ಬೆಂಗಳೂರು: ಶುಕ್ರವಾರ ಮಾರತ್ತಹಳ್ಳಿ ಪೊಲೀಸರು ಚರ್ಮರೋಗ ತಜ್ಞ ವೈದ್ಯೆ ಡಾ.ಕೃತಿಕಾ ಕೊಲೆ ಪ್ರಕರಣದ ಕುರಿತಂತೆ ಮೃತಳ ಪತಿ ಡಾ.ಮಹೇಂದ್ರ ರೆಡ್ಡಿ ವಿರುದ್ಧ ನ್ಯಾಯಾಲಯಕ್ಕೆ 3,700 ಪುಟಗಳ ಬೃಹತ್ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಹಲವು ಮಹಿಳೆಯರ ಜೊತೆ ಆರೋಪಿಯ ಆಪ್ತ ಸ್ನೇಹವು ಹತ್ಯೆಗೆ …
Crime
-
Crime
Belthangady: ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್-ಅಣ್ಣ ಬಾಂಡ್ @ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು
Belthangady: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಮತ್ತು ಅವರ ಕುಟುಂಬದವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಅವಹೇಳನಕಾರಿ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಮೂಲತಃ ಹಾಸನ …
-
Bantwala: ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ನಾಲ್ಕು ದನಗಳು ಕಳ್ಳತನವಾದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವರಿಗೆ ಸೇರಿದ ಒಟ್ಟು ನಾಲ್ಕು …
-
ಪುತ್ತೂರು: ಕಾರು ವ್ಯಾಪಾರದ ಮಾತುಕತೆ ಸಂದರ್ಭದಲ್ಲಿ ತಂಡವೊಂದು ವ್ಯಕ್ತಿಯೊಬ್ಬರಿಗೆ ಚೂರಿಯಿಂದ ತಿವಿದು ಹಲ್ಲೆ ಮಾಡಿರುವ ಘಟನೆ ಕೆದಿಲ ಗ್ರಾಮದ ಸತ್ತಿಕಲ್ಲು ಪೆಟ್ರೋಲ್ ಪಂಪ್ ಬಳಿ ನಡೆದಿರುವ ಕುರಿತು ವರದಿಯಾಗಿದೆ. ಕೆದಿಲ ಗ್ರಾಮದ ಸರೋಳಿ ನಿವಾಸಿ ಅಬೂಬಕ್ಕರ್ ರಾಶೀಕ್ (28) ಎಂಬುವವರು ಚೂರಿಯಿಂದ …
-
MP: ವ್ಯಕ್ತಿಯೊಬ್ಬ ಮಹಿಳೆಯನ್ನು ಅತ್ಯಾಚಾರ ಮಾಡಿ ಬರಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆಶ್ಚರ್ಯವೇನೆಂದರೆ ಒಂದೇ ಒಂದು ಸಣ್ಣ ಆಮ್ಲೆಟ್ ತುಂಡು ಆರೋಪಿಯನ್ನು ಪತ್ತೆ ಮಾಡಿಕೊಟ್ಟಿದೆ. ಹೌದು, ಡಿಸೆಂಬರ್ 29 ರಂದು ಗ್ವಾಲಿಯರ್ನ ಕಟಾರೆ ಫಾರ್ಮ್ ಹೌಸ್ ಬಳಿಯ ಪೊದೆಗಳಲ್ಲಿ …
-
ಹುಬ್ಬಳ್ಳಿ: ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯರೊಬ್ಬರಿಗೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಕೇಳಿಬಂದಿರುವ ಕುರಿತು ವರದಿಯಾಗಿದೆ. ಕಾಂಗ್ರೆಸ್ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಈ ರೀತಿಯ ದುವರ್ತನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ …
-
ಚಂಡೀಗಢ: ಪಾಕಿಸ್ತಾನ ಪರವಾಗಿ ಗೂಢಾಚಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ಪಂಜಾಬ್ನ ಪಠಾಣ್ ಕೋಟ್ ಪೊಲೀಸರು 15 ವರ್ಷದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜತೆ ಸಂಪರ್ಕದಲ್ಲಿದ್ದ ಬಾಲಕ, ಭಾರತದ ರಕ್ಷಣೆಗೆ ಸಂಬಂಧಿಸಿದ ವಿಷಯಗಳು, ಸೂಕ್ಷ್ಮ ಮಾಹಿತಿಯನ್ನು ವಿವಿಧ …
-
ಕಾರವಾರ: ಅಂಕೋಲದಲ್ಲಿ ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪವನ್ ಭಟ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಪವನ್ ಭಟ್ ವೃತ್ತಿಯಿಂದ …
-
ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಲಗ ಗ್ರಾಮದ ಸರಕಾರಿ ಉರ್ದು ಶಾಲೆಯಲ್ಲಿ ಅತಿಥಿ ಶಿಕ್ಷಕಿಯೊಬ್ಬರು ಪುಟ್ಟ ಬಾಲಕನಿಗೆ ವೈರ್ನಿಂದ ಮನಬಂದಂತೆ ಥಳಿಸಿ ಅಮಾನವೀಯವಾಗಿ ವರ್ತನೆ ಮಾಡಿರುವ ಘಟನೆ ನಡೆದಿದೆ. ಗಲಗ ಗ್ರಾಮದ ಸರಕಾರಿ ಉರ್ದು ಶಾಲೆಯಲ್ಲಿ 3 ನೇ ತರಗತಿ ಓದುತ್ತಿರುವ …
-
ಬೆಂಗಳೂರು: ಚಿತ್ರಮಂದಿರವೊಂದರ ಮಹಿಳೆಯರ ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇರಿಸಿ ವಿಡಿಯೊ ರೆಕಾರ್ಡ್ ಮಾಡುತ್ತಿದ್ದ ನೇಪಾಳ ಮೂಲದ ಹದಿನೇಳು ವರ್ಷದ ಅಪ್ರಾಪ್ತನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿ ಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಬಾಲಕ ತಲೆಮರೆಸಿಕೊಂಡಿದ್ದಾನೆ. ಚಿಕ್ಕಮಡಿವಾಳದ ವಿ.ಪಿ. ರಸ್ತೆಯ ಸಂಧ್ಯಾ ಥಿಯೇಟರ್ನಲ್ಲಿ …
