Mangalore: ಊಟಕ್ಕೆಂದು ಪಿಜಿಯಿಂದ ಹೊರಗೆ ಹೋಗಿದ್ದ ಕಾಲೇಜು ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆಯಲ್ಲಿ ನಡೆದಿದೆ. ಮಲಿಕ್ ಅಬೂಬಕರ್ ನಾಪತ್ತೆಯಾಗಿರುವ ವಿದ್ಯಾರ್ಥಿ. ದೇರಳಕಟ್ಟೆ ಖಾಸಗಿ ಕಾಲೇಜಿನಲ್ಲಿ ಬಿಎನ್ವೈಎಸ್ ಶಿಕ್ಷಣ ಪಡೆಯುತ್ತಿದ್ದ. ಕೇರಳದ ಪಾಲಕ್ಕಾಡ್ ನಿವಾಸಿಯಾಗಿರುವ ಮಲಿಕ್ ಅಬೂಬಕ್ಕರ್, ದೇರಳಕಟ್ಟೆ …
Crime
-
Child: ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್ನಲ್ಲಿ ಕಾರು (Car) ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು (Child) ಸಾವನ್ನಪ್ಪಿದ ದುರಂತ ನಡೆದಿದೆ.ಮೋಹನ್ ದಂಪತಿಯ ಒಂದೂವರೆವರ್ಷದ ನೂತನ್ ಕಾರು ಚಕ್ರದಡಿಗೆ ಸಿಲುಕಿ ಮೃತಪಟ್ಟ ಮಗುವಾಗಿದೆ. ಮೋಹನ್ …
-
ಪಂಜಾಬ್ನ ಫಿರೋಜ್ಪುರದಲ್ಲಿ ಮೋಟಾರ್ ಸೈಕಲ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಾಯಕ ಬಲದೇವ್ ರಾಜ್ ಅರೋರಾ ಅವರ ಪುತ್ರ ನವೀನ್ ಅರೋರಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಕುರಿತು ವರದಿಯಾಗಿದೆ. ನವೀನ್ ತನ್ನ ಅಂಗಡಿಯಿಂದ ಮನೆಗೆ ಹಿಂತಿರುಗುತ್ತಿದ್ದಾಗ …
-
ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟದ ತನಿಖೆಯಿಂದ ಮತ್ತೊಂದು ಪ್ರಮುಖ ಮಾಹಿತಿ ಹೊರಬಿದ್ದಿದೆ. ಪೊಲೀಸ್ ಮೂಲಗಳ ಪ್ರಕಾರ, ಸ್ಫೋಟದ ಸ್ಥಳದಿಂದ ಮೂರು 9 ಎಂಎಂ-ಕ್ಯಾಲಿಬರ್ ಕಾರ್ಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ಎರಡು ಜೀವಂತ ಕಾರ್ಟ್ರಿಡ್ಜ್ಗಳು ಮತ್ತು ಒಂದು ಖಾಲಿ …
-
Punjab: ನಾಲ್ವರು ಯುವತಿಯರು ಯುವಕನನ್ನ ಅಪಹರಣ ಮಾಡಿ ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನನ್ನು ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದು, ನಂತರ ಆತನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಈ ಘಟನೆ ಪಂಜಾಬ್ನ ಜಲಂದರ್ನಲ್ಲಿ …
-
Shivamogga: ಯುವತಿಯೊಬ್ಬಳು ಮನೆ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೂಡಿಗೆಯಲ್ಲಿ ನಡೆದಿದೆ. ಬಚ್ಚನಕುಡಿಗೆಯ ರಮೇಶ್ ಆಚಾರ್ ಅವರ ಪುತ್ರಿ ಪ್ರಾಪ್ತಿ (21) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ವರದಿಯಾಗಿದೆ. ತೀರ್ಥಹಳ್ಳಿಯ ಬಾಳೆಬಯಲು …
-
Bantwala: ಇನ್ನೋವಾ ಕಾರೊಂದು ಬಿಸಿರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5 ರ ಸಮಯಕ್ಕೆ ಬಿಸಿ ರೋಡಿನ ಬ್ರಹ್ಮಶ್ರೀ …
-
ಶ್ರೀನಗರದ ಹೊರವಲಯದಲ್ಲಿರುವ ನೌಗಮ್ ಪೊಲೀಸ್ ಠಾಣೆಯಲ್ಲಿ ಶನಿವಾರ ಆಕಸ್ಮಿಕ ಸ್ಫೋಟ ಸಂಭವಿಸಿ ಆರು ಜನರು ಸಾವನ್ನಪ್ಪಿ, 27 ಜನರು ಗಾಯಗೊಂಡಿದ್ದು, ಅವರಲ್ಲಿ ಹೆಚ್ಚಿನವರು ಪೊಲೀಸರು ಮತ್ತು ವಿಧಿವಿಜ್ಞಾನ ತಂಡದವರು ಎನ್ನಲಾಗಿದೆ. ಇತ್ತೀಚೆಗೆ ಪತ್ತೆಯಾದ ‘ವೈಟ್-ಕಾಲರ್’ ಭಯೋತ್ಪಾದಕ ಮಾಡ್ಯೂಲ್ಗೆ ಸಂಬಂಧಿಸಿದ ಸ್ಫೋಟಕಗಳ ದೊಡ್ಡ …
-
Ullala: ಉಳ್ಳಾಲದ ಕುಂಪಲದಲ್ಲಿ ನಾಯಿ ದಾಳಿಗೆ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಇಂದು (ಶುಕ್ರವಾರ ನ.14) ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಕುಂಪಲ ನಿವಾಸಿ ದಯಾನಂದ (60) ಎಂದು ಗುರುತಿಸಲಾಗಿದೆ. ಗುರುವಾರ (ನ.13) ರಾತ್ರಿ ಅಂಗಡಿಯೊಂದರ ಮುಂದೆ ಮದ್ಯಪಾನ ಮಾಡಿ ಮಲಗಿದ್ದ ದಯಾನಂದ ಅವರ …
-
Crime: ಆಸ್ತಿ ವಿವಾದಕ್ಕೆ ಪತ್ನಿಯೇ ಗಂಡನನ್ನು ಗೃಹಬಂಧನಕ್ಕೆ ಒಳಪಡಿಸಿರುವ ಘಟನೆ ಗದಗದ ಬೆಟಗೇರಿ ಗುಲ್ಬರ್ಗಾ ಓಣಿಯಲ್ಲಿ ಬೆಳಕಿಗೆ ಬಂದಿದೆ. 28 ವರ್ಷಗಳಿಂದ ದಾಂಪತ್ಯ ನಡೆಸುತ್ತಿರುವ ಗಜಾನನಸಾ ಬಸವ ಎನ್ನುವವರು ಮನೆಯ ಒಂದು ಕೋಣೆಯಲ್ಲಿ 15 ದಿನಗಳಿಂದ ಬಂಧಿಯಾಗಿದ್ದರು. ಗಜಾನನ ಹಾಗೂ ಪತ್ನಿ …
