ಕೊಡಗು : ವಾಹನಗಳನ್ನು ಅಪ್ರಾಪ್ತರಿಗೆ ಹಾಗೂ ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೆ ಚಾಲನೆ ಮಾಡಲು ಕೊಟ್ಟರೆ ನೀವು ದಂಡ ಕಟ್ಟಲು ಹಾಗೂ ಜೈಲು ಶಿಕ್ಷೆಗೆ ಗುರಿಯಾಗುವುದು ಖಂಡಿತ. ಅಪ್ರಾಪ್ತರು ಮತ್ತು ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೆ ವಾಹನ ನೀಡಿದ ಮಾಲೀಕರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. …
ಮಡಿಕೇರಿ
-
ಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಮಡಿಕೇರಿ
ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ | ಹೆಚ್ಚುತ್ತಿರುವ ಕೋವಿಡ್,ಓಮಿಕ್ರಾನ್ ರೂಪಾಂತರಿ ವೈರಸ್ ಹಿನ್ನೆಲೆ : ತೆಗೆದುಕೊಂಡ ಪ್ರಮುಖ ನಿರ್ಣಯ
ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಿತು.ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. • ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ. ರಾಷ್ಟ್ರೀಯ …
-
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ …
-
Internationalಉಡುಪಿದಕ್ಷಿಣ ಕನ್ನಡಬೆಂಗಳೂರುಬೆಂಗಳೂರುಮಡಿಕೇರಿ
ಇಂದು ಈ ವರ್ಷದ ಕೊನೆಯ, ಶತಮಾನದ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ
ನ.19 ಶುಕ್ರವಾರದಂದು ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ ಪ್ರದೇಶಗಳಲ್ಲಿ ಚಂದ್ರ …
-
ಮಡಿಕೇರಿ
ಮಡಿಕೇರಿ : ಕುಟ್ಟಪ್ಪ ಸಂಸ್ಮರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷರು ಸಹಿತ 10 ಮಂದಿಯನ್ನು ಬಂಧಿಸಿದ ಪೊಲೀಸರು | ಹಿಂದೂಪರ ಸಂಘಟನೆಗಳಿಂದ ಭಾರೀ ಆಕ್ರೋಶ
ಕುಟ್ಟಪ್ಪ ಸಂಸ್ಮರಣೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಮತ್ತು ಮಂಗಳೂರು ವಿಭಾಗ ಪ್ರಧಾನ ಕಾರ್ಯದರ್ಶಿಯಾದ ಪ್ರಕಾಶ್ ಕುಕ್ಕೆಹಳ್ಳಿ ಅವರನ್ನು ಕೊಡಗು ಪೊಲೀಸರು ವಶಕ್ಕೆ ಪಡೆದು ಕೊಂಡ ಘಟನೆ ಇಂದು ನಡೆದಿದೆ. ಇಂದು (ನವೆಂಬರ್ …
-
ಮಡಿಕೇರಿ
ಗಡ್ಡ ಧರಿಸಿದವರು ಇನ್ನು ಮದುವೆಯಾಗುವಂತಿಲ್ಲ, ದಂಪತಿಗಳನ್ನು ಆಶೀರ್ವದಿಸುವ ಮಹಿಳೆಯರು ತಮ್ಮ ಕೂದಲನ್ನು ಓಪನ್ ಬಿಡಲು ಅವಕಾಶ ಇಲ್ಲ | ಕಟ್ಟಪ್ಪಣೆ ವಿಧಿಸಿದ ಕೊಡವ ಸಮಾಜ
by ಹೊಸಕನ್ನಡby ಹೊಸಕನ್ನಡಮಡಿಕೇರಿ: ಇನ್ನು ಮುಂದೆ ಗಡ್ಡ ಇರುವವರು ಮದುವೆಯಾಗುವಂತೆಯೆ ಇಲ್ಲ. ಕೊಡವ ವಿವಾಹ ಸಮಾರಂಭಗಳಲ್ಲಿ ಮದುಮಗ ಗಡ್ಡ ಧರಿಸುವುದು, ಮದುವೆ ಸಮಾರಂಭದಲ್ಲಿ ಕೇಕ್ ಕತ್ತರಿಸುವುದು ಮತ್ತು ಶಾಂಪೇನ್ ಬಳಸುವುದು ಸಾಂಪ್ರದಾಯಿಕವಲ್ಲದ ಆಚರಣೆಗಳು ಎಂದಿರುವ ವಿರಾಜಪೇಟೆಯ ಕೊಡವ ಸಮಾಜ ಅವುಗಳನ್ನು ನಿಷೇಧಿಸಿದೆ. ಕೊಡವ ಸಮಾಜದ …
-
ಮಡಿಕೇರಿ
ಒಂದೇ ಮನೆಯ ಇಬ್ಬರ ದುರಂತ ಸಾವು!!ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ನದಿಗಿಳಿದ ತಾಯಿಯೂ ನೀರುಪಾಲು!!ಘಟನೆಯಿಂದ ಇಡೀ ಗ್ರಾಮಕ್ಕೇ ಅವರಿಸಿದ ಸೂತಕದ ಛಾಯೆ
ಮಗು ನೀರು ಪಾಲಾಗುತ್ತಿರುವುದನ್ನು ಕಂಡು ಬಚಾವ್ ಮಾಡಲು ತೆರಳಿದ ತಾಯಿಯೂ ನೀರುಪಾಲಾದ ಹೃದಯ ವಿದ್ರಾವಕ ಘಟನೆ ಕೊಡಗು ಜಿಲ್ಲೆಯ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಮಹಿಳೆ ದನವನ್ನು ಮೇಯಿಸಲು ಹೋಗಿದ್ದಾಗ ಆಕೆಯ ಮಗ ನೀರುಪಾಲಾಗುತ್ತಿರುವುದನ್ನು ಕಂಡು ರಕ್ಷಿಸಲು ಹೋಗಿ ತಾಯಿಯೂ ಆತನೊಂದಿಗೆ ನೀರುಪಾಲಾಗಿದ್ದಾಳೆ. …
