರು
Shakti Scheme : ಮನೇಲಿ ಹೆಂಡ್ತಿ ಅಡುಗೆ ಮಾಡ್ತಿಲ್ಲ, 2 ಸೀರೆ ಹಿಡ್ಕೊಂಡು ‘ ನಾಳೆ ಬರ್ತೆ ‘ ಅಂತ ಧರ್ಮಸ್ಥಳ ಫ್ರೀ ಬಸ್ ಹತ್ತಿದೋಳು ಇವತ್ತಿಗೂ ಪತ್ತೆ ಇಲ್ಲ !
by ವಿದ್ಯಾ ಗೌಡby ವಿದ್ಯಾ ಗೌಡShakti scheme: ಮನೇಲಿ ಹೆಂಡ್ತಿ ಅಡುಗೆ ಮಾಡ್ತಿಲ್ಲ, 2 ಸೀರೆ ಹಿಡ್ಕೊಂಡು ‘ ನಾಳೆ ಬರ್ತೆ ‘ ಅಂತ ಧರ್ಮಸ್ಥಳ ಫ್ರೀ ಬಸ್ ಹತ್ತಿದೋಳು ಇವತ್ತಿಗೂ ಪತ್ತೆ ಇಲ್ಲ ಎಂದು ಪತಿಯೊಬ್ಬ ತನ್ನ ಅಳಲು ತೋಡಿಕೊಂಡಿದ್ದಾರೆ.
