Dr Kruthika Reddy Case: ವೈದ್ಯ ಮಹೇಂದ್ರರೆಡ್ಡಿಯಿಂದ ಪತ್ನಿ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರಿಗೆ ಕೃತಿಕ ದೇಹ ಹೊಕ್ಕಿದ್ದ ಮಾರಕ ಡ್ರಗ್ಸ್ನ ಮೂಲ ಪತ್ತೆಯಾಗಿದೆ.
Crime
-
Crime
Mangaluru: ಉಳ್ಳಾಲದಲ್ಲಿ ತಂದೆಯಿಂದಲೇ ಅಪ್ರಾಪ್ತೆಯ ಮೇಲೆ ಅತ್ಯಾ*ಚಾರ: ಕಿರುಚಾಡದಂತೆ ಬಾಯಿಗೆ ತಲೆದಿಂಬು ಇಟ್ಟು ಕೃತ್ಯ
Mangaluru: ದಕ್ಷಿಣ ಕನ್ನಡ ಉಳ್ಳಾಲದ ಕುಂಪಲ ಪ್ರದೇಶದಲ್ಲಿ ತಂದೆಯೇ ತನ್ನ ಮಗಳ ಮೇಲೆ ಕಳೆದ 10 ವರ್ಷಗಳಿಂದ ಅತ್ಯಾಚಾರ ಎಸಗುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
-
Puttur: ಲವ್ವರ್ ಜೊತೆ ಲಾಡ್ಜ್ನಲ್ಲಿದ್ದ ಯುವಕನ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರಣೊತ್ತರ ಪರೀಕ್ಷೆಯಲ್ಲಿ ಹಲವು ವಿಚಾರಗಳು ಬಯಲಾಗಿದೆ.
-
Udupi: ಅಣ್ಣ-ತಂಗಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯದಲ್ಲಿ ನಡೆದಿದೆ.
-
Crime
Fraud: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ನಕಲಿ ಚಿನ್ನಾಭರಣ ಕೊಟ್ಟು, ಲಕ್ಷಾಂತರ ರೂಪಾಯಿ ವಂಚನೆ-ಕೇಸು ದಾಖಲು
Puttur: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಸಹಕಾರಿ ಸಂಘಕ್ಕೆ 9ಲಕ್ಷ ರೂ. ಹೆಚ್ಚು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.
-
Crime
CBI: ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪಂಜಾಬ್ ಪೊಲೀಸ್ ಅಧಿಕಾರಿಯಿಂದ 5 ಕೋಟಿ ರೂ. ನಗದು, ಕಾರುಗಳು, ಚಿನ್ನ ವಶ
Punjab Cop Arrest: ಲಂಚ ಪಡೆದ ಆರೋಪದ ಮೇಲೆ ಬಂಧಿಸಲ್ಪಟ್ಟ ಪಂಜಾಬ್ ಡಿಐಜಿ ಹರ್ಚರಣ್ ಸಿಂಗ್ ಭುಲ್ಲರ್ ಅವರಿಂದ ಕೇಂದ್ರ ತನಿಖಾ ದಳ (ಸಿಬಿಐ) ಸುಮಾರು 5 ಕೋಟಿ ರೂಪಾಯಿ ನಗದು, 1.5 ಕೆಜಿ ತೂಕದ ಚಿನ್ನ, ಹಲವಾರು ಐಷಾರಾಮಿ ಕಾರುಗಳು …
-
Crime News: ವೈದ್ಯ ಡಾ.ಮಹೇಂದ್ರ ರೆಡ್ಡಿ ಎಂಬಾತ ತನ್ನ ಪತ್ನಿಯನ್ನು ಇಂಜೆಕ್ಷನ್ ನೀಡಿ ಕೊಲೆ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
-
Crime
Bengaluru: ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿಯ ಕೊಂದ ಗಂಡ ಡಾಕ್ಟರ್: 6 ತಿಂಗಳ ನಂತರ ಸತ್ಯ ಬೆಳಕಿಗೆ, ಅರೆಸ್ಟ್
Bengaluru: ಬೆಂಗಳೂರಲ್ಲೊಬ್ಬ ವೈದ್ಯ ತನ್ನ ವೈದ್ಯೆ ಪತ್ನಿಗೆ ಇಂಜೆಕ್ಷನ್ ನೀಡಿ ಕೊಂದಿದ್ದು, ಇದೊಂದು ಸ್ವಾಭಾವಿಕ ಸಾವು ಎಂದು ಬಿಂಬಿಸಿ, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
-
Puttur: ಪುತ್ತೂರು ತಾಲೂಕಿನಲ್ಲಿ ಮನೆಯಿಂದ ಕಳ್ಳನೋರ್ವ ಚಿನ್ನದಾಭರಣಗಳನ್ನು ಕದ್ದ ಘಟನೆಯ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
-
Mangaluru: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಪುಸಲಾಯಿಸಿ, ಮನೆಯೊಂದಕ್ಕೆ ಕರೆದುಕೊಂಡು ಬಂದು ಗ್ಯಾಂಗ್ ರೇಪ್ ಮಾಡಲು ಯತ್ನ ಮಾಡುತ್ತಿದ್ದ ಸಂದರ್ಭ, ಮನೆ ಮೇಲೆ ಪೊಲೀಸರು ದಾಳಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ನಿಡ್ಡೋಡಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
