ವೇಗವಾಗಿ ಬಂದ ಕಾರೊಂದು ನಿಂತಿದ್ದ ಡಿಸಿಎಂ (ಟ್ರಕ್) ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಕಾರು …
Accident
-
ಪುತ್ತೂರು/ ಬಂಟ್ವಾಳ: ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಇಂದು ನಡೆದಿದೆ. ಅಪಘಾತದಲ್ಲಿ ಪುತ್ತೂರು …
-
ಕೆರೆಗೆ ವಾಹನವೊಂದು ಬಿದ್ದಿದ್ದು, ವಾಹನದಲ್ಲಿದ್ದ ಏಳು ಜನರು ಮುಳುಗುತ್ತಿದ್ದು, ಇವರನ್ನು ರಕ್ಷಿಸಲು ಮುಂಜಾನೆ ಮಸೀದಿಯ ಬೈಕ್ ಬಳಸಿ ಇಡೀ ಗ್ರಾಮಕ್ಕೆ ಎಚ್ಚರಿಕೆ ನೀಡಿದ ಅಸ್ಸಾಂನ ಮುಸ್ಲಿಂ ಧರ್ಮಗುರುವನ್ನು ಇದೀಗ ಹೀರೋ ಎಂದು ಹೊಗಳಲಾಗುತ್ತಿದೆ. ತಡರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ಕಾರು ಹೊಂಡಕ್ಕೆ ಬಿದ್ದಿದೆ. …
-
ಕಲಬುರಗಿ: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಮಹಾಂತೇಶ್ ಬೀಳಗಿ ಸಂಬಂಧಿ ಬಸವರಾಜ್ ಕಮರಟಗಿ ಎನ್ನುವವರು ದೂರನ್ನು ನೀಡಿದ್ದಾರೆ. …
-
ಕಲಬುರಗಿ: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿ ಮೂವರು ಸಾವಿಗೀಡಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಜೇವರ್ಗಿ ತಾಲೂಕಿನ …
-
ಕಾರ್ಕಳ: ಕಾಶ್ಮೀರ ಆಪಲ್ ಗಳನ್ನು ಮಂಗಳೂರಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಯು ಬುಧವಾರ ಮುಂಜಾನೆ ವೇಳೆಗೆ ಕುದುರೆಮುಖ ಮಾಳಘಾಟಿಯಲ್ಲಿ ಅಗ್ನಿಗಾಹುತಿಯಾಗಿದೆ. ಮುಂಜಾನೆ ಸುಮಾರು 2 ಗಂಟೆಯ ವೇಳೆಗೆ ಲಾರಿಯ ಹಿಂದಿನ ಚಕ್ರ ಸ್ಫೋಟಗೊಂಡು ತಿಕ್ಕಾಟ ಸಂಭವಿಸಿ ಬೆಂಕಿ ಆವರಿಸಿಕೊಂಡಿತು. ಟೈರ್ ಗೆ ಮೊದಲು …
-
Tejas Crash: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ (Dubai Airshow) ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್ ಯುದ್ಧ ವಿಮಾನ (Tejas Fighter Jet) ಪತನಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಎಲ್ (HAL) ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ …
-
Saudi Arabia: ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮದೀನಾ ಬಳಿ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದ್ದು, 42 ಜನರು ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ಸ್ಥಳೀಯ ಮಾಧ್ಯಮಗಳ ಪ್ರಕಾರ, ಸಾವನ್ನಪ್ಪಿದವರಲ್ಲಿ ಅನೇಕರು ಭಾರತೀಯ ಪ್ರಜೆಗಳು. ಮುಫ್ರಿಹಾತ್ ಬಳಿ ಭಾರತೀಯ ಕಾಲಮಾನ ಬೆಳಗಿನ ಜಾವ …
-
Mangalore: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ನಲ್ಲಿ ವಾಹನಗಳು ನಿಂತಿತ್ತು ಎನ್ನಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೋ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ …
-
Mangalore: ಬೆಂಗಳೂರು ಆರ್ಟಿಒನೋಂದಣಿಯ ಕಾರ್ನಲ್ಲಿ ಮಂಗಳೂರು ನಗರದ ನಂತೂರ್ ಸಮೀಪ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.ಚಲಿಸುತ್ತಿದ್ದ ಕಾರಿನ ಎಂಜಿನ್ನಲ್ಲಿ ಹೊಗೆ ಆವರಿಸಿ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಡ್ರೈನೇಜ್ ಸಕ್ಕಿಂಗ್ ವಾಹನದಲ್ಲಿದ್ದ ನೀರನ್ನು ಬಳಸಿ ಕಾರಿನ ಬೆಂಕಿ ನಂದಿಸುವ …
