Black Thread: ಅನೇಕ ಹುಡುಗ ಹುಡುಗಿಯರು ತಮ್ಮ ಕೈ ಅಥವಾ ಕಾಲುಗಳಿಗೆ ಕಪ್ಪು ದಾರಗಳನ್ನು ಕಟ್ಟಿಕೊಂಡಿರುತ್ತಾರೆ. ಅವರ ಬಳಿ ಯಾಕೆ ಕಟ್ಟಿಕೊಂಡಿದ್ದೀರಿ ಎಂದು ಕೇಳಿದಾಗ ಗೊತ್ತಿಲ್ಲ, ಮನೆಯಲ್ಲಿ ಹೇಳಿದರು ಅದಕ್ಕೆ ಕಟ್ಟಿಕೊಂಡೆ ಎಂದು ಕೆಲವರು ಹೇಳಿದರೆ ಮತ್ತೆ ಕೆಲವರು ಇದನ್ನು ಕಟ್ಟಿದರೆ …
Astrology
-
Astrology
Darshan: ‘ದರ್ಶನ್ ಜೈಲಿನಿಂದ ಖುಲಾಸೆಗೊಂಡು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ’: ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ
by ಕಾವ್ಯ ವಾಣಿby ಕಾವ್ಯ ವಾಣಿDarshan: ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು ಸದ್ಯ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಅದೇನೆಂದರೆ ದರ್ಶನ್ ಗೆ ಜಾಮೀನು ಸಿಕ್ಕು ರೇಣುಕಾ ಸ್ವಾಮಿ ಕೊಲೆ ಪ್ರಕರಣದಿಂದ 2029ರಲ್ಲಿ ಖುಲಾಸೆಗೊಳ್ಳಲಿದ್ದಾರೆ. …
-
Astrology
Kartik Purnima 2025: ಕಾರ್ತಿಕ ಪೂರ್ಣಿಮೆಯ ಈ ದಿನ ಚಂದ್ರೋದಯ ಎಷ್ಟು ಗಂಟೆಗೆ? ಚಂದ್ರನಿಗೆ ಅರ್ಘ್ಯ ಅರ್ಪಿಸುವ ವಿಧಾನ ಇಲ್ಲಿದೆ
Kartik Purnima 2025: ಕಾರ್ತಿಕ ಮಾಸದ ಹುಣ್ಣಿಮೆಯನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
-
Vastu Tips: ಸಂಪತ್ತು ಹೆಚ್ಚಿಸಲು ವಾಸ್ತು ಪ್ರಕಾರ ಕೆಲವು ಪರಿಹಾರ ಗಳಿವೆ. ಹೌದು, ಕೆಲವರು ಎಷ್ಟೇ ದುಡಿದರು ಮನೆಯಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಆಗುವುದಿಲ್ಲ.
-
Astrology
Chandra Grahan 2025: ನಾಳೆ (ಸೆ.7) ಚಂದ್ರಗ್ರಹಣ, ತುಳಸಿಗೆ ಸಂಬಂಧಿಸಿದ ಈ ಕೆಲಸಗಳನ್ನು ಒಂದು ದಿನ ಮುಂಚಿತವಾಗಿ ಪೂರ್ಣಗೊಳಿಸಿ
Chandra Grahan 2025: ಈ ವರ್ಷ, ಭಾದ್ರಪದ ಪೂರ್ಣಿಮೆಯಂದು ಚಂದ್ರಗ್ರಹಣ ಸಂಭವಿಸಲಿದೆ. ಸೆ. 7 ರ ಭಾನುವಾರ ಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ.
-
CRIB discovered: ಈ ಮೊದಲು ಎಲ್ಲೂ ಗುರುತಿಸಲಾಗದ, ಕೋಲಾರ ಮೂಲದ ಮಹಿಳೆಯೊಬ್ಬರಲ್ಲಿ ಜಾಗತಿಕವಾಗಿ ಹೊಸ ರಕ್ತದ ಗುಂಪು ಪತ್ತೆಯಾಗಿದೆ.
-
Astrology
Guru Purnima 2025 Puja Time: ಇಂದು ಗುರು ಪೂರ್ಣಿಮೆ: ಆಚರಣೆಯ ಮಹತ್ವ, ಪೂಜೆಯ ಶುಭ ಸಮಯ, ವಿಧಾನ ಸಂಬಂಧಿಸಿದ ಎಲ್ಲಾ ಮಾಹಿತಿ ಇಲ್ಲಿದೆ
by V Rby V RGuru Purnima 2025 Puja Time: ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಆಚರಿಸಲಾಗುತ್ತದೆ. ಈ ದಿನವನ್ನು ಸಾಂಪ್ರದಾಯಿಕವಾಗಿ ಗುರು ಪೂಜೆ ಅಥವಾ ಗುರು ಆರಾಧನೆಗೆ ಸಮರ್ಪಿಸಲಾಗಿದೆ.
-
Solar eclipse: ಗ್ರಹಣಗಳಿಗೆ ಭಾರತೀಯ ಸಂಪ್ರದಾಯದಲ್ಲಿ ತನ್ನದೇ ಆದ ಮಹತ್ವವಿದೆ. ಅಂತೆಯೇ ಈ ವರ್ಷದ ಎರಡನೇ ಸೂರ್ಯಗ್ರಹಣ ಸೆಪ್ಟೆಂಬರ್ 21, 2025 ರಂದು ಸಂಭವಿಸಲಿದ್ದು, ಕೆಲವು ರಾಶಿಗಳಿಗೆ ಅಪಾಯವಿದೆ ಎನ್ನಲಾಗಿದೆ.
-
SSLC Result: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025 ನೇ ಸಾಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ.3 ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ.
-
Astrology
Uttar pradesh: ಪತ್ನಿ ಸಾವಿನ ನೋವಿನಿಂದ ಖಾಸಗಿ ಅಂಗವನ್ನೇ ಕತ್ತರಿಸಿಕೊಂಡ ಪತಿ!
by ಕಾವ್ಯ ವಾಣಿby ಕಾವ್ಯ ವಾಣಿUttar pradesh: ಪತ್ನಿಯ ಸಾವಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಪತಿಯೊಬ್ಬ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಂಡಿರುವಂತಹ ಶಾಕಿಂಗ್ ಘಟನೆ ಉತ್ತರ ಪ್ರದೇಶದ (Uttar pradesh) ಬುದೌನ್ ಬಿನೌರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
